
ಟೀಂ ಇಂಡಿಯಾ ಮೇಲೆ ಇಡೀ ವಿಶ್ವದ ಕಣ್ಣಿದೆ. ಈ ಸಲ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ. ಭಾರತ ತಂಡ ಬಲಿಷ್ಠವಾಗಿದೆ. ಎಲ್ಲರೂ ಅದ್ಬುತ ಪ್ರದರ್ಶನ ನೀಡುತ್ತಿದ್ದಾರೆ. ಹಾಗಾಗಿ ಕಪ್ ಗೆಲ್ಲುವ ವಿಶ್ವಾಸವಿದೆ. ಕಪೀಲ್ ದೇವ್ ನಾಯಕರಾಗಿದ್ದಾಗ ವಿಶ್ವಕಪ್ ಗೆದ್ದಿದ್ದ ಭಾರತ 28 ವರ್ಷಗಳ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಜಯ ಸಾಧಿಸಿತ್ತು. 2003 ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ತಪ್ಪಾಗಿತ್ತು. ಈ ಸಲ ಎಲ್ಲವೂ ಚೆನ್ನಾಗಿದೆ ಭಾರತ್ ಕಪ್ ತರುತ್ತೆ.
| ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ




________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
