By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    53 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    18 minutes ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 hour ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    1 day ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
Reading: ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ

News Desk Chitradurga News
Last updated: 26 October 2025 18:43
News Desk Chitradurga News
10 months ago
Share
ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ
SHARE

CHITRADURGA NEWS | 26 OCTOBER 2025

ಚಿತ್ರದುರ್ಗ: ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಭಾನುವಾರ ನೂತನವಾಗಿ ಚಳ್ಳಕೆರೆ ರಸ್ತೆಯ ಆಕ್ಷಯ ಗ್ಲೋಬಲ್ ಆಸ್ಪತ್ರೆಯ ಹಿಂಭಾಗದ ಶ್ರೀರಾಮ ಬಡಾವಣೆಯಲ್ಲಿ ನಿರ್ಮಾಣ ಮಾಡಲಾದ ಔಷಧಿ ಭವನ ಉದ್ಘಾಟನೆ ಮಾಡಲಾಯಿತು.

ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ

ಉದ್ಘಾಟಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಮಹಮ್ಮದ್ ಜುಲಾನಿ ಖುರೇಷಿ, ಮಾನವನ ಇಂದಿನ ಜೀವನದಲ್ಲಿ ಔಷಧಿಯೂ ಸಹಾ ಒಂದು ಭಾಗವಾಗಿದೆ, ಉತ್ತಮವಾದ ಆರೋಗ್ಯ ನಿರ್ಮಾಣಕ್ಕೆ ಔಷಧಿಯೂ ಸಹಾ ಸಹಾಯಕವಾಗಿದೆ ಎಂದು ತಿಳಿಸಿದರು.

ಆರೋಗ್ಯ ಭಾಗ್ಯವನ್ನು ಹೊಂದಿದವರು ಉತ್ತಮವಾದರೆ, ಔಷಧಿ ಇದ್ದವರು ಸೌಭಾಗ್ಯವನ್ನು ಹೊಂದಿದವರಾಗಿದ್ದಾರೆ, ಇದು ಈಗಿನ ಕಾಲಕ್ಕೆ ಆನ್ವಯವಾಗುವಂತ ಮಾತಾಗಿದೆ. ಇಂದಿನ ದಿನಮಾನದಲ್ಲಿ ಆಹಾರದಷ್ಟೇ ಪ್ರಾಮುಖ್ಯತೆಯನ್ನು ಔಷಧಿಗೂ ಸಹಾ ನೀಡಬೆಕಾದ ಅನಿವಾರ್ಯತೆ ಉಂಟಾಗಿದೆ. ಔಷಧಿಯೂ ಸಹಾ ಇಂದಿನ ಮಾನವರ ಬದುಕಿನಲ್ಲಿ ಒಂದು ಭಾಗವಾಗಿದೆ ಮಾನವನ ಉತ್ತಮವಾದ ಆರೋಗ್ಯ ನಿರ್ಮಾಣಕ್ಕೆ ಔಷಧಿಯೂ ಸಹಾ ಅಗತ್ಯವಾಗಿದೆ ಎಂದರು.

ಒಬ್ಬ ರೋಗಿ ನಿಮ್ಮ ಬಳಿ ಬಂದು ಔಷಧಿಯನ್ನು ಪಡೆಯುವಾಗ ಆತನಿಗೆ ದೈಹಿಕವಾಗಿ ದೈರ್ಯಕ್ಕಿಂತ ಮಾನಸಿಕವಾಗಿ ಹೆಚ್ಚಾಗಿ ಆತ್ಮಸ್ಥರ್ಯವನ್ನು ತುಂಬುವಂತ ಕಾರ್ಯವಾಗಬೇಕಿದೆ. ರೋಗಿಯನ್ನು ಮಾನಸಿಕವಾಗಿ ಕುಗ್ಗದೆ ಆತನಿಗೆ ದೈರ್ಯವನ್ನು ತುಂಬುವಂತ ಕಾರ್ಯವನ್ನು ಮಾಡಬೇಕಿದೆ ಆಗ ಮಾತ್ರ ಆತ ರೋಗದಿಂದ ಚೇತರಿಸಿಕೊಳ್ಳಲು ಸಾಧ್ಯವಿದೆ. 

ಇದನ್ನೂ ಓದಿ: ನಾಳೆ ಮದಕರಿ ನಾಯಕ ಜಯಂತೋತ್ಸವ | ಮೈಸೂರು ದಸರಾದಲ್ಲಿ ಪ್ರಥಮ ಸ್ಥಾನ ಪಡೆದ ಸ್ಥಬ್ದಚಿತ್ರದ ಮೆರವಣಿಗೆ

ನಿಮ್ಮ ಅಂಗಡಿಗೆ ಔಷಧಿಯನ್ನು ತೆಗೆದುಕೊಳ್ಳಲು ಬರುವವರಿಗೆ ದಯವಿಟ್ಟು ವ್ಯದ್ಯರು ಚೀಟಿಯಲ್ಲಿ ಬರೆದಿರುವ ಔಷಧಿಯನ್ನು ಮಾತ್ರ ನೀಡಿ ಅದಕ್ಕೆ ಪರ್ಯಾಯವಾಗಿ ಬೇರೆ ಮಾತ್ರೆಯನ್ನು ನೀಡಬೇಡಿ. ಇತ್ತೀಚಿ ದಿನಮಾನದಲ್ಲಿ ನಕಲಿ ಔಷಧಿಗಳ ಹಾವಳಿ ಹೆಚ್ಚಾಗಿದೆ ಸರ್ಕಾರ ಇದರ ನಿಯಂತ್ರಣಕ್ಕೂ ಸಹಾ ಮುಂದಾಗಿದೆ. ನೀವು ಸಹಾ ನಕಲಿ ಎಂದು ಗೋತ್ತಾದರೆ ಅದರ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಿ ಸಹಕಾರ ಮಾಡಿ ಜನರಲ್ಲಿ ಇದರ ಬಗ್ಗೆ ಜಾಗೃತಿಯನ್ನು ಮೂಡಿಸಿ ಎಂದು ತಿಳಿಸಿದರು.

ಸಹಾಯಕ ಔಷಧಿ ನಿಯಂತ್ರಕರಾದ ಕೆಂಪಯ್ಯ ಸುರೇಶ್ ಮಾತನಾಡಿ, ಇಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಕಟ್ಟಡ ಉತ್ತಮವಾಗಿದೆ ಇದರ ಸದುಪಯೋಗ ಆಗಬೇಕಿದೆ ಕಾಲ ಕಾಲಕ್ಕೆ ತಕ್ಕಂತೆ ಸರ್ಕಾರ ಮಟ್ಟದಲ್ಲಿ ಜಾರಿಯಾಗುವ ಆದೇಶಗಳನ್ನು ಸಕಾಲಕ್ಕೆ ತಮ್ಮ ಸದಸ್ಯರಿಗೆ ತಲುಪಿಸುವುದರ ಮೂಲಕ ಸೂಕ್ತವಾದ ವ್ಯಾಪರಕ್ಕೆ ಅನುವು ಮಾಡಿಕೊಡಿ, ಔಷಧಿ ವಿತರಣೆಯಲ್ಲಿ ಬೇರೆ ರಾಜ್ಯಗಳು ಆಭೀವೃದ್ದಿಯನ್ನು ಕಾಣುತ್ತಿವೆ ಆದರೆ ನಮ್ಮ ರಾಜ್ಯ ಇದರಲ್ಲಿ ಹಿಂದೆ ಇದೆ. ಪ್ರಗತಿಯನ್ನು ಕಾಣಬೇಕಿದೆ. ಇಲಾಖೆಯಲ್ಲಿನ ವೆಬ್ ಸೈಟ್ ಪ್ರತಿ ದಿನ ನೋಡುವ ಹವ್ಯಾಸವನ್ನು ಬೆಳಸಿಕೊಳ್ಳಿ ಇದರಿಂದ ನಿಮಗೆ ಅನುಕೂಲವಾಗುತ್ತದೆ ಎಂದರು.

ಹರೀಶ್ ಜೈನ್ ಮಾತನಾಡಿ, ಯಾವುದೇ ಒಂದು ಸಂಘಕ್ಕೆ ಅವರದ್ದೇ ಆದ ಕಟ್ಟಡ ಇರುವುದು ಗೌರವದ ಸಂಕೇತವಾಗಿದೆ, ಇಲ್ಲಿ ತಿಂಗಳಿಗೆ ಒಮ್ಮೆ ಸಭೆಯನ್ನು ಮಾಡುವುದರ ಮೂಲಕ ನಿಮ್ಮ ವೃತ್ತಿಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆಯಿರಿ, ಸಮಾಜ ಮತ್ತು ವೃತ್ತಿಗೆ ಗೌರವವನ್ನು ನೀಡಿ, ನಿಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತಿಳಿಸಿ ಪರಿಹಾರವನ್ನು ಕಂಡುಕೊಳ್ಳಿ ಎಂದು ತಿಳಿ ಹೇಳಿದರು.

ಇದನ್ನೂ ಓದಿ: ತಲೆನೋವನ್ನು ನಿವಾರಿಸಲು ವೀಳ್ಯದೆಲೆಯನ್ನು ಹೀಗೆ ಬಳಸಿ

ಕರ್ನಾಟಕ ರೀಟೇಲರ‍್ಸ್ ಡಿಸ್ಟ್ರಿಬ್ಯೂಟರ‍್ಸ್ ಆರ್ಗನೈಸೇಷನ್‌ನ ಅಧ್ಯಕ್ಷರಾದ ಸ.ಜಯರಾಮ್ ಮಾತನಾಡಿ, ಔಷಧಿ ಭವನ ರಾಜ್ಯ ಮಟ್ಟದಲ್ಲಿ ಇಲ್ಲ ಆದರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ, ಶೀಘ್ರದಲ್ಲಿ ರಾಜ್ಯ ಮಟ್ಟದಲ್ಲಿಯೂ ಸಹಾ ಔಷಧಿ ಭವನ ನಿರ್ಮಾಣವಾಗಬೇಕಿದೆ. ಕೋವಿಡ್ ಸಮಯದಲ್ಲಿ ನಮ್ಮ ಔಷಧಿ ವಿತರಕರು ಉತ್ತಮವಾದ ಕೆಲಸವನ್ನು ಮಾಡಿದ್ದಾರೆ ಆದರೆ ಸರ್ಕಾರ ಇವರ ಕೆಲಸವನ್ನು ಗುರುತಿಸಿಲ್ಲ, ಅಲ್ಲದೆ ಈ ಸಮಯದಲ್ಲಿ ನಮ್ಮವರು 30 ಜನ ಮೃತ ಪಟ್ಟಿದ್ದಾರೆ. 

ಇವರಿಗೆ ಪರಿಹಾರವನ್ನು ಸಹಾ ನೀಡಿಲ್ಲ ಸರ್ಕಾರದ ಬದಲಿಗೆ ನಮ್ಮ ಸಂಸ್ಥೆವತಿಯಿಂದ ತಲಾ ೩ ಲಕ್ಷ ರೂಗಳಂತೆ ೯೦ ಲಕ್ಷ ರೂ.ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ನಡೆಸುತ್ತಿರುವ ಜನ ಔಷಧಿ ಕೇಂದ್ರಗಳಲ್ಲಿ ಕಾನೂನು ಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಇದರ ಬಗ್ಗೆ ದೂರು ನೀಡಿ ಸಾಕ್ಷಿಯನ್ನು ನೀಡಿದರು ಸಹಾ ಯಾವುದೆ ಪ್ರಯೋಜನವಾಗಿಲ್ಲ, ಕಾನೂನು ಪಾಲಿಸಿ ವ್ಯಾಪಾರ ಮಾಡುವವರಿಗೆ ನಮ್ಮ ಸಂಘ ಸದಾ ನಿಮಗೆ ಶ್ರೀರಕ್ಷೆಯಾಗಿರುತ್ತದೆ ಆದರೆ ಕಾನೂನು ಮೀರಿ ವ್ಯಾಪಾರ ಮಾಡುವವರಿಗೆ ಶಿಕ್ಷೆ ಕಾದಿರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಗ್ರೂಪ್ ಫಾರ್ಮಾಸ್ಯೂಟಿಕಲ್ಸ್‌ನ ಉಪಾಧ್ಯಕ್ಷರಾದ ಡಾ.ಸುನಿಲ್ ಎಸ್.ಚಿಪ್ಲುಂಕರ್ ರವರು ಕಲಿಕಾ ಮತ್ತು ವ್ಯಾಪಾರ ಕೌಶಲ್ಯ ಪರಿಣಿತಿಯ ಬಗ್ಗೆ ಉಪನ್ಯಾಸ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಎಸ್.ಓಂಕಾರಮೂರ್ತಿ ವಹಿಸಿದ್ದರು.

ಇದನ್ನೂ ಓದಿ: ತರಳಬಾಳು ಶ್ರೀಗಳ ಜಲಕಲ್ಯಾಣ | ಕೋಡಿ ಬಿದ್ದ ಕೆರೆ | ಮುಗಿಲು ಮುಟ್ಟಿದ ಜನರ ಸಂಭ್ರಮ

ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಆಪರ ಔಷಧ ನಿಯಂತ್ರಕರು ಮತ್ತು ನಿಯಂತ್ರಣಾಧಿಕಾರಿಗಳಾದ ಡಾ.ಉಮೇಶ್ ಎಸ್. ಕೆ.ಸಿ.ಡಿ.ಎ. ಮತ್ತು ಚೇತನ ಹಾಗೂ ಚಿರಾಗ್ ಫಾರ್ಮನ ಮಾಜಿ ಅಧ್ಯಕ್ಷರಾದ ಕೆ.ಇ.ಪ್ರಕಾಶ್, ದಾವಣಗೆರೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಪ್ರಾದೇಶಿಕ ಕಚೇರಿಯ ಉಪ ಔಷಧಿ ನಿಯಂತ್ರಕರಾದ ಡಾ.ಎಂ.ಖಲಿದ್ ಆಹ್ಮದ್ ಖಾನ್ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಕಚೇರಿ ಚಿತ್ರದುರ್ಗ ವೃತ್ತದ ಸಹಾಯಕ ಔಷಧಿ ನಿಯಂತ್ರಕರಾದ ಸಿ.ಹೆಚ್.ಗೀರೀಶ್ ಎಸ್.ಜೆ.ಎಂ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಟಿ.ಎಸ್.ನಾಗರಾಜ್ ಹಾಗೂ ದಾವಣಗೆರೆಯ ಏ.ಕೆ.ಫಾರ್ಮನ ಸಚಿನ್ ಆಚಾರ್ಯರವರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Aushadhi BhavanChitradurgaChitradurga newsPharmacistಔಷಧಿ ಭವನಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾರ್ಮಾಸಿಸ್ಟ್
Share This Article
Facebook Email Print
Previous Article P. Raghu, Chairman of the Safai Karmachari Commission ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ
Next Article today bhavishya ದಿನ ಭವಿಷ್ಯ | 27 ಅಕ್ಟೋಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up