
CHITRADURGA NEWS | 17 APRIL 2025
ಚಿತ್ರದುರ್ಗ: ಬೆಂಗಳೂರು-ಹೊಸಪೇಟೆ-ಬೆ0ಗಳೂರು ನಡುವೆ ಹೊಸದುರ್ಗ-ಹೊಳಲ್ಕೆರೆ-ಚಿಕ್ಕಜಾಜೂರು
Also Read: ಮದುವೆಯಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದರೆ, ಈ ವಾಸ್ತು ಸಲಹೆಗಳನ್ನು ಪಾಲಿಸಿ
ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ರೈಲ್ವೆ ಸಚಿವರ ಗಮನ ಸೆಳೆದು ಸಂಸದ ಗೋವಿಂದ ಎಂ.ಕಾರಜೋಳರವರು ಈ ಎರಡೂ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಲು ಯಶಸ್ವಿಯಾಗಿದ್ದಾರೆ.
ಹೊಸಪೇಟೆ-ಬೆಂಗಳೂರಿಗೆ ಸಂಚರಿಸಲಿರುವ ಈ ಟ್ರೈನ್ ಗೆ ಈ ಕೆಳಗಿನಂತೆ ನಿಲುಗಡೆ ಒದಗಿಸಲಾಗಿದೆ.
ಹೊಳಲ್ಕೆರೆ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಬೆಳಿಗ್ಗೆ 9.57: 09.58, ಸಂಜೆ 5.23 : 05.24, ಅಮೃತಾಪುರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಬೆಳಿಗ್ಗೆ 10.30 : 10.31, ಸಂಜೆ 04.50 : 04.51.
Also Read: ಹಸಿ ಹಾಲಿನೊಂದಿಗೆ ಇದನ್ನು ಬೆರೆಸಿ ಹಚ್ಚುವುದರಿಂದ ಚರ್ಮಕ್ಕೆ ಪ್ರಯೋಜನಕಾರಿ
ಸಂಸದ ಗೋವಿಂದ ಎಂ.ಕಾರಜೋಳ ಅವರು ಏ.18 ರಂದು ಬೆಳಿಗ್ಗೆ 9.57ಕ್ಕೆ ಹೊಳಲ್ಕೆರೆ ರೈಲ್ವೆ ನಿಲ್ದಾಣದಲ್ಲಿ ಹಾಗೂ 10.30ಕ್ಕೆ ಅಮೃತಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅಧೀಕೃತವಾಗಿ ಹಸಿರು ನಿಶಾನೆ ತೋರಿಸಲಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
