By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಾಸಿಕ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ
    ಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ | ತಾರಿಣಿ ಶುಭದಾಯಿನಿ
    1 hour ago
    ಸುದ್ದಿಗೋಷ್ಟಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿದರು
    ವಿದ್ಯಾರ್ಥಿಗಳ ಸುಧೀರ್ಘ ಹೋರಾಟಕ್ಕೆ ಸಂದ ಜಯ | ಎಎಪಿ ಜಿಲ್ಲಾಧ್ಯಕ್ಷ ಜಗದೀಶ್
    1 hour ago
    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವೀಕ್ಷಕರಾದ ರಿಪಿನ್‍ ಬೊಹರಾ ಮಾತನಾಡಿದರು
    ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಎಲ್ಲರ ಅಭಿಪ್ರಾಯ ಸಂಗ್ರಹ | ರಿಪಿನ್ ಬೊಹರಾ
    2 hours ago
    ಅರ್ಜಿ ಅಹ್ವಾನ
    ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
    2 hours ago
    ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    6 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    14 hours ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    3 days ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    3 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    13 hours ago
    Skin and hair
    ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
    14 hours ago
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    2 days ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    3 days ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ | ಶಾಸಕ ಡಾ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ | ಶಾಸಕ ಡಾ.ಚಂದ್ರಪ್ಪ

News Desk Chitradurga News
Last updated: 2 January 2026 19:28
News Desk Chitradurga News
7 months ago
Share
ನೂತನ ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ನೂತನ ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
SHARE

CHITRADURGA NEWS | 02 JANUARY 2026

ಹೊಳಲ್ಕೆರೆ: ತಾಲ್ಲೂಕಿನಲ್ಲಿರುವ 493 ಹಳ್ಳಿಗಳ ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ತಿಳಿದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಲೇಖಕರಿಗೆ ಅವಕಾಶ | ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

ಮದ್ದೇರು ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದಲ್ಲಿ ನೂತನ ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ರೈತರ ಬದುಕು ಹಸನಾಗಿರಲೆಂದು ಕೆರೆ ಕಟ್ಟೆಗಳ ಹಾಗೂ ಚೆಕ್‍ಡ್ಯಾಂಗಳ ನಿರ್ಮಾಣಕ್ಕೆ ಆದ್ಯತೆ ಕೊಡುತ್ತಿದ್ದೇನೆ. ನೀರು, ರಸ್ತೆ, ವಿದ್ಯುತ್, ಪಂಚಾಯಿತಿ ಕಟ್ಟಡ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇನೆ. ಅಧಿಕಾರವಿದ್ದಾಗ ಹತ್ತಾರು ಜನಕ್ಕೆ ಒಳ್ಳೆಯದಾಗಬೇಕೆನ್ನುವ ಆಲೋಚನೆ ನನ್ನದು. ಇದರಲ್ಲಿ ವೈಯಕ್ತಿಕವಾಗಿ ನನ್ನದೇನು ಇಲ್ಲ ಎಂದು ತಿಳಿಸಿದರು.

ಹೊಳಲ್ಕೆರೆಯ ಚಿಕ್ಕಕೆರೆಯಲ್ಲಿ 130 ಕೋಟಿ ರೂ.ವೆಚ್ಚದಲ್ಲಿ ಡ್ಯಾಂ ಕಟ್ಟಿಸಿದ್ದೇನೆ. ಭದ್ರಾ ಯೋಜನೆಯಿಂದ ತಾಲ್ಲೂಕಿನಲ್ಲಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸುತ್ತೇನೆ. ನಿಮ್ಮ ಹಳ್ಳಿಯಲ್ಲಿ 23 ಕೋಟಿ ರೂ. ಖರ್ಚು ಮಾಡಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. 

ಕ್ಷೇತ್ರಾದ್ಯಂತ ಹದಿನೇಳು ಕಡೆ ವಿದ್ಯುತ್ ಪವರ್‍ಸ್ಟೇಷನ್ ನಿರ್ಮಾಣವಾಗಲಿದೆ. 367 ಕೋಟಿ ರೂ.ಗಳ ವೆಚ್ಚದಲ್ಲಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ತಾಲ್ಲೂಕಿನಲ್ಲಿರುವ ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸಲಾಗುವುದು. 

ಇದನ್ನೂ ಓದಿ: 6 ತಿಂಗಳವರೆಗೆ ಮಗುವಿಗೆ ತಾಯಿಯ ಹಾಲು ಕುಡಿಸಿ | DHEO ಕೃಷ್ಣನಾಯಕ್

ಹೊಸದುರ್ಗ ತಾಲ್ಲೂಕು ನನ್ನ ಕ್ಷೇತ್ರವಲ್ಲದಿದ್ದರು ಎರಡು ಕಡೆ ರಸ್ತೆಗಳನ್ನು ಮಾಡಿಸುತ್ತಿದ್ದೇನೆ. ಇನ್ನು ಮೂರು ತಿಂಗಳೊಳಗೆ ಕಟ್ಟಡ ಪೂರ್ಣಗೊಳಿಸುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್, ಸದಸ್ಯರುಗಳಾದ ರಂಗಸ್ವಾಮಿ, ಜಗದೀಶ್, ರವಿ, ದಾಸಯ್ಯನಹಟ್ಟಿ ರಮೇಶ್, ವೀರಣ್ಣ, ಸಿದ್ದಲಿಂಗಪ್ಪ, ಪರಮೇಶ್ವರಪ್ಪ, ದ್ಯಾಮಪ್ಪ, ತಿಪ್ಪೇಸ್ವಾಮಿ, ಜಯಪ್ಪ, ಚಂದ್ರು, ಸ್ವಾಮಿ ಸೇರಿದಂತೆ ಗ್ರಾಮದ ಮುಖಂಡರುಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHolalkereMLA M. Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article ನ್ಯುಮೋನಿಯಾ ಕುರಿತು ತಾಯಂದಿರ ಸಭೆ 6 ತಿಂಗಳವರೆಗೆ ಮಗುವಿಗೆ ತಾಯಿಯ ಹಾಲು ಕುಡಿಸಿ | DHEO ಕೃಷ್ಣನಾಯಕ್
Next Article ಶಿಕ್ಷಕರಿಗೆ ಸಾಕ್ಷರತೆ, ಸಂಖ್ಯಾಜ್ಞಾನ ತರಬೇತಿ ಕಾರ್ಯಾಗಾರ ಶಿಕ್ಷಕರಿಗೆ ಸಾಕ್ಷರತೆ, ಸಂಖ್ಯಾಜ್ಞಾನ ತರಬೇತಿ ಕಾರ್ಯಾಗಾರ
Leave a Comment

Leave a Reply Cancel reply

Your email address will not be published. Required fields are marked *

ಮಾಸಿಕ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ
ಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ | ತಾರಿಣಿ ಶುಭದಾಯಿನಿ
ಮುಖ್ಯ ಸುದ್ದಿ
ಸುದ್ದಿಗೋಷ್ಟಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿದರು
ವಿದ್ಯಾರ್ಥಿಗಳ ಸುಧೀರ್ಘ ಹೋರಾಟಕ್ಕೆ ಸಂದ ಜಯ | ಎಎಪಿ ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವೀಕ್ಷಕರಾದ ರಿಪಿನ್‍ ಬೊಹರಾ ಮಾತನಾಡಿದರು
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಎಲ್ಲರ ಅಭಿಪ್ರಾಯ ಸಂಗ್ರಹ | ರಿಪಿನ್ ಬೊಹರಾ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up