CHITRADURGA NEWS | 27 JUNE 2024
ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಹೊಸದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ | ಅಬ್ಬಿನಹೊಳಲು ಬಳಿ ಶೇ.9 ರಷ್ಟು ಮಾತ್ರ ಕಾಮಗಾರಿ

ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಜೂ.30ರೊಳಗೆ ಆನ್ಲೈನ್ (sw.kar.nic.in) ಹಾಗೂ ಮ್ಯಾನ್ಯುಯಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
