By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    55 minutes ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    3 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    3 hours ago
    ಅಂಕಣಕಾರರಾಗಲು ನಡೆಸುವ ಸಿದ್ದತೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ
    ಕಥೆ, ಅಂಕಣ ಬರವಣಿಗೆ ಮಾಡುವುದು ಹೇಗೆ ಗೊತ್ತಾ | ಎ.ಆರ್.ಮಣಿಕಾಂತ್‌ ಹೇಳಿದ್ದಾರೆ ಓದಿ
    1 day ago
    H. Anjaneya
    ಸ್ವಯಂಕೃತ ಅಪರಾಧದಿಂದ‌ ಚುನಾವಣೆ ಸೋತಿದ್ದೇನೆ | ಎಚ್.ಆಂಜನೇಯ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    13 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    14 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ರೈತರಿಗೆ ಬೆಸ್ಕಾಂ ಮನವಿ | ವಿದ್ಯುತ್ ಸಮಸ್ಯೆ ಇದ್ದರೆ ವಾಟ್ಸಪ್ ಮಾಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರಿಗೆ ಬೆಸ್ಕಾಂ ಮನವಿ | ವಿದ್ಯುತ್ ಸಮಸ್ಯೆ ಇದ್ದರೆ ವಾಟ್ಸಪ್ ಮಾಡಿ

News Desk Chitradurga News
Last updated: 27 October 2025 18:50
News Desk Chitradurga News
8 months ago
Share
ಬೆಸ್ಕಾ
ಬೆಸ್ಕಾ
SHARE

CHITRADURGA NEWS | 27 OCTOBER 2025

ಚಿತ್ರದುರ್ಗ: ರೈತರು, ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912, ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ವಾಟ್ಸಪ್ಪ್ ಸಹಾಯವಾಣಿ ಸಂಖ್ಯೆಗಳಿಗೆ ದೂರು ದಾಖಲಿಸಲು ಬೆಸ್ಕಾಂ ತಿಳಿಸಿದೆ. 

ಇದನ್ನೂ ಓದು: ಪತ್ರಕರ್ತರ ಸಂಘದ ಚುನಾವಣೆ | 49 ನಾಮಪತ್ರ ಸಲ್ಲಿಕೆ

ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ. 

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ವಾಟ್ಸ್ ಯ್ಯಪ್ ಸಹಾಯವಾಣಿ ಸಂಖ್ಯೆ ಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. 

ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ವೃತ್ತಗಳಿಗೆ 4 ವಾಟ್ಸಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ವಾಟ್ಸಪ್ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. 

ವಾಟ್ಸಪ್ ಸಹಾಯವಾಣಿ ಸಂಖ್ಯೆಗಳ ವಿವರ:

ಬೆಂಗಳೂರು ನಗರ ಜಿಲ್ಲೆ : ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014. 

ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021 ಗೆ ವಾಟ್ಸಪ್ ಮಾಡಿ.

ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ

ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BescomChitradurgaChitradurga newsElectricity problemWhatsAppಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೆಸ್ಕಾಂವಾಟ್ಸಪ್ವಿದ್ಯುತ್ ಸಮಸ್ಯೆ
Share This Article
Facebook Email Print
Previous Article Press Club Chitradurga ಪತ್ರಕರ್ತರ ಸಂಘದ ಚುನಾವಣೆ | 49 ನಾಮಪತ್ರ ಸಲ್ಲಿಕೆ
Next Article Kannada Book Festival , National Literature - Culture Festival ಕನ್ನಡ ಪುಸ್ತಕ ಹಬ್ಬ | ರಾಷ್ಟ್ರೋತ್ಥಾನ ಸಾಹಿತ್ಯ – ಸಂಸ್ಕೃತಿ ಉತ್ಸವ
Leave a Comment

Leave a Reply Cancel reply

Your email address will not be published. Required fields are marked *

ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
ಶಾಲೆ ಸಂಸತ್ತಿನ ಚುನಾವಣೆ
ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up