CHITRADURGA NEWS | 26 MAY 2025
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಆರ್. ಶಾಂತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
Also Read: ಸಿಂಹಾಸನರೂಢ ಮದಕರಿ ನಾಯಕರ ಪುತ್ಥಳಿ ಅನಾವರಣ | ಬಿ.ಎಲ್.ವೇಣು
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬಿ.ಪಿ.ಓಂಕಾರಪ್ಪ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ಮೇ. 21 ರಂದು ಕನ್ನಡ ಭವನದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನೆ ಸಭೆ ನಡೆಸಲಾಗಿತ್ತು. ಅಂತಿಮವಾಗಿ ಜಿಲ್ಲಾ ಸಮಿತಿಯ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ.
ಸದರಿಯವರು ನಾಗತಿಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರಾಗಿ ಮತ್ತು ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ
ಮುಂದಿನ ಅವಧಿಯಲ್ಲಿ ಕನ್ನಡಪರ ಕಾರ್ಯಕ್ರಮಗಳನ್ನು ಉತ್ತಮ ನಿರ್ವಹಿಸಲಿ ಎಂದು ಜಿಲ್ಲಾಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number