CHITRADURGA NEWS | 29 OCTOBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ (ಹಾಪ್ ಕಾಮ್ಸ್) ಸಂಘದ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಟಿ.ಎಸ್.ಶಂಕರಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಅರುಣ್ ಕುಮಾರ್.ಎಂ.ಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ಶಿಪ್ | ಅರ್ಜಿ ಅಹ್ವಾನ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
