ಚಿತ್ರದುರ್ಗ ನ್ಯೂಸ್.ಕಾಂ: 2023-24ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಿಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಸಾಮಾನ್ಯ ವರ್ಗದ ರೈತರಿಗೆ ಶೇ.75%, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90% ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಡಕೆ ಧಾರಣೆ | ಅಕ್ಟೋಬರ್ 18 ರಂದು ಪ್ರಮುಖ ಮಾರುಕಟ್ಟೆಗಳ ಅಡಕೆ ವಹಿವಾಟು
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಎನ್.ಎಂ.ಮೇಘನ (ಕಸಬಾ-1) 8296763058, ಎಸ್.ಎಂ.ಹರೀಶ (ಕಸಬಾ-2) 7065079256, ಎಂ.ಆರ್.ಪೂಜಾ (ಭರಮಸಾಗರ) 8105891565, ಹೆಚ್.ತಿಪ್ಪೇಸ್ವಾಮಿ (ಹಿರೇಗುಂಟನೂರು) 9902227011, ಜೀತೇಂದ್ರ ಚೌವ್ಹಣ್ (ತುರುವನೂರು) 6362645646 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ.ಆರ್.ಶಶಿಕಲ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


Thank u sir .it will help lot of people.