By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ
    11 hours ago
    ಹರ್ ಘರ್ ಜಲ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 4 ದಿನಗಳ ಕಾಲಾವಕಾಶ | ಜಿ.ಪಂ. ಸಿಇಓ 
    11 hours ago
    Upper Bhadra Project
    ಭದ್ರಾ ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಸೇರ್ಪಡೆಗೆ ನೀರಾವರಿ ಹೋರಾಟ ಸಮಿತಿ ಆಗ್ರಹ
    12 hours ago
    ಜಿಟಿಟಿಸಿ‌ ತರಬೇತಿ ಕೇಂದ್ರ ಚಿತ್ರದುರ್ಗ
    ಜಿಟಿಟಿಸಿಯಲ್ಲಿ ಟೂಲ್ ರೂಮ್ ಮಷಿನಿಸ್ಟ್ ಕೋರ್ಸ್‌ಗೆ ಅರ್ಜಿ ಆಹ್ವಾನ
    23 hours ago
    ಅಂಗನವಾಡಿ ಬಿ ಕೇಂದ್ರದಲ್ಲಿ ಲಸಿಕಾ ಅಧಿವೇಶನ ಭೇಟಿ
    ಮಕ್ಕಳಿಗೆ ಉಚಿತ ಲಸಿಕೆ ಸದುಪಯೋಗಪಡಿಸಿಕೊಳ್ಳಿ | ಮೂಗಪ್ಪ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    6 days ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 week ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    49 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 19 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಆರ್ಥಿಕ ಸಹಾಯ ದೊರೆಯುತ್ತದೆ
    23 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 18 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 17 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಸಾಲದ ಒತ್ತಡ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 16 | ಅನಿರೀಕ್ಷಿತ ಧನಲಾಭ, ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    16 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    5 days ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 week ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 week ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Is a hot bath good or bad during pregnancy
    ಗರ್ಭಾವಸ್ಥೆಯಲ್ಲಿ ಬಿಸಿನೀರಿನ ಸ್ನಾನ ಒಳ್ಳೆಯದೇ? ಕೆಟ್ಟದೇ? ತಿಳಿಯಿರಿ
    22 hours ago
    hands very dry
    ಕೈಗಳು ತುಂಬಾ ಒಣಗುತ್ತಿವೆಯೇ? ಹಾಗಾದ್ರೆ ಅದಕ್ಕೆ ಕಾರಣ ತಿಳಿದುಕೊಳ್ಳಿ
    23 hours ago
    take care of your feet during the rainy season
    ಮಳೆಗಾಲದಲ್ಲಿ ನಿಮ್ಮ ಪಾದಗಳನ್ನು ಹೀಗೆ ನೋಡಿಕೊಳ್ಳಿ
    2 days ago
    neem leaf water
    ಬೇವಿನ ಎಲೆಯ ನೀರನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Women's ovaries
    ಈ ಕಾರಣಗಳಿಂದ ಮಹಿಳೆಯರ ಅಂಡಾಶಯಗಳು ದುರ್ಬಲಗೊಳ್ಳುತ್ತಿವೆ 
    3 days ago
Reading: Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

News Desk Chitradurga News
Last updated: 14 August 2024 08:44
News Desk Chitradurga News
2 years ago
Share
madara chanaya
ಚಿತ್ರದುರ್ಗ ನಗರದ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿದರು
SHARE

CHITRADURGA NEWS | 13 AUGUST 2024

ಚಿತ್ರದುರ್ಗ: ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಆಗುವವರೆಗೆ ಲೋಕಸೇವಾ ಆಯೋಗ ಸೇರಿದಂತೆ ಎಲ್ಲ ನೇಮಕಾತಿಗಳನ್ನು ತಡೆ ಹಿಡಿಯಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.

‘ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಅಡಿಯಲ್ಲಿ ಆದಷ್ಟು ಬೇಗ ಒಳಮೀಸಲಾತಿ ಜಾರಿ ಮಾಡಬೇಕು. ಮಾದಿಗ ಒಳ‌ಮೀಸಲಾತಿಯ ಎಲ್ಲಾ ಹೋರಾಟದ ಸಂದರ್ಭದಲ್ಲಿ ಮಾದಾರ ಚನ್ನಯ್ಯ ಗುರುಪೀಠ ಜತೆಗಿದೆ. ಅನೇಕರು ಹೋರಾಟವನ್ನು ಈವರೆಗೆ ಮುನ್ನಡೆಸಿಕೊಂಡು ಬಂದಿದ್ದಾರೆ’ ಎಂದು ಮಂಗಳವಾರ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಈಗ ಕೆನೆಪದರ ಎನ್ನುವ ವಿಚಾರವನ್ನು ಮುಂದಿಟ್ಟು ಗೊಂದಲ ಸೃಷ್ಟಿಸಲಾಗುತ್ತಿದೆ. ಪ್ರಧಾನಿ ನೇತೃತ್ವದ ಕೇಂದ್ರದ ಸಚಿವ ಸಂಪುಟದ ನಮ್ಮ ಮುಂದೆ‌ ಕೆನೆಪದರ ವಿಚಾರವೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಲರೂ ಸೂಕ್ತ ಬೆಂಬಲ ನೀಡಿ ರಾಜ್ಯ ಸರ್ಕಾರದ ಮೂಲಕ ಅನುಷ್ಠಾನಕ್ಕೆ ತರಬೇಕಾಗಿದೆ. ಮಲ್ಲಿಕಾರ್ಜುನ ಖರ್ಗೆ ಈ ತೀರ್ಪನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

‘ಮಾದಿಗ ಸಮಾಜದ ಒಳ ಮೀಸಲಾತಿಯ ಹೋರಾಟಕ್ಕೆ ಮೂರು ದಶಕ ಮೀರಿದ ಇತಿಹಾಸ ಇದೆ. ಜನಾಂದೋಲನ / ಬೀದಿ ಹೋರಾಟ, ಕಾನೂನಾತ್ಮಕ ಸಂಘರ್ಷ ಹಾಗೂ ಆಡಳಿತ ವ್ಯವಸ್ಥೆಯ ಮೇಲೆ ಒತ್ತಡ ತರುವುದು ಮಾಡಲಾಗಿದೆ. ಮಾದಾರ ಚನ್ನಯ್ಯ ಗುರುಪೀಠ ಮೂರೂ ಆಯಾಮದಲ್ಲಿ ತನ್ನ ಇತಿ ಮಿತಿಯಲ್ಲಿ ಕೈ ಜೋಡಿಸಿ ಕೆಲಸ ಮಾಡಿದೆ. ಸಮಾವೇಶಗಳು, ಪಾದಯಾತ್ರೆ. ಧರಣಿ ಇತ್ಯಾದಿ ಹೋರಾಟಗಳಲ್ಲಿ ಶ್ರೀ ಮಠ ಸದಾ ಬೆಂಬಲಿಸಿದೆ’ ಎಂದು ತಿಳಿಸಿದರು.

‘ಮಾದಿಗ ದಂಡೋರಾದ ಎಂ.ಶಂಕರಪ್ಪ, ತೆಲಂಗಾಣದ ಮಂದಕೃಷ್ಣ ಮಾದಿಗ, ಬಳ್ಳಾರಿ ಹನುಮಂತಪ್ಪ, ಮುತ್ತಣ್ಣ ಬೆನ್ನೂರು ಸೇರಿದಂತೆ ಅನೇಕ ಪ್ರಮುಖ ಹೋರಾಟಗಾರರು ನಿರಂತರ ಮಠದ ಜೊತೆಗಿದ್ದಾರೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಇರಲಿ ಅಥವಾ ರಾಜ್ಯ / ಕೇಂದ್ರ ಸರ್ಕಾರವಿರಲಿ ಶ್ರೀ ಮಠ ತನ್ನದೇ ಆದ ರೀತಿಯಲ್ಲಿ ಸಂಪರ್ಕ, ಸಂಬಂಧ ಇರಿಸಿಕೊಂಡು ಕಾರ್ಯಸಾಧನೆಯಲ್ಲಿ ತನ್ನ ಪಾತ್ರವಹಿಸಿದೆ’ ಎಂದರು.

ಕ್ಲಿಕ್ ಮಾಡಿ ಓದಿ: ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ

‘ಇದೀಗ ಸುಪ್ರೀಂಕೋರ್ಟ್‌ ಒಳ ಮೀಸಲಾತಿಯ ಪರವಾಗಿ ಐತಿಹಾಸಿಕ ತೀರ್ಪು ಕೊಟ್ಟಿದೆ. ಒಳ ಮೀಸಲಾತಿಯ ಹೋರಾಟ ಮಾದಿಗ ಸಮಾಜದ್ದೇ ಆದರೂ, ಎಲ್ಲ 101 ಪರಿಶಿಷ್ಟ ಜಾತಿಗಳಿಗೂ ಜನಸಂಖ್ಯೆಯ ಅನುಸಾರ ಸಾಮಾಜಿಕ ನ್ಯಾಯವನ್ನು ಒದಗಿಸಲಿದೆ. ಕೇವಲ ಎಸ್‌ಸಿ ಮಾತ್ರವಲ್ಲ ಎಸ್‌ಟಿ ಸಮುದಾಯದವರಿಗೂ ಇದರ ಲಾಭ ಸಿಗಲಿದೆ. ಕೆಲವರು ಕೆನೆಪದರದ ವಿಷಯ ಮುಂದಿಟ್ಟು ದಿಕ್ಕು ತಪ್ಪಿಸುತ್ತಾ ಇದ್ದಾರೆ’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರ ಕೆನೆಪದರದ ಬಗ್ಗೆ ಸ್ಪಷ್ಟ ಪಡಿಸಿದ ಬಳಿಕ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಪಸ್ವರ ಎತ್ತಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಈವರೆಗೂ ಒಳಮೀಸಲಾತಿಯ ಕುರಿತಾದ ಸುಪ್ರೀಂಕೋರ್ಟ್‌ ತೀರ್ಪನ್ನು ಖರ್ಗೆಯವರು ಸ್ವಾಗತಿಸಿಲ್ಲ. ಹೀಗಿರುವಾಗ ಖರ್ಗೆಯವರು ಕೆನೆಪದರ ಬಗ್ಗೆ, ಅನಗತ್ಯ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ’ ಎಂದರು.

‘ಈ ಎಲ್ಲವನ್ನು ಸರಿಯಾಗಿ ನಿರ್ವಹಿಸುವ ಬದ್ಧತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿದೆ. ಸಂಪುಟ ಸಮಿತಿ, ಪರಿಶೀಲಿನಾ ಸಮಿತಿ, ಅಧ್ಯಯನ ಸಮಿತಿ ಇತ್ಯಾದಿ ರಚಿಸಿ ಕಾಲಹರಣ ಮಾಡುವು ಬೇಡ. ತುರ್ತಾಗಿ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಲಿ. ಒಳ ಮೀಸಲಾತಿಯನ ಜಾರಿಗೊಳಿಸಬೇಕು’ ಎಂದು ಮನವಿ ಮಾಡಿದರು.

‘ಮಾದಿಗ ಮೀಸಲಾತಿ ಕುರಿತಾದ ಅನೇಕ ಆಯೋಗಗಳು ವರದಿ ಕೊಟ್ಟಿವೆ. ಇನ್ನು ತಡ ಮಾಡುವುದು ಬೇಡ. ಯಾವುದೇ ನೌಕರಿ ತುಂಬುವುದು ಬೇಡ. ಒಳಮೀಸಲಾತಿ ಜಾರಿ ಮಾಡಿ ನಂತರ ಭರ್ತಿ ಮಾಡಿಕೊಳ್ಳಿ’ ಎಂದು ಮಾದಿಗ ದಂಡೋರ ಅಧ್ಯಕ್ಷ ಪಾವಗಡ ಶ್ರೀರಾಮ್‌ ಒತ್ತಾಯಿಸಿದರು.

ಕ್ಲಿಕ್ ಮಾಡಿ ಓದಿ: ಶಾಲೆಗಳಲ್ಲಿ ಎನ್‌ಪಿಇಪಿ ಸಹಪಠ್ಯ ಸ್ಪರ್ಧೆ | ಪೋಸ್ಟರ್‌ ಅನಾವರಣ

ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್‌.ಹನುಮಂತಪ್ಪ ಬಳ್ಳಾರಿ, ಮಾದಿಗ ಮಹಾಸಭಾ ಅಧ್ಯಕ್ಷ ಮುತ್ತಣ್ಣ ಬೆನ್ನೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ.ಎಚ್‌.ಮೋಹನ್‌, ಕಾರ್ಯದರ್ಶಿ ಬಿ.ಜಿ.ಸಾಗರ್‌, ಯೋಗೀಶ್‌ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BasavamurthycenterChitradurgaChitradurga newsImplementationInternal ReservationKannada Latest NewsMadara ChannaiahSwamijiಒಳಮೀಸಲಾತಿಕನ್ನಡ ಲೇಟೆಸ್ಟ್ ನ್ಯೂಸ್ಕೇಂದ್ರಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾರಿಬಸವಮೂರ್ತಿಮಾದಾರ ಚನ್ನಯ್ಯಸಾಮಾಜಿಕ ನ್ಯಾಯಸ್ವಾಮೀಜಿ
Share This Article
Facebook Email Print
Previous Article ಚಳ್ಳಕೆರೆ ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದ ಅರಣ್ಯದಲ್ಲಿರುವ ನಾಗರಕಲ್ಲು ಮತ್ತು ಹುತ್ತಕ್ಕೆ ವಿಶೇಷ ಹೂಗಳಿಂದ ಅಲಂಕರಿಸಲಾಗಿತ್ತು Nagarpanchami; ದೊಡ್ಡಚೆಲ್ಲೂರು ಗ್ರಾಮದಲ್ಲಿ ವಿಶೇಷ ನಾಗರಪಂಚಮಿ ಆಚರಣೆ 
Next Article ಬಿಜೆಪಿ ಜಿಲ್ಲಾ ಘಟಕದಿಂದ ಹರ್ ಘರ್ ತಿರಂಗಾ ಅಭಿಯಾನ Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
Dina Bhavishya
ಅರ್ಜಿ ಅಹ್ವಾನ
ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಹರ್ ಘರ್ ಜಲ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 4 ದಿನಗಳ ಕಾಲಾವಕಾಶ | ಜಿ.ಪಂ. ಸಿಇಓ 
ಮುಖ್ಯ ಸುದ್ದಿ
Upper Bhadra Project
ಭದ್ರಾ ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಸೇರ್ಪಡೆಗೆ ನೀರಾವರಿ ಹೋರಾಟ ಸಮಿತಿ ಆಗ್ರಹ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up