ಚಿತ್ರದುರ್ಗ ನ್ಯೂಸ್.ಕಾಂ: ಹೊಸದುರ್ಗ ತಾಲೂಕಿನ ಬಾಗೂರು ಗ್ರಾಮದ ಶ್ರೀ ಓರುಗಲ್ಲಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ, ಎಂ.ಜಿ.ದಿಬ್ಬ ಆರೆಗೊಲದ ವಂಶಸ್ಥರು, ಅಣ್ಣ ತಮ್ಮಂದಿರು ತುಲಾಭಾರ ನಡೆಸಿದರು.
ಶ್ರಾವಣ ಮಂಗಳವಾರದ ಅಂಗವಾಗಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಉತ್ತಮ ಆರೋಗ್ಯ, ಆಯಸ್ಸು ನೀಡಲು ಪ್ರಾರ್ಥಿಸಿ, ಬಾದಾಮಿ, ದ್ರಾಕ್ಷಿ, ಗೋಡಂಬಿ, ಕಲ್ಲು ಸಕ್ಕರೆ ಸೇರಿದಂತೆ ವಿವಿಧ ಡ್ರೈ ಫ್ರೂಟ್ಸ್ ಗಳಿಂದ ತುಲಾಭಾರ ನಡೆಸಿದರು.

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
