By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    6 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    9 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    19 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    19 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    24 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    7 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    8 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ಮಾನಸಿಕ ಆರೋಗ್ಯ ದೂರು ಸ್ವೀಕರಿಸುವ ಕೊಠಡಿ | ನ್ಯಾ.ರೋಣ ವಾಸುದೇವ್ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾನಸಿಕ ಆರೋಗ್ಯ ದೂರು ಸ್ವೀಕರಿಸುವ ಕೊಠಡಿ | ನ್ಯಾ.ರೋಣ ವಾಸುದೇವ್ ಉದ್ಘಾಟನೆ

News Desk Chitradurga News
Last updated: 15 October 2025 20:43
News Desk Chitradurga News
6 months ago
Share
ಮಾನಸಿಕ ಆರೋಗ್ಯ ದೂರು ಸ್ವೀಕರಿಸುವ ಕೊಠಡಿ | ನ್ಯಾ.ರೋಣ ವಾಸುದೇವ್ ಉದ್ಘಾಟನೆ
SHARE

CHITRADURGA NEWS | 15 OCTOBER 2025

ಚಿತ್ರದುರ್ಗ: ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡು ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸಕಾಲದಲ್ಲಿ ಆರೈಕೆ ಹಾಗೂ ಸೇವೆಯನ್ನು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್ ತಿಳಿಸಿದರು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ADC ಕುಮಾರಸ್ವಾಮಿ

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆಸ್ಪತ್ರೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಉದ್ಘಾಟನೆ ಸಮಾರಂಭದಲ್ಲಿ, ಮಾನಸಿಕ ಆರೋಗ್ಯ ದೂರುಗಳನ್ನು ಸ್ವೀಕರಿಸುವ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಕಾರ್ಯರಂಭ ಮಾಡಿದೆ. ಈ ಘಟಕದ ಮೂಲ ಉದ್ದೇಶ ಜಿಲ್ಲಾದ್ಯಾಂತ ಮಾನಸಿಕ ಆರೋಗ್ಯವನ್ನು ಕಳೆದುಕೊಂಡಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ನೆರವು ನೀಡುವುದಾಗಿದೆ.

ಚಿಕಿತ್ಸೆ ನೀಡಿದ ಮೇಲೆಯೂ ಗುಣಮುಖರಾಗದ ವ್ಯಕ್ತಿಗಳಿಗೆ ಮಾನಸಿಕ ಸ್ವಾಸ್ಥ್ಯ ಪ್ರಮಾಣ ಪತ್ರ ನೀಡಬೇಕು. ಪ್ರಮಾಣ ಪತ್ರ ಪಡೆದವರಿಗೆ ಸರ್ಕಾರದ ಯೋಜನೆಯ ಲಾಭ ಸಿಗಬೇಕು.

ಇದನ್ನೂ ಓದಿ: RSS BAN | ಮೂರ್ಖತನದ ಪರಮಾವಧಿ | ಬಿ.ವೈ.ವಿಜಯೇಂದ್ರ

ಸಾರ್ವಜನಿಕರು ಮಾನಸಿಕ ಆರೋಗ್ಯ ಕೇಂದ್ರದಲ್ಲಿ ದೂರುಗಳನ್ನು ಸಲ್ಲಿಸಬಹುದು. ಕುಂದು ಕೊರತೆಗಳು ಹಾಗೂ ದೂರುಗಳು ಸಂಬಂದಪಟ್ಟ ಅಧಿಕಾರಿಗಳು ಇವುಗಳು ನಿವಾರಿಸುವರು. ತಮ್ಮ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರು ಯಾರಾದರೂ ಕಂಡು ಬಂದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಅವರ ಚಿಕಿತ್ಸೆಗೆ ಸಹಕರಿಸಬೇಕು ಎಂದು ರೋಣ ವಾಸುದೇವ್ ಹೇಳಿದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯ ಅಧ್ಯಕ್ಷ ವೀರಣ್ಣ ಸೋಮಶೇಖರ್ ಮಾತನಾಡಿ, ಮಾನಸಿಕ ಅಸ್ವಸ್ಥತೆ ಹಾಗೂ ಮಾನಸಿಕ ಆರೋಗ್ಯ ಸಂರಕ್ಷಣಾ ಕಾಯ್ದೆಯಡಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯನ್ನು ರಚನೆ ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇದ್ದು ಸಾರ್ವಜನಿಕರು ಮಾನಸಿಕ ಆರೋಗ್ಯ ಸೇವೆ ಪಡೆಯಬಹುದು.

ಈ ಕಾಯ್ದೆಯ ಉದ್ದೇಶ ಮಾನಸಿಕ ಅಸ್ವಸ್ಥೆತೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ದೊರಕಿಸಿಕೊಟ್ಟು, ಅವರನ್ನು ಮುಖ್ಯವಾಹಿನಿಗೆ ತರುವುದು. ಅವರ ಆರೋಗ್ಯ ಮತ್ತು ಹಕ್ಕುಗಳನ್ನು ಸಂರಕ್ಷಣೆ ಮಾಡುದಾಗಿದೆ.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಮಾನಸಿಕ ಅಸ್ವಸ್ಥರನ್ನು ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಬೇಕು. ಇವರು ಸಹ ಮನೋವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯ ವೃದ್ಧಿಸಿಕೊಂಡು ಸಮಾಜದಲ್ಲಿ ಎಲ್ಲರೊಡನೆ ಬೆರೆಯಬಹುದು ಎಂದರು.

ಇದನ್ನೂ ಓದಿ: ಕಚೇರಿಯಲ್ಲೇ‌ ನೀರಿನ ಕ್ಯಾನ್ ಗೆ ಮದ್ಯ ಮಿಕ್ಸ್ | ಡಿಡಿಪಿಐ ಕಚೇರಿ ಸಿಬ್ಬಂದಿ ಅಮಾನತು

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ ರವೀಂದ್ರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ನಾಗರಾಜ್, ಜಿಲ್ಲಾಸ್ಪತ್ರೆಯ ಮನೋವೈದ್ಯೆ ಡಾ. ಪಾರ್ವತಿ, ಹಾಯ್ಕಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀ ಹರ್ಷ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsComplaintDistrict HospitalJustice Rona VasudevMental Healthಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಆಸ್ಪತ್ರೆದೂರುನ್ಯಾ.ರೋಣ ವಾಸುದೇವ್ಮಾನಸಿಕ ಆರೋಗ್ಯ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ KSRTC ಬಸ್‌ ಡಿಕ್ಕಿ | ಪೌರಕಾರ್ಮಿಕ ಸೇರಿ ಇಬ್ಬರು ಮೃತ
Next Article ಮಾರುಕಟ್ಟೆ ಧಾರಣೆ | ಅಕ್ಟೋಬರ್ 17 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up