By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    7 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    7 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    7 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    13 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    18 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    19 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ | ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ | ಅರ್ಜಿ ಅಹ್ವಾನ 

News Desk Chitradurga News
Last updated: 1 February 2025 09:29
News Desk Chitradurga News
1 year ago
Share
apply now
SHARE

CHITRADURGA NEWS | 01 FEBRUARY 2025

ಚಿತ್ರದುರ್ಗ: ಜಿಲ್ಲೆಯ ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ ರೂ.2,000 ಪ್ರೋತ್ಸಾಹ ಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು, ಅದರಂತೆ ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025ರ ಮಾರ್ಚ್ 09 ಅರ್ಜಿ ಸಲ್ಲಿಸಲು ಕೊನೆ ದಿನ.

Also Read: ಬೆಳ್ಳಂ ಬೆಳಗ್ಗೆ ಬಿಸಿಎಂ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

ಅರ್ಜಿಗಳನ್ನು 2025ರ ಫೆಬ್ರವರಿ 10 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸತಕ್ಕದ್ದು. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ನೇರವಾಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಯ ಇತರೆ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಅಲ್ಲಿಯ ಸಿವಿಲ್ ನ್ಯಾಯಾಧೀಶರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಹತೆಗಳು: ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ದಿನಾಂಕ:01-06-2023 ರಿಂದ 31-05-2024 ರವರೆಗಿನ ಅವಧಿಯಲ್ಲಿ ವಕೀಲರ ವೃತ್ತಿಗೆ ನೊಂದಾಯಿಸಿಕೊಂಡಿರತಕ್ಕದ್ದು.

Also Read: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ಫೆ.04ಕ್ಕೆ | ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಿ

ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನದ ಮಿತಿಯು ರೂ.40,000 ಗಳನ್ನು ಮೀರತಕ್ಕದ್ದಲ್ಲ (ಆದಾಯ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು), ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ವಯೋ ನಿವೃತ್ತಿ, ಕಡ್ಡಾಯ ನಿವೃತ್ತಿ ಮತ್ತು ಸ್ವ-ಇಚ್ಚಾ ನಿವೃತ್ತಿ ಹೊಂದಿದ ನಂತರ ವಕೀಲ ವೃತ್ತಿ ನಡೆಸಲು ಇಚ್ಚಿಸುವ ಕಾನೂನು ಪದವೀಧರರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

ಅಂತಹ ಯಾವುದೇ ಸೇವೆಯಿಂದ ತೆಗೆದು ಹಾಕಲ್ಟಟ್ಟ ಕಾನೂನು ಪದವೀಧರರಿಗೆ ಸಹ ಅನ್ವಯವಾಗುವುದಿಲ್ಲ. ಇಂತಹದೇ ಸೌಲಭ್ಯವನ್ನು ಈ ಯೋಜನೆ, ಇತರೆ ಯೋಜನೆಯಡಿ ಅಥವಾ ರಾಜ್ಯ ಸರ್ಕಾರದ ಬೇರೆ ಯಾವುದೇ ಇಲಾಖೆಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳಿಗೆ ಅರ್ಹರಾಗತಕ್ಕದ್ದಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ, ಚಿತ್ರದುರ್ಗ ಮತ್ತು ಜಿಲ್ಲೆಯ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯಗಳು ಹಾಗೂ ಸಿವಿಲ್ ಜಡ್ಜ್ ನ್ಯಾಯಾಲಯ, ಮೊಳಕಾಲ್ಮುರು ಹಾಗೂ ಜಿಲ್ಲೆಯ ಎಲ್ಲಾ ವಕೀಲರ ಸಂಘಗಳಲ್ಲಿ ಲಭ್ಯವಿರುವ ಮೇಲ್ಕಂಡ ಸರ್ಕಾರಿ ಆದೇಶದ ಪ್ರತಿಗಳಲ್ಲಿರುವ ಮಾರ್ಗಸೂಚಿಗಳನ್ನು ಮತ್ತು ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದಾಗಿದೆ.

Also Read: ಕುಂಭ ಮೇಳದಲ್ಲಿ ಚಿತ್ರದುರ್ಗ ಮೂಲದ ನಾಗಾಸಾಧು ನಿಧನ

ಅರ್ಜಿಗಳನ್ನು ಸ್ವೀಕರಿಸುವ ನಿಗದಿತ ದಿನಾಂಕದ ನಂತರ ತಲುಪುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ApplicationChitradurgaChitradurga newsChitradurga UpdatesGraduatesIncentive FundKannada Latest NewsKannada NewsLawಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾನೂನುಚಿತ್ರದುರ್ಗಚಿತ್ರದುರ್ಗ ನ್ಯೂಸ್ಪದವೀಧರರುಪ್ರೋತ್ಸಾಹ ಧನ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಫೆಬ್ರವರಿ 01 | ವ್ಯವಹಾರಗಳಲ್ಲಿ ಅಡೆತಡೆ, ದೂರ ಪ್ರಯಾಣ ಬೇಡ, ಶುಭ ಸುದ್ದಿ
Next Article ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ 
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up