
CHITRADURGA NEWS | 10 OCTOBER 2024
ಚಿತ್ರದುರ್ಗ: ಇದೇ ಅ.20ರಂದು ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರ, 2ನೇ ಬ್ಲಾಕ್, 28ನೇ ಕ್ರಾಸ್ ರಸ್ತೆ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ(job fair) ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Durgotsava; ದುರ್ಗೋತ್ಸವ ಆಚರಿಸದಿದ್ದರೆ ಹೋರಾಟ | ಕೆ.ಟಿ.ಶಿವಕುಮಾರ್


ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕರಿಯರ್ ಸರ್ವಿಸ್ (NCS), ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ರಾಜ್ಯದ ಎಲ್ಲಾ ವಲಯಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದೆ.
ಕ್ಲಿಕ್ ಮಾಡಿ ಓದಿ: BJP; ಭ್ರಷ್ಟ ಸರ್ಕಾರ ಎಂಬ ಹಣೆಪಟ್ಟಿ ಮರೆ ಮಾಚಲು ಜಾತಿ ಗಣತಿ ಅಸ್ತ್ರ | ಸಿ.ಟಿ.ರವಿ
ರಾಜ್ಯದ ಯುವ ಜನತೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಉದ್ಯೋಗಾಕಾಂಕ್ಷಿ, ಉದ್ಯೋಗದಾತರು https://jobfair.calicut.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
