By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಸದುರ್ಗ | ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಆರ್. ಶಾಂತಪ್ಪ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಸದುರ್ಗ | ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಆರ್. ಶಾಂತಪ್ಪ ಆಯ್ಕೆ

ಮುಖ್ಯ ಸುದ್ದಿ

ಹೊಸದುರ್ಗ | ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಆರ್. ಶಾಂತಪ್ಪ ಆಯ್ಕೆ

News Desk Chitradurga News
Last updated: 26 May 2025 07:10
News Desk Chitradurga News
3 weeks ago
Share
ಎಂ.ಆರ್. ಶಾಂತಪ್ಪ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 MAY 2025

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಆರ್. ಶಾಂತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

Also Read: ಸಿಂಹಾಸನರೂಢ ಮದಕರಿ ನಾಯಕರ ಪುತ್ಥಳಿ ಅನಾವರಣ | ಬಿ.ಎಲ್.ವೇಣು

ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬಿ.ಪಿ.ಓಂಕಾರಪ್ಪ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಈ ಆಯ್ಕೆ ಮಾಡಲಾಗಿದೆ.

ಮೇ. 21 ರಂದು ಕನ್ನಡ ಭವನದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನೆ ಸಭೆ ನಡೆಸಲಾಗಿತ್ತು. ಅಂತಿಮವಾಗಿ ಜಿಲ್ಲಾ ಸಮಿತಿಯ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ.

ಸದರಿಯವರು ನಾಗತಿಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರಾಗಿ ಮತ್ತು ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ

ಮುಂದಿನ ಅವಧಿಯಲ್ಲಿ ಕನ್ನಡಪರ ಕಾರ್ಯಕ್ರಮಗಳನ್ನು ಉತ್ತಮ ನಿರ್ವಹಿಸಲಿ ಎಂದು ಜಿಲ್ಲಾಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesHosadurgaKannada Latest NewsKannada NewsKannada Sahitya ParishadKasapaPresidentಅಧ್ಯಕ್ಷರುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸಾಹಿತ್ಯ ಪರಿಷತ್ಕನ್ನಡ ಸುದ್ದಿಕಸಾಪಚಿತ್ರದುರ್ಗಚಿತ್ರದುರ್ಗ ನ್ಯೂಸ್ಹೊಸದುರ್ಗ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ. 26 | ಉದ್ಯೋಗದಲ್ಲಿ ಬಡ್ತಿ, ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up