By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Minister Muniyappa visits Rani Chennamma Residential School, Aimangala Kittur
    ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
    17 hours ago
    Vishwamana Residential School becomes champion in Hobli level sports meet
    ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಮಾನವ ವಸತಿ ಶಾಲೆಗೆ ಚಾಂಪಿಯನ್ ಪಟ್ಟ
    19 hours ago
    Water and Sanitation Committee Meeting
    ಜೆಜೆಎಂ ಕಾಮಗಾರಿ ವಿಳಂಬ | 383 ಕಾಮಗಾರಿಗಳಿಗೆ ಕಾಲಾವಧಿ ವಿಸ್ತರಣೆ, ದಂಡ ವಿಧಿಸಲು ಪ್ರಸ್ತಾವನೆ | ಜಿ.ಪಂ. ಸಿಇಓ 
    19 hours ago
    Minister K.H. Muniyappa spoke at the press conference
    ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ
    20 hours ago
    ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸೆ.24ಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗಕ್ಕೆ | ಗೋನೂರು ಕೆರೆಗೆ ಬಾಗೀನ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    6 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • Life Style
    Life StyleShow More
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    5 hours ago
    chia seeds
    ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
    6 hours ago
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    1 day ago
    Conch flower
    ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
    1 day ago
    Back pain
    ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
    2 days ago
Reading: ಹಾಪ್‍ಕಾಮ್ಸ್ | ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಾಪ್‍ಕಾಮ್ಸ್ | ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ

News Desk Chitradurga News
Last updated: 16 October 2025 22:27
News Desk Chitradurga News
11 months ago
Share
chitradurga hopcoms
ಹಾಪ್‍ಕಾಮ್ಸ್
SHARE

CHITRADURGA NEWS | 17 OCTOBER 2025

ಚಿತ್ರದುರ್ಗ: ತೋಟಗಾರಿಕೆ ಸಹಕಾರ ಸಂಘಗಳು ಮತ್ತು ತಾಲ್ಲೂಕು ಕೃಷಿ ಮಾರಾಟ ಸಹಕಾರ ಸಂಘಗಳಿಂದ ಹಾಪ್ ಕಾಮ್ಸ್ (ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ 13 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: 30 ಲಕ್ಷ ಪಡೆದು ನಕಲಿ ಚಿನ್ನ ಮಾರಿದ್ದ ಇಬ್ಬರ ಬಂಧನ | ತಳಕು ಪೊಲೀಸರ ಕಾರ್ಯಾಚರಣೆ

ಚಿತ್ರದುರ್ಗ ತಾಲ್ಲೂಕಿನಿಂದ ಎಸ್.ಪಿ.ಲತಾ, ಹೆಚ್.ಎನ್.ತಿಪ್ಪೇಸ್ವಾಮಿ, ಎನ್.ಡಿ.ಚಂದ್ರಶೇಖರ ರೆಡ್ಡಿ, ಹಿರಿಯೂರಿರು ತಾಲ್ಲೂಕಿನಿಂದ ಆರ್.ಕೀರ್ತಿಕುಮಾರಿ, ಎಸ್.ಜೆ.ಹನುಮಂತರಾಯ, ಚಳ್ಳಕೆರೆ ತಾಲ್ಲೂಕಿನಿಂದ ಮಲ್ಲಿಕಾರ್ಜುನ, ಹೆಚ್.ಟಿ.ಶಶಿಧರ, ಮೊಳಕಾಲ್ಮೂರು ತಾಲ್ಲೂಕಿನಿಂದ ಹೆಚ್.ಟಿ.ನಾಗರೆಡ್ಡಿ, ಎ.ಚನ್ನಬಸಪ್ಪ, ಹೊಳಲ್ಕೆರೆ ತಾಲ್ಲೂಕಿನಿಂದ ಟಿ.ತಿಮ್ಮಪ್ಪ, ಅರುಣಕುಮಾರ್.ಎಂ.ಬಿ. ಹೊಸದುರ್ಗ ತಾಲ್ಲೂಕಿನಿಂದ ಟಿ.ಎಸ್.ಶಂಕರಮೂರ್ತಿ, ಜೆ.ಡಿ.ಕೆಂಚವೀರಪ್ಪ ನಿದೇಶಕರಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಅ.19 ರಂದು ಚುನಾವಣೆ ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ ಅ.14 ರಂದು ನಾಮಪತ್ರ ಪರಿಶೀಲನೆ ನಂತರ 13 ಸದಸ್ಯರು ಅವಿರೊಧ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Board of DirectorsChitradurgaChitradurga newsHopcomsUnopposed Electionಅವಿರೋಧ ಆಯ್ಕೆಆಡಳಿತ ಮಂಡಳಿ ನಿರ್ದೇಶಕರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಹಾಪ್‍ಕಾಮ್ಸ್
Share This Article
Facebook Email Print
Previous Article ಬಡತನ ದೂರ ಮಾಡಲು ದೀಪಾವಳಿಯಂದು ನಿಮ್ಮ ರಾಶಿಚಕ್ರದ ಪ್ರಕಾರ ಈ ವಸ್ತುಗಳನ್ನು ಖರೀದಿಸಿ
Next Article ಸೋರೆಕಾಯಿ ಸೇವಿಸಿ ಹೃದಯವನ್ನು ಬಲಗೊಳಿಸಿ
Leave a Comment

Leave a Reply Cancel reply

Your email address will not be published. Required fields are marked *

Dark circles under the eyes
ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
chia seeds
ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
Life Style
Minister Muniyappa visits Rani Chennamma Residential School, Aimangala Kittur
ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up