By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    8 hours ago
    ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
    9 hours ago
    MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
    13 hours ago
    ಅಂಗನವಾಡಿ ಹುದ್ದೆ
    ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
    15 hours ago
    ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    15 hours ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 day ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    4 days ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    23 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 day ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    21 hours ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    22 hours ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    2 days ago
    your feet smell bad from wearing shoes
    ದಿನವಿಡೀ ಶೂ ಧರಿಸುವುದರಿಂದ ನಿಮ್ಮ ಪಾದಗಳಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ
    2 days ago
    dark knees
    ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
    3 days ago
Reading: ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ

News Desk Chitradurga News
Last updated: 12 February 2026 17:51
News Desk Chitradurga News
2 months ago
Share
ಸುಜ್ಞಾನ ಸಂಗಮ ಕಾರ್ಯಕ್ರಮ
ಸುಜ್ಞಾನ ಸಂಗಮ ಕಾರ್ಯಕ್ರಮ
SHARE

CHITRADURGA NEWS | 12 FEBRUARY 2026

ಹೊಸದುರ್ಗ: ಆಧುನಿಕ ಸಮಾಜದಲ್ಲಿ ಹಣಕ್ಕಿಂತ ಆರೋಗ್ಯವೇ ಶ್ರೇಷ್ಠವಾಗಿದೆ. ಆರೋಗ್ಯ ವಿದ್ದರೆ ಹಣವನ್ನು ಸಂಪಾದಿಸಬಹುದು, ಅಧಿಕಾರವನ್ನು ಹಿಡಿಯಬಹುದು, ಆರೋಗ್ಯವೇ ಇಲ್ಲದಿದ್ದರೆ ಉತ್ಸಾಹ ಕಳೆದುಕೊಂಡು ಖಿನ್ನತೆಗೆ ಒಳಗಾಗುವ ಸಂಭವ ಹೆಚ್ಚಾಗಿದೆ. ಹಾಗಾಗಿ ಇವತ್ತಿನ ಯುವಕರು ಮೊಬೈಲ್ ಗಳಿಂದ, ಸಾಮಾಜಿಕ ಜಾಲತಾಣಗಳಾದ ಸೋಶಿಯಲ್ ಮೀಡಿಯಾದಿಂದ ದೂರವಿದ್ದು, ವ್ಯಾಯಾಮ, ವಾಯುವಿವಾಹರ, ಕರಾಟೆ, ಕುಸ್ತಿ, ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಂಡು, ಮಾನಸಿಕ ಬಲವನ್ನು ಸಂಪಾದಿಸಲು ಸಾಧ್ಯವಾಗುತ್ತದೆ ಎಂದು ಶ್ರೀ ಶಾಂತಿವೀರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಅವಧಿ ವಿಸ್ತರಣೆ

ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, 

ವೈದ್ಯರೆಂದರೆ ದೇಹದ ಬಾಧೆಗಳನ್ನು ಹಾಗೂ ಕಾಯಿಲೆಗಳನ್ನು ದೂರ ಮಾಡುವ ಶ್ರೇಷ್ಠ ಸೇವಕರು. ವೈದ್ಯರನ್ನು ಗೌರವದಿಂದ ಪ್ರೀತಿಯಿಂದ ಕಾಣುವ ಮೂಲಕ ಅವರ ವೃತ್ತಿಗೆ ಗೌರವಿಸಬೇಕು ಹಾಗೂ ವೈದ್ಯರು ಕೂಡ ತಾಯಿತನದ ಅಂತಃಕರಣದಿಂದ ರೋಗಿಗಳನ್ನು ನೋಡಿದಾಗ ಬೇಗ ಗುಣಮುಖರಾಗಲು ಸಾಧ್ಯ. 

ಸಿಡುಕು, ಕೋಪಗಳ ಮೂಲಕ ರೋಗಿಗಳಿಗೆ ಭಯಪಡಿಸದೆ ಪ್ರೀತಿ ವಿಶ್ವಾಸದ ಮೂಲಕ ಭರವಸೆಯ ಮಾತುಗಳನ್ನಾಡಿ ಧೈರ್ಯ ತುಂಬಿದರೆ ರೋಗಗಳು ದೂರವಾಗುತ್ತವೆ. ವೈದ್ಯೋ ನಾರಾಯಣ ಹರಿ ಎಂಬ ನುಡಿಮುತ್ತನ್ನು ವೈದ್ಯರೆಂದರೆ ದೇವರೆಂದು ನಂಬಿರುವ ಸಮಾಜಕ್ಕೆ ದೇವರಾಗಿ ರಕ್ಷಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಡಾ.ಸತೀಶ್, ಮಠಗಳು ಈ ರೀತಿಯಾದ ಸತ್ಸಂಗ ಸುಜ್ಞಾನ ಸಂಗಮ ಹಾಗೂ ಧಾರ್ಮಿಕ ಸಭೆ ಸಮಾರಂಭವನ್ನು ಮಾಡುವ ಮೂಲಕ ಸಮಾಜದ ಕೊಳೆಯನ್ನು ಕೊಳೆ ತೊಳೆದು ಸರ್ವರು ನಮ್ಮವರಿದ್ದು ಪ್ರೀತಿಸುವ ವಾತಾವರಣ ನಿರ್ಮಾಣವಾಗುತ್ತಿದೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.

ಉಪನ್ಯಾಸ ನೀಡಿ ಮಾತನಾಡಿದ ಮಕ್ಕಳ ತಜ್ಞ ಡಾ.ರವಿ, ನಮ್ಮನ್ನು ಸರಿದಾರಿಯಲ್ಲಿ ನಡೆಸುವವರು ಗುರುಗಳು, ಸಮಾಜಕ್ಕೆ ಪ್ರತಿಯೊಬ್ಬ ವ್ಯಕ್ತಿಗೆ ಮಾರ್ಗದರ್ಶನ ಮಾಡುವವರು ಗುರುಗಳು, ಒಬ್ಬ ವ್ಯಕ್ತಿಗೆ ಕಾಯಿಲೆ ಬಂದಾಗ ಚಿಕಿತ್ಸೆ ನೀಡುವುದು ವೈದ್ಯರೇ ಕರ್ತವ್ಯ. ಸಮಾಜಕ್ಕೆ ಅನಾರೋಗ್ಯವಾದಾಗ ದಾರಿ ತಪ್ಪಿದಾಗ ಮಾರ್ಗದರ್ಶನ ಮಾಡುವುದು ಗುರುಗಳ ಕರ್ತವ್ಯ. ಸಾಧು, ಸಂತರು, ಮಠಮಾನ್ಯಗಳು, ಸಮಾಜದ ಆರೋಗ್ಯವನ್ನು ಕಾಪಾಡುತ್ತಿದ್ದಾರೆ.

ಸಮಾಜದಲ್ಲಿ ಸಮಾನತೆ ಎಂಬ ಹೂವು ಇದ್ದರೂ ಕೂಡ ಚುನಾವಣೆಗಳಲ್ಲಿ ಮತ ಬ್ಯಾಂಕಿಗಳಿಗಾಗಿ ಸಮಾಜಗಳು ಚಿದ್ರ ಚಿದ್ರವಾಗುತ್ತಿದೆ. ದುಡ್ಡಿನ ಆಸೆಗಾಗಿ ಹಣ ಗಳಿಕೆಯೇ ಇವತ್ತು ಎಲ್ಲಾ ರಂಗಗಳಲ್ಲಿ ಸ್ಪರ್ಧೆಗಳಿದಂತೆ. ಹಣ ಗಳಿಸಲು ಅಪಹಪಿಸುತ್ತಿರುವುದು ಸಮಾಜದ ಅನಾರೋಗ್ಯಕ್ಕೆ ಕಾರಣವಾಗಿದೆ. ವೈದ್ಯರುತ್ತಿನು ಕೂಡ ವಾಣಿಜ್ಯ ರೂಪ ಪಡೆದಿರುವುದು ವಿಷಾದನೀಯ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 12 | ಹತ್ತಿ ರೇಟ್ ಎಷ್ಟಿದೆ?

ಯಾವುದೇ ವೃತ್ತಿ ನಿರ್ವಹಿಸುವಾಗ ಮಾನವೀಯತೆ ಇರಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಹೆಂಡತಿ ತಾಯಿಯ ಮಾತನ್ನು ಕೇಳಿದರೆ ಅರ್ಧ ಆರೋಗ್ಯ ವೃದ್ಧಿಸುತ್ತದೆ. ಹೆಂಡತಿ ಮತ್ತು ತಾಯಿ ಸಂಜೆ ನಡೆಯುವ ವ್ಯವಹಾರಕ್ಕೆ ಕಡಿವಾಣ ಹಾಕುವುದರಿಂದ ಅವರನ್ನು ಅವರ ಮಾತನ್ನು ಕೇಳಿದರೆ ದುಶ್ಚಟಕ್ಕೆ ದಾಸರ ಆಗುವುದಿಲ್ಲ. 

ಶಾಂತವೀರ ಸ್ವಾಮೀಜಿ ಅವರಿಂದ ಕಲಿಯುವಂತದ್ದು ತುಂಬಾ ಇದೆ, ಒಂದು ಕಾರ್ಯವನ್ನು ಮಾಡಲು ಸಂಕಲ್ಪ ತೊಟ್ಟರೆ ಸಾಧಿಸುವ ತನಕ ಹೋರಾಡುತ್ತಾರೆ ಮತ್ತು ಮಾಡಿ ತೋರಿಸುತ್ತಾರೆ. ಯಾವ ದಾರಿಯಲ್ಲಿ ಹೋದರೆ ಯಾವ ಕೆಲಸವಾಗುತ್ತದೆ ಎಂಬ ಸ್ಪಷ್ಟ ನಿಲುವು ಮತ್ತು ನಿರ್ಧಾರಗಳನ್ನು ಶಾಂತವೀರ ಶ್ರೀಗಳು ಕೈಗೊಂಡಿದ್ದರಿಂದ ಮಠ ಈ ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೃಷ್ಣ ಕ್ಲಿನಿಕ್ಕಿನ ಕೃಪೆಶ್ರ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀನಿಧಿ ಕ್ಲಿನಿಕ್ ನ ಡಾ.ನಿಧಿ, ವಿಜ್ಞೇಶ್ವರ ಕ್ಲಿನಿಕ್ಕಿನ ಡಾ.ಪುನೀತ್, ಜಾನಕಲ್ ಶ್ರೀನಿವಾಸ್ ಕ್ಲಿನಿಕ್ ಡಾ.ಅಜಯ್, ದೇವಿಗೆರೆ ವಿಘ್ನೇಶ್ವರ ಕ್ಲಿನಿಕ್ ಡಾ. ಪೂಜಾ, ಹೊಂಬಾಳೆ ಕ್ಲಿನಿಕ್ ಉಷಾಆನಂದಮೂರ್ತಿ, ಸಂಜಯ್ ಕ್ಲಿನಿಕ್ ಡಾ. ಹರ್ಷಿತ್ ಭಾಗವಹಿಸಿದ್ದರು.

ಇದನ್ನೂ ಓದಿ: ಯುವನಿಧಿ | ಫಲಾನುಭವಿಗಳಿಗೆ ಕೌಶಲ್ಯ ಅರಿವು ಕಾರ್ಯಾಗಾರ

ಈ ವೇಳೆ ಪ್ರತಿಭಾವಂತ ವಿದ್ಯಾರ್ಥಿ ವಿಭೂಷಣ್ ರವರನ್ನು ಸನ್ಮಾನಿಸಲಾಯಿತು. ಭಜನಾ ಸೇವೆಯನ್ನು ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘದ ಪದಾಧಿಕಾರಿಗಳು ನೆರವೇರಿಸಿದರು.

ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ಶ್ರೀ ಸಂಗಮೇಶ್ವರ ನೌಕರರ ಸಂಘ, ಶ್ರೀ ಸಂಗಮೇಶ್ವರ ಯುವಕ ಸಂಘ, ಶ್ರೀ ಸಂಗಮೇಶ್ವರ ಮಹಿಳಾ ಸಂಘ ಹಾಗೂ ಕುಂಚಿಟಿಗ ಸಮಾಜದ ಪದಾಧಿಕಾರಿಗಳು, ಭಕ್ತವೃಂದ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHealthHosadurgamobileShanthiveera Sriಆರೋಗ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಮೊಬೈಲ್ಶಾಂತಿವೀರ ಶ್ರೀಹೊಸದುರ್ಗ
Share This Article
Facebook Email Print
Previous Article ಬ್ರಹ್ಮಕುಮಾರಿ ಶಿವರಶ್ಮಿ ಅಕ್ಕ ​ಚಿತ್ರದುರ್ಗದಲ್ಲಿ ಕಾಶಿಯ ಕಾಶಿ ವಿಶ್ವನಾಥ | ಮಹಾಶಿವರಾತ್ರಿಗೆ ಕೋಟೆನಾಡಿನಲ್ಲಿ ಅಧ್ಯಾತ್ಮದ ರಂಗು
Next Article ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಆನಂದ್ ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ
Leave a Comment

Leave a Reply Cancel reply

Your email address will not be published. Required fields are marked *

ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಮುಖ್ಯ ಸುದ್ದಿ
ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
ಮುಖ್ಯ ಸುದ್ದಿ
MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
ಮುಖ್ಯ ಸುದ್ದಿ
ಅಂಗನವಾಡಿ ಹುದ್ದೆ
ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up