By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್
    4 hours ago
    ಮುರುಘಾ ಮಠ
    ಶರಣಸಂಸ್ಕೃತಿ ಉತ್ಸವಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ, ನೋಂದಣಿ ಆರಂಭ
    5 hours ago
    ಬೆಸ್ಕಾ
    ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ | ಕಟ್ಟಡಗಳ ಮೇಲೇರದಂತೆ ಬೆಸ್ಕಾಂ ಎಚ್ಚರಿಕೆ
    17 hours ago
    ಎಸ್‌ಪಿ ಕುಶಾಲ್ ಚೌಕ್ಸೆ
    ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
    17 hours ago
    Prabhanjan Surya, the South Zone Coordinator, spoke at the press conference
    ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    23 hours ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    6 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    4 hours ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    5 hours ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    1 day ago
    Lemon seed
    ನಿಂಬೆ ಬೀಜವನ್ನು ನುಂಗುವುದು ಅಪಾಯಕಾರಿಯೇ? 
    1 day ago
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    2 days ago
Reading: ಚೊಚ್ಚಲಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ | ಅರ್ಜಿ ಅಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚೊಚ್ಚಲಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ | ಅರ್ಜಿ ಅಹ್ವಾನ

News Desk Chitradurga News
Last updated: 11 December 2025 18:59
News Desk Chitradurga News
10 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 12 DECEMBER 2025

ಚಿತ್ರದುರ್ಗ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಡಿ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. 

ಸ್ವ ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರು ವಕೃತಿಯು ತಮ್ಮ ಚೊಚ್ಚಲಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂದೃಢೀಕರಣ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ/ ಸ್ನಾತಕೋತ್ತರ ಪದವಿ, ಪಿಎಹೆಚ್‍ಡಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಇದನ್ನೂ ಓದಿ: ಮಾನವನ ಕುತೂಹಲ ಕೆರಳಿಸುವ ವಿಸ್ಮಯ | ಆಕಾಶದಲ್ಲಿ ಅದ್ಭುತ ಉಲ್ಕೆಗಳ ಸುರಿಮಳೆ

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. 

ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವುದು.

 ಅರ್ಜಿಗಳೊಂದಿಗೆ ಹಸ್ತಪ್ರತಿ ಸಲ್ಲಿಸಲು ಕೊನೆಯ ಇದೇ ಡಿಸೆಂಬರ್ 24ರ ಸಂಜೆ 5.30ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು –560002 ಅವರಿಗೆ ಅರ್ಜಿ ನಮೂನೆಯೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಕಳುಹಿಸಿಕೊಡಲು ಕೋರಿದೆ.

ಇದನ್ನೂ ಓದಿ: ನವೋದಯ ವಿದ್ಯಾಲಯ | ಡಿ.13 ರಂದು ಪ್ರವೇಶ ಪರೀಕ್ಷೆ

ಅರ್ಜಿ ನಮೂನೆಯನ್ನು ಪಡೆಯಲು/ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002, ವೆಬ್‍ಸೈಟ್ www.kannadapustakapradhikara.com, ದೂರವಾಣಿಸಂಖ್ಯೆ 080-22484516/22107704 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsIncentiveworkಕೃತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರೋತ್ಸಾಹಧನ
Share This Article
Facebook Email Print
Previous Article alarm ಬೆಳಿಗ್ಗೆ ಅಲಾರಂ ಸೌಂಡ್‍ಗೆ ಹಠಾತ್ ಎಚ್ಚರಗೊಳ್ಳುವವರು ಒಮ್ಮೆ ಈ ವಿಚಾರ ತಿಳಿದಿರಿ
Next Article Hisabzwala tea ಚಳಿಗಾಲದಲ್ಲಿ ನುಗ್ಗೆ-ದಾಸವಾಳ ಚಹಾವನ್ನು ಕುಡಿಯಿರಿ ಈ ಪ್ರಯೋಜನ ಪಡೆಯಿರಿ
Leave a Comment

Leave a Reply Cancel reply

Your email address will not be published. Required fields are marked *

ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್
ಮುಖ್ಯ ಸುದ್ದಿ
Peas
ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
Life Style
sunscreen
ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
Life Style
ಮುರುಘಾ ಮಠ
ಶರಣಸಂಸ್ಕೃತಿ ಉತ್ಸವಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ, ನೋಂದಣಿ ಆರಂಭ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up