By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಮುರುಘಾ ಮಠದ ಜಯದೇವ ವಿದ್ಯಾರ್ಥಿ ನಿಲಯಕ್ಕೆ‌ ಅರ್ಜಿ ಆಹ್ವಾನ
    4 hours ago
    ಬೆಸ್ಕಾ
    ನಿಮ್ಮ ಏರಿಯಾದಲ್ಲಿ ಕರೆಂಟ್ ಕೈ ಕೊಡುತ್ತಾ | ತಕ್ಷಣ ಬೆಸ್ಕಾಂ ಸಂಪರ್ಕಿಸಲು ಇಲ್ಲಿವೆ ನಂಬರ್
    4 hours ago
    ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ
    ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ
    4 hours ago
    ಸೂರ್ಯಕಾಂತಿ
    ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ 
    15 hours ago
    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆ
    ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    5 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    2 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    5 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 14 | ವ್ಯವಹಾರದಲ್ಲಿ ಆರ್ಥಿಕ ಲಾಭ, ಶುಭ ಸುದ್ದಿ,
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.13 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 12 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
    21 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    5 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    1 week ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    Breastfeeding mothers should not eat these foods
    ಮಗುವಿಗೆ ಎದೆಹಾಲುಣಿಸುವ ತಾಯಂದಿರು ಈ ಆಹಾರಗಳನ್ನು ಸೇವಿಸಬೇಡಿ
    4 hours ago
    Pomegranate
    ದಾಳಿಂಬೆ ಹೃದಯ ಕಾಯಿಲೆಯನ್ನು ಪರಿಹಾರಿಸುತ್ತದೆಯಂತೆ; ಸಂಶೋಧನೆಯಿಂದ ಬಹಿರಂಗ
    5 hours ago
    Soak your feet in mint water in summe
    ಬೇಸಿಗೆಯಲ್ಲಿ ಪುದೀನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ ಈ ಪ್ರಯೋಜನ ಪಡೆಯಿರಿ
    1 day ago
    natural electrolyte drinks to your kids
    ಬೇಸಿಗೆಯಲ್ಲಿ ಮಕ್ಕಳನ್ನು ಕಾಡುವ ನಿರ್ಜಲೀಕರಣವನ್ನು ಹೋಗಲಾಡಿಸಲು ಈ ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡಿ
    1 day ago
    mango
    ಮಾವು ತಿಂದ ನಂತರ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ

News Desk Chitradurga News
Last updated: 16 May 2026 08:00
News Desk Chitradurga News
4 hours ago
Share
ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ
ಪದೋನ್ನತಿ ಹೊಂದಿದ ಶಿಕ್ಷಕರು, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ
SHARE

CHITRADURGA NEWS | 16 MAY 2026

ಚಿತ್ರದುರ್ಗ: ಸರ್ಕಾರಿ ನೌಕರರು ತಮ್ಮ ಹಕ್ಕುಗಳ ರಕ್ಷಣೆ ಹಾಗೂ ವೃತ್ತಿ ಬದುಕಿನ ಏಳಿಗೆಗಾಗಿ ಸಂಘಟಿತರಾಗುವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ರಾಜಪ್ಪ ತಿಳಿಸಿದರು.

ಇದನ್ನೂ ಓದಿ: ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ 

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ಸಂಘದ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2026ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪರಿಶಿಷ್ಟ ವರ್ಗದ 16 ಶಿಕ್ಷಕರನ್ನು ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ 13 ನಿರ್ದೇಶಕರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ, ಸಂಘಟನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ: ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ 

ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ನಾಯಕ, ಆರ್. ಮಾರುತೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್, ಬಿಇಒ ನಾಗಭೂಷಣ್, ಎಲ್‍ಐಸಿ ಮಹೇಶ್ ಸೇರಿದಂತೆ ರಾಜಯ್ಯ, ವಸಂತ ಕುಮಾರ್, ಕೆ. ಸುದರ್ಶನ, ವಿಮಲಾಕ್ಷಿ, ಸಣ್ಣಸೂರಪ್ಪ, ಕರಿಯಣ್ಣ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSanmanaScheduled Tribes Government Employees Associationಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘಸನ್ಮಾನ
Share This Article
Facebook Email Print
Previous Article Pomegranate ದಾಳಿಂಬೆ ಹೃದಯ ಕಾಯಿಲೆಯನ್ನು ಪರಿಹಾರಿಸುತ್ತದೆಯಂತೆ; ಸಂಶೋಧನೆಯಿಂದ ಬಹಿರಂಗ
Next Article ಬೆಸ್ಕಾ ನಿಮ್ಮ ಏರಿಯಾದಲ್ಲಿ ಕರೆಂಟ್ ಕೈ ಕೊಡುತ್ತಾ | ತಕ್ಷಣ ಬೆಸ್ಕಾಂ ಸಂಪರ್ಕಿಸಲು ಇಲ್ಲಿವೆ ನಂಬರ್
Leave a Comment

Leave a Reply Cancel reply

Your email address will not be published. Required fields are marked *

Breastfeeding mothers should not eat these foods
ಮಗುವಿಗೆ ಎದೆಹಾಲುಣಿಸುವ ತಾಯಂದಿರು ಈ ಆಹಾರಗಳನ್ನು ಸೇವಿಸಬೇಡಿ
Life Style
ಮುರುಘಾ ಮಠ
ಮುರುಘಾ ಮಠದ ಜಯದೇವ ವಿದ್ಯಾರ್ಥಿ ನಿಲಯಕ್ಕೆ‌ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬೆಸ್ಕಾ
ನಿಮ್ಮ ಏರಿಯಾದಲ್ಲಿ ಕರೆಂಟ್ ಕೈ ಕೊಡುತ್ತಾ | ತಕ್ಷಣ ಬೆಸ್ಕಾಂ ಸಂಪರ್ಕಿಸಲು ಇಲ್ಲಿವೆ ನಂಬರ್
ಮುಖ್ಯ ಸುದ್ದಿ
Pomegranate
ದಾಳಿಂಬೆ ಹೃದಯ ಕಾಯಿಲೆಯನ್ನು ಪರಿಹಾರಿಸುತ್ತದೆಯಂತೆ; ಸಂಶೋಧನೆಯಿಂದ ಬಹಿರಂಗ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up