By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯಗೆ ಬೀಳ್ಕೊಡುಗೆ ಸಮಾರಂಭ
    1 hour ago
    ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
    3 hours ago
    ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆ
    ಎಲ್ಲೆಂದರಲ್ಲಿ ಕಸ ಎಸೆದರೆ ಬೀಳಲಿದೆ ದಂಡ | ಕಸ ಎಸೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ | ADC
    4 hours ago
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿದರು
    ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
    5 hours ago
    Power Cut chitradurga News (3)
    ನಾಳೆ ವಿದ್ಯುತ್ ವ್ಯತ್ಯಯ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 day ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    6 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    18 hours ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    7 hours ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    20 hours ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    6 hours ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    7 hours ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    1 day ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    1 day ago
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    2 days ago
Reading: ನನ್ನ ಮಗುವನ್ನು ಕೊಂದಿದ್ದು ನಾನೇ…| ನಿರ್ಭಾವುಕಳಾಗಿ ಹೇಳಿದ ಹಂತಕಿ ಸುಚನಾ ಸೇಠ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನನ್ನ ಮಗುವನ್ನು ಕೊಂದಿದ್ದು ನಾನೇ…| ನಿರ್ಭಾವುಕಳಾಗಿ ಹೇಳಿದ ಹಂತಕಿ ಸುಚನಾ ಸೇಠ್‌

News Desk Chitradurga News
Last updated: 10 January 2024 13:51
News Desk Chitradurga News
2 years ago
Share
ಸುಚನಾ ಸೇಠ್
ಸುಚನಾ ಸೇಠ್
SHARE

CHITRADURGA NEWS | 10 JANUARY 2024

ಚಿತ್ರದುರ್ಗ (CHITRADURGA): ‘ನನ್ನ ಮಗು ಎಲ್ಲಿ ನನ್ನಿಂದ ದೂರವಾಗುತ್ತದೆಯೋ ಎಂಬ ಆತಂಕ, ಭಯದಿಂದ ನಾನೇ ನನ್ನ ಕೈಯಿಂದ ಸಾಯಿಸಿದೆ…ನನ್ನ ನನಗೆ ಮಗನ ಮೇಲೆ ಇದ್ದ ಅಪಾರ ಪ್ರೀತಿಯೇ ಈ ಎಲ್ಲದಕ್ಕೂ ಕಾರಣ’ ಎಂಬ ಆಘಾತಕಾರಿ ಸಂಗತಿಯನ್ನು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಸ್ಟಾರ್ಟ್‌ ಅಪ್ ಮೈಂಡ್‌ಫುಲ್‌ ಎಐ ಲ್ಯಾಬ್ಸ್‌ನ ಸಹ ಸಂಸ್ಥಾಪಕಿ, ಸಿಇಒ ಸುಚನಾ ಸೇಠ್‌ (39) ಇದೀಗ ಗೋವಾ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ.

ಇದನ್ನೂ ಓದಿ: ಅಮ್ಮ…ಅಪ್ಪನ ಜತೆ ಮಾತನಾಡಿದ್ದೇ ತಪ್ಪಾಯಿತೇ..? | ದಿಂಬು ಬಳಸಿ ಉಸಿರು ನಿಲ್ಲಿಸಿರುವ ಶಂಕೆ

‘ಮದುವೆಯಾಗಿ ಒಂಬತ್ತು ವರ್ಷದ ವರ್ಷದ ಬಳಿಕ ತಾಯಿಯಾದ ನನಗೆ ಮಗನ ಬಗ್ಗೆ ಹೆಚ್ಚು ಪ್ರೀತಿಯಿತ್ತು. 2008 ರಲ್ಲಿ ಬೆಂಗಳೂರಿಗೆ ಬಂದ ನನಗೆ ವೇಳೆ ತಮಿಳುನಾಡಿನ ವೆಂಕಟರಮಣ ಪರಿಚಯವಾಗಿದ್ದರು. 2010ರಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿವು. ಆದರೆ 9 ವರ್ಷದ ಬಳಿ ಅಂದರೆ 2019 ರಲ್ಲಿ ಮಗ ಚಿನ್ಮಯ್‌ ಜನಿಸಿದ. ಬಳಿಕ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಈ ವೇಳೆ ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದೇವು. ಪ್ರತಿ ಭಾನುವಾರ ಮಗನೊಂದಿಗೆ ತಂದೆ ಮಾತನಾಡಲು ಕೋರ್ಟ್‌ ಅವಕಾಶ ನೀಡಿತ್ತು. ಆದರೆ ಇದು ನನಗೆ ಇಷ್ಟವಿರಲಿಲ್ಲ’ ಎಂದು ತನಿಖೆ ವೇಳೆ ತಿಳಿಸಿದ್ದಾಳೆ.

ಇದನ್ನೂ ಓದಿ: ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ

ಮಗುವಿನ ಮೇಲಿನ ಪ್ರೀತಿ ಹಾಗೂ ಮಾಜಿ ಗಂಡನ ಮೇಲಿನ ದ್ವೇಷದಿಂದಾಗಿಯೇ ಈ ಕೊಲೆ ಮಾಡಿದ್ದೇನೆ. ತನ್ನ ದಿನಚರಿ ಹೇಳುತ್ತದೆ ಹಾಗು ತಂದೆಯ ಜೊತೆ ಬಾಂಧವ್ಯ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಪತಿ ವೆಂಕಟರಮಣ ಕರೆ ಮಾಡಿದಾಗ ಕರೆ ಸ್ವೀಕರಿಸುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ಮಗು ತಂದೆ ಜೊತೆ ಹೋಗಿಬಿಡಬಹುದು ಹಾಗು ಕೋರ್ಟ್‌ ಕೂಡ ಇದಕ್ಕೆ ಸಮ್ಮತಿ ಸೂಚಿಸಬಹುದು ಎಂಬ ಕಾರಣಕ್ಕೆ ಕೃತ್ಯ ಎಸಗಿರುವುದು ಇದೀಗ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹೆತ್ತ ಕಂದನ‌ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ | ಮಗನ ಶವದೊಂದಿಗೆ 395 ಕಿ.ಮೀ ಸಾಗಿದ‌ ನಂತರ ಅರೆಸ್ಟ್‌

‘ನಮ್ಮ ವಿಚ್ಛೇದನ ಪ್ರಕರಣ ಕೋರ್ಟ್‌ನಲ್ಲಿದೆ. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನು ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಅದು ನನಗೆ ಒಂದಿಷ್ಟಯ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೆ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ಮುಖಕ್ಕೆ ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು. ಇದೇ ನೋವಿನಲ್ಲಿ ಕೈ ಕುಯ್ದು ಆತ್ಮಹತ್ಯೆಗೆ ಯತ್ನಿಸಿದೆ. ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನೂ ಮಾಡಬೇಕೆಂದು ತೋಚದೆ ಸೂಟ್‌ಕೇಸ್‌ನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದೆ’ ಎಂದು ಹೇಳಿದ್ದಾಳೆ.

ಇದನ್ನೂ ಓದಿ: ಗೋವಾದಲ್ಲಿ ಮಗನನ್ನು ಕೊಂದ ತಾಯಿ ಚಿತ್ರದುರ್ಗದಲ್ಲಿ ಬಂಧನ | ಬ್ಯಾಗ್‌ನಲ್ಲಿ ಶವದೊಂದಿಗೆ ಕಾರಿನಲ್ಲಿ ಪ್ರಯಾಣ

ಯಶವಂತಪುರದ ಬಳಿಯ ಬ್ರಿಗೇಡ್ ಗೇಟ್‌ವೇ ರೆಸಿಡೆನ್ಸಿಯ ಫ್ಲ್ಯಾಟ್‌ನಲ್ಲಿ ಮೃತ ಮಗುವಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆಯನ್ನು ತಂದೆ ವೆಂಕಟರಮಣ ನೆರವೇರಿಸಿದರು. ಬ್ರಿಗೇಡ್ ಅಪಾರ್ಟ್ಮೆಂಟ್‌ನಲ್ಲಿ ಸ್ಥಳೀಯ ಪೊಲೀಸರು ಬಿಗಿ ಭದ್ರತೆ ಹಾಕಿದ್ದಾರೆ. ಗೋವಾ ಪೊಲೀಸರು ಕೂಡ ಹೆಚ್ಚಿನ ತನಿಖೆಗಾಗಿ ಫ್ಲಾಟ್‌ನಲ್ಲಿ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ಮಗುವನ್ನು ಕೊಂದ ತಾಯಿ ಪ್ರಕರಣ | ಬಂಧನಕ್ಕೆ ನೆರವಾದ ಐಮಂಗಲ ಪೊಲೀಸ್‌

ಸುಚನಾ ಸೇಠ್‌ ಅವರನ್ನು ಈಗಾಗಲೇ ಆರು ದಿನಗಳ ಕಾಲ ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ್ದ ದಿಂಬುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆ ಅರ್ಪಾಟ್‌ಮೆಂಟ್‌ನಿಂದ ಸೋಮವಾರ ಬೆಳಿಗ್ಗೆ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಸುಚನಾ ಸೇಠ್‌ (39)ಟ್ಯಾಕ್ಸಿಯಲ್ಲಿ ಶವದ ಸೂಟ್‌ಕೇಸ್‌ ಜತೆ ಪಯಣ ಬೆಂಗಳೂರಿಗೆ ಪಯಣ ಬೆಳಸುವಾಗ ಐಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ArrestGoaImangalaInvestigationMurderPoliceಐಮಂಗಲಗೋವಾತನಿಖೆಪೊಲೀಸ್ವಶಕ್ಕೆಹತ್ಯೆ
Share This Article
Facebook Email Print
Previous Article ಅಮ್ಮ…ಅಪ್ಪನ ಜತೆ ಮಾತನಾಡಿದ್ದೇ ತಪ್ಪಾಯಿತೇ..? | ದಿಂಬು ಬಳಸಿ ಉಸಿರು ನಿಲ್ಲಿಸಿರುವ ಶಂಕೆ
Next Article ಮಗನನ್ನು ಮುದ್ದಾಡಿ ಬಿಕ್ಕಿ ಬಿಕ್ಕಿ ಅತ್ತ ವೆಂಕಟರಮಣ | ಪುತ್ರನಿಗೆ ಕಣ್ಣೀರ ವಿದಾಯ
Leave a Comment

Leave a Reply Cancel reply

Your email address will not be published. Required fields are marked *

ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ
ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯಗೆ ಬೀಳ್ಕೊಡುಗೆ ಸಮಾರಂಭ
ಮುಖ್ಯ ಸುದ್ದಿ
ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
ಮುಖ್ಯ ಸುದ್ದಿ
ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆ
ಎಲ್ಲೆಂದರಲ್ಲಿ ಕಸ ಎಸೆದರೆ ಬೀಳಲಿದೆ ದಂಡ | ಕಸ ಎಸೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ | ADC
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿದರು
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up