CHITRADURGA NEWS | 20 OCTOBER 204
ಚಿತ್ರದುರ್ಗ: ಹೊಸದುರ್ಗ ಶಾಸಕ ಹಾಗು ಆಹಾರ ನಿಗಮದ ಅಧ್ಯಕ್ಷರಾಗಿರುವ ಬಿ.ಜಿ.ಗೋವಿಂದಪ್ಪ(BG Govindappa) ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: ದನದ ಕೊಟ್ಟಿಗೆಗೆ Short circute ನಿಂದ ಬೆಂಕಿ | ಹಸು, ಕರುಗಳ ಧಾರುಣ ಸಾವು
ಈ ವೇಳೆ ಗೋವಿಂದಪ್ಪ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಶುಭಕೋರಿದರು.
ಶ್ರೀ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಈ ವೇಳೆ ಬೆಂಬಲಿಗರು ಮುಂದಿನ ಸಚಿವ ಬಿ.ಜಿ.ಗೋವಿಂದಪ್ಪನವರಿಗೆ ಎಂದು ಜೈಕಾರ ಹಾಕಿದರು.
ಕಾಂಗ್ರೆಸ್ ಮುಖಂಡ ಪಿ.ರಘು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಕುಡಾ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಕಂದಿಕೆರೆ ಸುರೇಶ್ ಬಾಬು ಮತ್ತಿತರರಿದ್ದರು.
ಕ್ಲಿಕ್ ಮಾಡಿ ಓದಿ: Hiriyuru: ಅಡಿಕೆ ತೋಟದಲ್ಲಿ ಇಬ್ಬರ ಅನುಮಾನಾಸ್ಪದ ಸಾವು !

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
