By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Municipal Council
    ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ | ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ 
    6 hours ago
    ಜಿಲ್ಲಾ ಮಟ್ಟದ ನಾಗರೀಕ ನೋಂದಣಿ ಪದ್ದತಿಯ ಮೊದಲನೇ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ
    ನಿಗದಿತ ಸಮಯದೊಳಗೆ ಜನನ-ಮರಣ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಿ | ADC ಬಿ.ಟಿ.ಕುಮಾರಸ್ವಾಮಿ
    7 hours ago
    ಸಾನಿಯಾ, ಎಸ್.ಪೂಜಾ, ಪಿ.ಬಿಂದು ಶ್ರೀ, ಎನ್.ಟಿ.ಉಷಾ
    ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿ | ಕೋಟೆನಾಡಿನಿಂದ ನಾಲ್ಕು ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆ
    7 hours ago
    ಜಿಲ್ಲಾ ಆಸ್ಪತ್ರೆ
    ಜಿಲ್ಲಾಸ್ಪತ್ರೆ | ಉಚಿತ ಮೂತ್ರಕೋಶ ತಪಾಸಣೆ
    20 hours ago
    ARECANUT RATE
    ಅಡಿಕೆ ಧಾರಣೆ | 26 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    21 hours ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    6 days ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    5 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 25 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 24 | ಮಾನಸಿಕ ಒತ್ತಡ, ದೂರದ ಪ್ರಯಾಣ ಸೂಚನೆ, ಆರೋಗ್ಯದಲ್ಲಿ ಎಚ್ಚರ 
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 23 | ಆರ್ಥಿಕ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    56 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 24 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    6 days ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    5 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 month ago
  • Life Style
    Life StyleShow More
    Menstruation time
    ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಸರಿಯಾಗಿ ಆಗಲು ಈ ಆಹಾರಗಳನ್ನು ಸೇವಿಸಿ
    7 hours ago
    ಬೆಲ್ಲ
    ಬೇಸಿಗೆಯಲ್ಲಿ ಬೆಲ್ಲ ಕರಗದಂತೆ ಇಡಲು ಈ ಟ್ರಿಕ್‌ ಫಾಲೋ ಮಾಡಿ
    8 hours ago
    If your face is very hot in summer
    ಬೇಸಿಗೆಯಲ್ಲಿ ಮುಖ ತುಂಬಾ ಉರಿಯುತ್ತಿದ್ದರೆ ಇದನ್ನು ಹಚ್ಚಿ
    1 day ago
    drink to soothe sunburn
    ಬಿಸಿಲಿನ ಬೇಗೆಯನ್ನು ತಣಿಸಲು ಈ ಪಾನೀಯ ಕುಡಿಯಿರಿ
    1 day ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ಈ ತಪ್ಪನ್ನು ಮಾಡಬೇಡಿ
    2 days ago
Reading: ಸಂದರ್ಶನಕ್ಕೆ ಹೋಗುವ ಮೊದಲು ಈ ವಾಸ್ತು ಸಲಹೆಗಳನ್ನು ಅನುಸರಿಸಿದರೆ, ನಿಮಗೆ ಕೆಲಸ ಸಿಗುವುದು ಖಂಡಿತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Life Style

ಸಂದರ್ಶನಕ್ಕೆ ಹೋಗುವ ಮೊದಲು ಈ ವಾಸ್ತು ಸಲಹೆಗಳನ್ನು ಅನುಸರಿಸಿದರೆ, ನಿಮಗೆ ಕೆಲಸ ಸಿಗುವುದು ಖಂಡಿತ

News Desk Chitradurga News
Last updated: 18 July 2025 19:06
News Desk Chitradurga News
8 months ago
Share
SHARE

CHITRADURGA NEWS | 19 JULY 2025

ಪ್ರತಿಯೊಬ್ಬರೂ ತಾವು ಇಷ್ಟಪಟ್ಟ ಕೆಲಸವನ್ನು ಪಡೆಯಲು ಬಯಸುತ್ತಾರೆ. ಆದರೆ ಕೆಲವೊಮ್ಮೆ ಎಷ್ಟೇ ಕಠಿಣ ಪರಿಶ್ರಮ ಹಾಕಿದರೂ ಕೊನೆಗೆ ನಾವು ಬಯಸಿದ ಕೆಲಸವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಬೇಸರಗೊಳ್ಳುವ ಬದಲು ಸಂದರ್ಶನಕ್ಕೆ ಹೋಗುವ ಮೊದಲು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾದ ಕೆಲವು ಕ್ರಮಗಳನ್ನು ನೀವು ಅಳವಡಿಸಿಕೊಂಡರೆ, ಅದು ನಿಮಗೆ ಯಶಸ್ಸನ್ನು ತರಬಹುದು. ಹಾಗಾಗಿ ಉದ್ಯೋಗ ಸಂದರ್ಶನಕ್ಕಾಗಿ ಹೊರಗೆ ಹೋಗುವ ಮುನ್ನ ಈ ವಾಸ್ತು ಸಲಹೆಗಳನ್ನು ಪಾಲಿಸಿರಿ.

ಶ್ರೀಗಣೇಶನ ಅಶೀರ್ವಾದ ಪಡೆಯಿರಿ

ಹಿಂದೂ ಧರ್ಮದಲ್ಲಿ, ಯಾವುದೇ ಕೆಲಸವನ್ನು ಶುರುಮಾಡುವ ಮೊದಲು ಗಣೇಶನನ್ನು ನೆನಪಿಸಿಕೊಳ್ಳಲಾಗುತ್ತದೆ. ಆದ್ದರಿಂದ ನೀವು ಸಂದರ್ಶನಕ್ಕೆ ಹೋದಾಗಲೆಲ್ಲಾ ಮೊದಲು ಗಣೇಶನನ್ನು ಪೂಜಿಸಿ. ಗಣಪತಿಗೆ ಅಡಿಕೆ ಮತ್ತು ಮೋದಕವನ್ನು ಅರ್ಪಿಸಿ. ವಾಸ್ತು ಶಾಸ್ತ್ರದಲ್ಲಿ ಈ ಪರಿಹಾರವು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

ಮನೆಯ ಹೊರಗೆ ಕಾಲಿಡುವಾಗ ಹೀಗೆ ಮಾಡಿ

ವಾಸ್ತು ಶಾಸ್ತ್ರದ ಪ್ರಕಾರ, ನೀವು ಸಂದರ್ಶನಕ್ಕಾಗಿ ಮನೆಯಿಂದ ಹೊರಡುವಾಗಲೆಲ್ಲಾ, ಮನೆಯ ಹೊರಗೆ ಕಾಲಿಡುವಾಗ ಮೊದಲು ನಿಮ್ಮ ಬಲಗಾಲನ್ನು ಮುಂದಕ್ಕೆ ಇರಿಸಿ. ವಾಸ್ತು ಶಾಸ್ತ್ರದ ನಂಬಿಕೆಗಳ ಪ್ರಕಾರ, ಹೀಗೆ ಮಾಡುವುದರಿಂದ ಸಂದರ್ಶನದಲ್ಲಿ ಯಶಸ್ಸು ಪಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ ಮತ್ತು ನೀವು ಬಯಸಿದ ಕೆಲಸವನ್ನು ಪಡೆಯಬಹುದು. 

ಈ ವಸ್ತುಗಳನ್ನು ನಿಮ್ಮ ಪರ್ಸ್‌ನಲ್ಲಿ ಇಟ್ಟುಕೊಳ್ಳಿ

ನೀವು ಕೆಲಸದ ಸಂದರ್ಶನಕ್ಕೆ ಹೋಗುತ್ತಿದ್ದರೆ, ಈ ವಾಸ್ತು ಸಲಹೆಗಳನ್ನು ಖಂಡಿತವಾಗಿಯೂ ಅನುಸರಿಸಿ.ಅದರಂತೆ ನಿಮ್ಮ ಪರ್ಸ್‌ನಲ್ಲಿ ಕೆಲವು ಅಕ್ಕಿ ಕಾಳುಗಳು ಅಥವಾ ಗೋಮತಿ ಚಕ್ರವನ್ನು ಇರಿಸಿ. ಹೀಗೆ ಮಾಡುವುದರಿಂದ, ಸಂಪತ್ತಿನ ದೇವತೆಯ ಆಶೀರ್ವಾದವು ಆ ವ್ಯಕ್ತಿಯ ಮೇಲಾಗುತ್ತದೆ. ಇದರೊಂದಿಗೆ, ಯಶಸ್ಸನ್ನು ಪಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಹಾಗೇ ನೀವು ನಿಮ್ಮ ಪರ್ಸ್‌ನಲ್ಲಿ ಅರಿಶಿನದ ಮುದ್ದೆಯನ್ನು ಸಹ ಇಟ್ಟುಕೊಳ್ಳಬಹುದು. ಇದನ್ನು ಮಾಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. 

ಈ ಕೆಲಸ ಖಂಡಿತ ಮಾಡಿ

ವಾಸ್ತು ಶಾಸ್ತ್ರದಲ್ಲಿ ಸಂದರ್ಶನಕ್ಕೆ ಹೋಗುವ ಮೊದಲು ನಿಮ್ಮ ಜೇಬಿನಲ್ಲಿ ಹಳದಿ ಕರವಸ್ತ್ರ ಅಥವಾ ಸಣ್ಣ ಹಳದಿ ಬಟ್ಟೆಯನ್ನು ಇಟ್ಟುಕೊಳ್ಳಬೇಕು ಎಂದು ನಂಬಲಾಗಿದೆ. ಇದು ಹಳದಿ ಶುಭ ಸಂಕೇತವಾದ್ದರಿಂದ ಸಂದರ್ಶನದಲ್ಲಿ ಯಶಸ್ಸು ಸಿಗುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHealthLifestyleಆರೋಗ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಲೈಫ್ ಸ್ಟೈಲ್
Share This Article
Facebook Email Print
Previous Article ಜಿಲ್ಲಾ ಆಸ್ಪತ್ರೆ ಗರ್ಭಿಣಿ ಸ್ಕ್ಯಾನಿಂಗ್‌ ಹೊಸ ರೂಲ್ಸ್‌ | ಇನ್ನುಮುಂದೆ ಎಸ್ಸೆಸ್ಸೆಲ್ಸಿ ಹಾಗೂ ಜನ್ಮದೃಢೀಕರಣ ಪತ್ರ ಕಡ್ಡಾಯ
Next Article ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
ಮಾರುಕಟ್ಟೆ ಧಾರಣೆ
Municipal Council
ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ | ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ 
ಮುಖ್ಯ ಸುದ್ದಿ
ಜಿಲ್ಲಾ ಮಟ್ಟದ ನಾಗರೀಕ ನೋಂದಣಿ ಪದ್ದತಿಯ ಮೊದಲನೇ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ
ನಿಗದಿತ ಸಮಯದೊಳಗೆ ಜನನ-ಮರಣ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಿ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
Menstruation time
ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಸರಿಯಾಗಿ ಆಗಲು ಈ ಆಹಾರಗಳನ್ನು ಸೇವಿಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up