By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಯಾವ ಯಾವ ದಾಖಲಾತಿ ಸಲ್ಲಿಸಬೇಕು?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಯಾವ ಯಾವ ದಾಖಲಾತಿ ಸಲ್ಲಿಸಬೇಕು?

ಮುಖ್ಯ ಸುದ್ದಿ

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಯಾವ ಯಾವ ದಾಖಲಾತಿ ಸಲ್ಲಿಸಬೇಕು?

News Desk Chitradurga News
Last updated: 22 April 2025 18:34
News Desk Chitradurga News
2 months ago
Share
ಚಿತ್ರದುರ್ಗ ತೋಟಗಾರಿಕೆ ಇಲಾಖೆ
ಚಿತ್ರದುರ್ಗ ತೋಟಗಾರಿಕೆ ಇಲಾಖೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 APRIL 2025

ಚಿತ್ರದುರ್ಗ: ನಗರದ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನವನ್ನು ಏಪ್ರಿಲ್ 28 ವರೆಗೆ ವಿಸ್ತರಿಸಲಾಗಿದೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನಲ್ಲಿ 2025ರ ಮೇ 02 ರಿಂದ 2026ರ ಫೆ.28 ರ ಅವಧಿಯವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅರ್ಜಿಗಳನ್ನು ಮಾರ್ಚ್ 01 ರಿಂದ 31 ರವರೆಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ನಲ್ಲಿ ಅಥವಾ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು.

Also Read: ಕೃಷಿಯಲ್ಲಿ ಜೈವಿಕ ಇದ್ದಿಲು | ಗೂಗಲ್ ಮೀಟ್ ಕಾರ್ಯಕ್ರಮ  | ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ

ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ. ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು.

ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‌ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು.

Also Read: ಈಜಲು ಹೋಗಿದ್ದ ಬಾಲಕ ಸಾವು | ಮೃತ ದೇಹಕ್ಕೆ 6 ತಾಸು ಹುಡುಕಾಟ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಅಂಗವಿಕಲದವರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ ವಯಸ್ಸಿನವರಾಗಿರಬೇಕು. ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ, ಮಾಜಿ ಸೈನಿಕರಿಗೆ 33 ರಿಂದ 65 ವರ್ಷ ವಯಸ್ಸಿನವರಾಗಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1,750/-ಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು.

ಸಾಮ್ಯಾನ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ Deputy Director of Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಏಪ್ರಿಲ್ 01ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು.

ಏಪ್ರಿಲ್ 08 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ತೋಟಗಾರಿಗೆ ಉಪ ನಿರ್ದೇಶಕರರ ಕಚೇರಿಯಲ್ಲಿ ಸಂದರ್ಶವನ್ನು ನೆಡೆಸಲಾಗುವುದು.

Also Read: ಲೋಕಾಯುಕ್ತರ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ | ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesFarmer childrenHorticultureKannada Latest NewsKannada NewsTrainingಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತರಬೇತಿತೋಟಗಾರಿಕೆರೈತ ಮಕ್ಕಳು
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article arecanut price list ಅಡಿಕೆಗೆ ಭರ್ಜರಿ ರೇಟ್‌ | ಈ ವರ್ಷದ ದಾಖಲೆ ಧಾರಣೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up