By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    59 minutes ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    6 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    6 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    18 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    5 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    6 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಮುಚ್ಚುವ ಹಂತದ ಸರ್ಕಾರಿ ಶಾಲೆ ಉಳಿಸಿದ್ದೇನೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಚ್ಚುವ ಹಂತದ ಸರ್ಕಾರಿ ಶಾಲೆ ಉಳಿಸಿದ್ದೇನೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

News Desk Chitradurga News
Last updated: 19 June 2024 20:14
News Desk Chitradurga News
2 years ago
Share
kcv
ಅಲಂಕೃತಗೊಂಡ ಜೋಡೆತ್ತಿನ ಬಂಡಿಯಲ್ಲಿ ಶಾಸಕ ವಿರೇಂದ್ರ ಪಪ್ಪಿ
SHARE

CHITRADURGA NEWS | 19 JUNE 2024
ಚಿತ್ರದುರ್ಗ:‌ ಮುಚ್ಚುವ ಹಂತದಲ್ಲಿದ್ದ ಚಿಕ್ಕಾಲಘಟ್ಟ ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿದ್ದೇನೆ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಆಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನ ಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮವನ್ನು ಗಣಿ ಭಾದಿತ ಪ್ರದೇಶದ ವ್ಯಾಪ್ತಿಗೆ ಸೇರಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ಇದನ್ನು ಆದ್ಯತೆಯಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಮನೆಗಳು ಮಂಜೂರಾಗಲಿವೆ. ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚುವ ಕಾರ್ಯ ಮಾಡಲಾಗುವುದು’ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ದೊಡ್ಡ ಮಾತನಾಡುತ್ತಿದ್ದಾರೆ ನೂತನ ಸಂಸದರು | ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ

‘ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲೇ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಿ, ಕಾರ್ಯಾರಂಭ ಮಾಡಲಾಗುವುದು’ ಎಂದು ಭರವಸೆ ನೀಡಿದರು.

kcv 2
ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

‘ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 158 ಹಳ್ಳಿಗಳಿಗೆ ವಾಣಿವಿಲಾಸ ಸಾಗರದ ಕುಡಿಯುವ ನೀರಿನ ಯೋಜನೆ ಅನುಷ್ಠಾಠನಗೊಳಿಸಲಾಗುತ್ತಿದೆ. ಈ ಯೋಜನೆ ವ್ಯಾಪ್ತಿಯಲ್ಲಿ ಚಿಕ್ಕಾಲಘಟ್ಟ ಗ್ರಾಮ ಸೇರ್ಪಡೆಯಾಗಿರಲಿಲ್ಲ. ತದನಂತರದಲ್ಲಿ ಒತ್ತಾಯಪೂರ್ವಕವಾಗಿ ಚಿಕ್ಕಾಲಘಟ್ಟ ಗ್ರಾಮವನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಂಡಿದ್ದೇನೆ’ ಎಂದರು.

ಕ್ಲಿಕ್ ಮಾಡಿ ಓದಿ: ಎರಡು ವರ್ಷದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ | ಸಂಸದ ಗೋವಿಂದ ಎಂ.ಕಾರಜೋಳ ಭರವಸೆ

‘ಗ್ರಾಮದ ಈಶ್ವರ ದೇವಸ್ಥಾನ ಹಾಗೂ ದುರ್ಗಾಂಭ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆಯಿಂದ ತಲಾ ₹ 5 ಲಕ್ಷದಂತೆ ಒಟ್ಟು ₹10 ಲಕ್ಷ ಅನುದಾನ ಒದಗಿಸಲಾಗಿದೆ. ಗ್ರಾಮದ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ರೂ.15 ಲಕ್ಷ ಅನುದಾನ ಒದಗಿಸಿದ್ದು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಾತನಾಡಿ, ‘ಇಡೀ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತಮ್ಮ ಗ್ರಾಮಕ್ಕೆ ಆಗಮಿಸಿ, ಸಮಸ್ಯೆ ಅಹವಾಲುಗಳನ್ನು ಆಲಿಸಿದೆ. ನಿಗದಿತ ಸಮಯದೊಳಗೆ ಈ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಾಗುವುದು. ಕುರಿತು ಅರ್ಜಿಯೊಂದಿಗೆ ನೀವು ನೀಡಿರುವ ಮೊಬೈಲ್ ನಂಬರ್‌ಗೆ ಸಮಸ್ಯೆ ಪರಿಹಾರದ ಹಂತದ ಕುರಿತು ಸಂದೇಶ ಕಳುಹಿಸಿಕೊಡಲಾಗುವುದು. ಸರ್ಕಾರದ ಜನಪರ ಆಡಳಿತದ ಪರಿಣಾಮವಾಗಿ ಜನಸ್ಪಂದನ ಕಾರ್ಯಕ್ರಮ ರೂಪುಗೊಂಡಿದೆ’ ಎಂದರು.

kcv 1
ಜನಸ್ಪಂದನ ಕಾರ್ಯಕ್ರಮವನ್ನು ಶಾಸಕ ವಿರೇಂದ್ರ ಪಪ್ಪಿ ಉದ್ಘಾಟಿಸಿದರು

ತಹಶೀಲ್ದಾರ್ ಡಾ.ನಾಗವೇಣಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಐಪಿಜಿಆರ್‍ಎಸ್ ತಂತ್ರಾಂಶದ ಮೂಲಕ ನೀವು ನೀಡಿರುವ ಅರ್ಜಿಯನ್ನು ಸ್ವೀಕರಿಸಲಾಗುವುದು. ಹೀಗೆ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿಕೊಟ್ಟು ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ಲೋಕಸಭೆ ಚುನಾವಣೆ ನಂತರ ಆಯೋಜಿಸಲಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಚಿಕ್ಕಾಲಘಟ್ಟ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು. ಗ್ರಾಮಕ್ಕೆ ಆಗಮಿಸಿದ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಹಸಿರು ತೋರಣದಿಂದ ಅಲಂಕೃತಗೊಂಡ ಜೋಡೆತ್ತಿನ ಬಂಡಿಯ ಮೇಲೆ ಗ್ರಾಮಕ್ಕೆ ಕರೆತರಲಾಯಿತು. ಪೂರ್ಣಕುಂಭ ಹೊತ್ತ ಅಂಗನಾಡಿ ಕಾರ್ಯಕರ್ತೆಯರು ಸ್ವಾಗತಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕ್ಲಿಕ್ ಮಾಡಿ ಓದಿ: ಸೋರುತ್ತಿದೆ ನನ್ನಿವಾಳ ಕೆರೆ | ಏರಿ ಆವರಿಸಿದ ಸೀಮೆಜಾಲಿ

ಕಟ್ಟಡ ಕಾರ್ಮಿಕ ಹಾಗೂ ಕಲ್ಯಾಣ ಮಂಡಳಿ ವತಿಯಿಂದ 25 ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‍ಪೋನ್, ಸಮವಸ್ತ್ರ, ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ವಿರೇಂದ್ರ ಪಪ್ಪಿ, ಗ್ರಾಮ ವಿಕಚೇತನರೊಬ್ಬರಿಗೆ ಸರ್ಕಾರದಿಂದ ನೀಡಲಾದ ಟ್ರೈಸಿಕಲ್ ಸ್ಕೂಟರ್ ದುರಸ್ಥಿಯನ್ನು ಸ್ವತಂ ಖರ್ಚಿನಿಂದ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ನಾಗಭೂಷಣ್‌, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಮೂರ್ತಿ, ಆಲಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಉಪಾಧ್ಯಕ್ಷೆ ನಿರ್ಮಲಮ್ಮ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaClosing StageGovernment SchoolJanaspandanMlaಚಿತ್ರದುರ್ಗಜನಸ್ಪಂದನಮುಚ್ಚುವ ಹಂತಶಾಸಕಸರ್ಕಾರಿ ಶಾಲೆ
Share This Article
Facebook Email Print
Previous Article Power Cut chitradurga News (3) ಹೊಳಲ್ಕೆರೆಯಲ್ಲಿ ವಿದ್ಯುತ್ ವ್ಯತ್ಯಯ 
Next Article arecanut price list ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಬೆಲೆ ತುಸು ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up