
ಚಿತ್ರದುರ್ಗ: ನೈಋತ್ಯ ರೈಲ್ವೆಯು, ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ರೈಲುಗಳನ್ನು ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲು ನಿರ್ಧರಿಸಿದೆ.
ಇದನ್ನೂ ಓದಿ: ಗಣಿಬಾಧಿತ ಪ್ರದೇಶಗಳಿಗೆ ರವಿಕೃಷ್ಟಾರೆಡ್ಡಿ | ಜು.17 ರಂದು ಭೇಟಿ
ಈ ತಾತ್ಕಾಲಿಕ ನಿಲುಗಡೆಯು ಜುಲೈ 18, 2025 ರಿಂದ ಜನವರಿ 18, 2026 ರವರೆಗೆ ಹಾಲಿ ವೇಳಾಪಟ್ಟಿಯಂತೆ ಜಾರಿಯಲ್ಲಿ ಇರುತ್ತದೆ ಎಂದು ಮೈಸೂರು ವಿಭಾಗ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
