By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    2 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    2 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    2 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    15 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    14 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    15 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    2 days ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 days ago
Reading: ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ

News Desk Chitradurga News
Last updated: 30 August 2026 20:49
News Desk Chitradurga News
2 hours ago
Share
ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
SHARE

CHITRADURGA NEWS | 30 AUGUST 2026

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ನಾಲ್ಕೈದು ವರ್ಷಗಳ ಕಾಲ ತಾಳ್ಮೆಯಿಂದ ಕಾದು, ಪಕ್ಷದ ಸಂಘಟನೆಗಾಗಿ ನಿರಂತರವಾಗಿ ಕೆಲಸ ಮಾಡಿದ ಪರಿಣಾಮ ಇಂದು ಸಚಿವನಾಗಿದ್ದೇನೆ. ನಿರಂತರ ಪರಿಶ್ರಮ ಮತ್ತು ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಾಗಲಿ ಯಶಸ್ಸು ಗಳಿಸಬಹುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ: 9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ

ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ಚಿತ್ರದುರ್ಗ ನಾಯಕ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಹೆಚ್ಚಿನ ಅಂಕ ಗಳಿಸಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ತಂದೆ-ತಾಯಿಗಳ ಪರಿಶ್ರಮ ಮತ್ತು ತ್ಯಾಗಕ್ಕೆ ಚ್ಯುತಿ ಬಾರದಂತೆ ಮುಂದಿನ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಬೇಕು. ಪ್ರತಿಭಾ ಪುರಸ್ಕಾರವು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.

ಸಾಮಾನ್ಯ ಕುಟುಂಬದಲ್ಲಿ ಜನಿಸಿದ ತಾನು ರಾಜಕೀಯ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದೇನೆ. 2008ರಲ್ಲಿ ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಬೇಸರವಾದರೂ ಬೇರೆ ಪಕ್ಷಕ್ಕೆ ಹೋಗದೆ ಕಾಂಗ್ರೆಸ್‌ನಲ್ಲೇ ಉಳಿದು ಪಕ್ಷದ ಕೆಲಸ ಮಾಡಿದೆ. ಅದರ ಫಲವಾಗಿ 2013ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯಿತು. ಅಂದಿನಿಂದ ಇಲ್ಲಿಯವರೆಗೆ ಮೂರನೇ ಬಾರಿಗೆ ಶಾಸಕನಾಗಿ, ಇದೀಗ ಸಚಿವನಾಗುವ ಅವಕಾಶ ದೊರೆತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು

ರಾಜಕೀಯದಲ್ಲಿ ಟೀಕೆಗಳು ಮರೆಯಾಗುತ್ತವೆ; ಆದರೆ ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ನಾಯಕ ಸಮಾಜದವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು. ತೋಟಗಾರಿಕೆ ಇಲಾಖೆಗೆ ಸೇರಿದ ಏಳು ಎಕರೆ ಜಾಗವನ್ನು ಪಡೆದುಕೊಂಡಿದ್ದು, ಅಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನಾಮಕಲ್ ಗ್ಯಾರೇಜ್‌ನಿಂದ ಕೋಟೆಗೆ ರಸ್ತೆ ಸಂಪರ್ಕ ಕಲ್ಪಿಸುವುದು ಹಾಗೂ ರಸ್ತೆ ಅಗಲೀಕರಣಕ್ಕೂ ಗಮನ ಹರಿಸಲಾಗುವುದು. ಚಳ್ಳಕೆರೆ ತಾಲ್ಲೂಕಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ 100 ಎಕರೆ ಜಾಗ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಮಂತ್ರಿಯಾಗಿದ್ದ ಅವಧಿ ಸುವರ್ಣಯುಗ

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ತಾವು ಸಮಾಜ ಕಲ್ಯಾಣ ಸಚಿವರಾಗಿದ್ದ ಅವಧಿಯನ್ನು ಸುವರ್ಣಯುಗ ಎಂದು ಬಣ್ಣಿಸಿದರು. ಅಕ್ಷರ ವಂಚಿತ ಸಮುದಾಯದಿಂದ ಬಂದ ತಾನು ಶಿಕ್ಷಣ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾಗಿ ಹೇಳಿದರು.

ಚಿತ್ರದುರ್ಗ ನಗರದ ಹಲವು ಕಡೆ ಅವೈಜ್ಞಾನಿಕವಾಗಿ ಡಿವೈಡರ್‌ಗಳನ್ನು ನಿರ್ಮಿಸಲಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ರಸ್ತೆ ಅಗಲೀಕರಣಕ್ಕೆ ₹20 ಕೋಟಿ ಮಂಜೂರು ಮಾಡಿಸಿದ್ದೆ. ನಂತರದ ದಿನಗಳಲ್ಲಿ ಸೂಕ್ತ ಯೋಜನೆಯಿಲ್ಲದೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 

ಗುಡ್ಡಗಳ ನಾಶವನ್ನು ತಡೆಯಬೇಕು. ಗಣಿಗಾರಿಕೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಬಗ್ಗೆ ಗಮನ ಹರಿಸಬೇಕು. ನಗರಸಭೆಗೆ ಸೇರಿದ ಜಾಗವನ್ನು ₹4 ಕೋಟಿಗೆ ಪಡೆದು, ವಾಲ್ಮೀಕಿ ಭವನ ನಿರ್ಮಾಣಕ್ಕೆ ₹10 ಕೋಟಿ ಮಂಜೂರು ಮಾಡಿಸಿದ್ದಾಗಿ ತಿಳಿಸಿದರು. ಭವನದಲ್ಲಿರುವ ಲೋಪಗಳನ್ನು ಸರಿಪಡಿಸಿ, ಎಸಿ ಹಾಗೂ ಅಗತ್ಯ ಸೌಕರ್ಯ ಕಲ್ಪಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಕೋಟೆ ಅಭಿವೃದ್ಧಿಗೆ ₹26 ಕೋಟಿ ಆಡಳಿತಾತ್ಮಕ ಒಪ್ಪಿಗೆ

ಶಾಸಕ ಕೆ.ಸಿ.ವೀರೇಂದ್ರಪ್ಪ ಮಾತನಾಡಿ, ಐತಿಹಾಸಿಕ ಕೋಟೆ ಅಭಿವೃದ್ಧಿಗೆ ₹26 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ದೊರೆತಿದ್ದು, ಮುಂದಿನ ತಿಂಗಳು ಟೆಂಡರ್ ಕರೆಯಲಾಗುವುದು ಎಂದರು. ನಾಮಕಲ್ ಗ್ಯಾರೇಜ್‌ನಿಂದ ಕೋಟೆಗೆ ರಸ್ತೆ ಸಂಪರ್ಕ ಕಲ್ಪಿಸಲಾಗುವುದು. ಕೆಂಪೇಗೌಡ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಮಾದರಿಯಲ್ಲಿ ರಾಜವೀರ ಮದಕರಿನಾಯಕ ಪ್ರಾಧಿಕಾರ ರಚಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ವಾಲ್ಮೀಕಿ ಭವನ ಹೊರಗಿನಿಂದ ಸುಂದರವಾಗಿ ಕಾಣುತ್ತಿದ್ದರೂ ಮಳೆ ಬಂದಾಗ ಒಳಗೆ ನೀರು ಸೋರಿಕೆಯಾಗುತ್ತದೆ. ಕಾಮಗಾರಿಯಲ್ಲಿ ಲೋಪಗಳಿದ್ದು, ತುರ್ತಾಗಿ ದುರಸ್ತಿ ಮಾಡಬೇಕಾಗಿದೆ. ಚಿತ್ರದುರ್ಗ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಯಾಗಬೇಕು, ದುರ್ಗೋತ್ಸವ ಆಚರಣೆ ನಡೆಯಬೇಕು ಹಾಗೂ ನಗರದ ರಸ್ತೆಗಳನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ

ನಾಯಕ ಸಮಾಜಕ್ಕೆ ಪ್ರತ್ಯೇಕ ನಿವೇಶನ ಅಥವಾ ಕಟ್ಟಡ ಇಲ್ಲದಿರುವುದರಿಂದ ನಗರ ವ್ಯಾಪ್ತಿಯಲ್ಲಿ ಐದು ಎಕರೆ ಜಾಗ ಮಂಜೂರು ಮಾಡಬೇಕು. ನಿರ್ಮಾಣ ಹಂತದಲ್ಲಿರುವ ನೂತನ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಹಾಗೂ ಹೈಟೆಕ್ ಬಸ್ ನಿಲ್ದಾಣಕ್ಕೆ ಭೀಮಪ್ಪ ನಾಯಕರ ಹೆಸರು ನಾಮಕರಣ ಮಾಡಬೇಕು. ಕೋಟೆಗೆ ತೆರಳುವ ಪ್ರವಾಸಿಗರಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂಬ ಬೇಡಿಕೆಗಳ ಮನವಿಯನ್ನು ಸಚಿವ ಟಿ.ರಘುಮೂರ್ತಿಗೆ ಸಲ್ಲಿಸಿದರು.

ಜಾತಿ ತಾರತಮ್ಯವಿಲ್ಲದ ಸಮ ಸಮಾಜ ನಿರ್ಮಾಣವಾಗಲಿ

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಜಾತಿ ವ್ಯವಸ್ಥೆಯಿಂದ ಕೂಡಿರುವ ದೇಶದಲ್ಲಿ ಇಂದಿಗೂ ಜಾತಿ ಆಧಾರಿತ ತಾರತಮ್ಯ ಸಂಪೂರ್ಣವಾಗಿ ನಿಂತಿಲ್ಲ. ಯಾವುದೇ ಜಾತಿ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಸಮ ಸಮಾಜ ನಿರ್ಮಾಣವಾಗಬೇಕು ಎಂದು ಕರೆ ನೀಡಿದರು.

ನಾಯಕ ಸಮಾಜಕ್ಕೆ ಪುರಸ್ಕಾರಕ್ಕಿಂತ ತಿರಸ್ಕಾರವೇ ಹೆಚ್ಚಾಗಿದೆ. ಸಮಾಜದವರಾದ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿಯವರನ್ನು ಸನ್ಮಾನಿಸುತ್ತಿರುವುದು ಸಂತಸದ ವಿಚಾರ. ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್

ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥಗೊಪ್ಪೆ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. 

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಬಿಇಡಿ, ಎಂಜಿನಿಯರಿಂಗ್, ಮೆಡಿಕಲ್ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ನಾಯಕ ಸಮಾಜದ ನೂರಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsfelicitation ceremonyMinister T. RaghumurthyPratibhotsavaಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭೋತ್ಸವಸಚಿವ ಟಿ.ರಘುಮೂರ್ತಿಸನ್ಮಾನ ಸಮಾರಂಭ
Share This Article
Facebook Email Print
Previous Article ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ 9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
Leave a Comment

Leave a Reply Cancel reply

Your email address will not be published. Required fields are marked *

ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಮುಖ್ಯ ಸುದ್ದಿ
ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
ಮುಖ್ಯ ಸುದ್ದಿ
Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up