CHITRADURGA NEWS | 04 SEPTEMBER 2025
ಹೊಸದುರ್ಗ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂದಿಸಿದಂತೆ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೋಲೀಸರು ಬಂದಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಸೆ.6 ರಂದು ಸಾಮಾನ್ಯ ಸಭೆ
3 ಲಕ್ಷ ರೂ. ಬೆಲೆಯ 30 ಗ್ರಾಂ ಚಿನ್ನ, 25 ಸಾವಿರ ಬೆಲೆಯ ಬೆಳ್ಳಿ, ಕೃತ್ಯಕ್ಕೆ ಬಳಸಿದ್ದ 60 ಸಾವಿರ ಬೆಲೆಯ ಮೋಟಾರ್ ಸೈಕಲ್ ಅನ್ನು ಬಂದಿತರಿಂದ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದ ರಾಜಾಸಾಬ್ (35) ಹಾಗೂ ಮಹಮದ್ ರಫೀಕ್ (30) ಎಂದು ಗುರುತಿಸಲಾಗಿದೆ. ಹೊಸದುರ್ಗ ಪೋಲೀಸರು ಈ ಕಾರ್ಯಕ್ಕೆ ಜಿಲ್ಲಾ ಎಸ್ಪಿ ರಂಜಿತ್ ಕುಮಾರು ಬಂಡಾರು ಶ್ಲಾಘಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

