By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    8 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    8 hours ago
    ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
    ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
    8 hours ago
    ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆ
    ಒಣಗುತ್ತಿರುವ ಬೆಳೆಗಳ ಕಟಾವು ಪ್ರಯೋಗ ತ್ವರಿತವಾಗಿ ಪೂರ್ಣಗೊಳಿಸಿ | ಡಿಸಿ ರಮ್ಯಾ
    8 hours ago
    ಖಾಸ ಬೇಡರ ಪಡೆ
    ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿತ್ರದುರ್ಗದ ಖಾಸ ಬೇಡರ ಪಡೆ ಕಲಾತಂಡ ಭಾಗಿ
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    23 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    8 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    23 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    7 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    8 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    1 day ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    1 day ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
Reading: ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 

News Desk Chitradurga News
Last updated: 2 July 2024 22:25
News Desk Chitradurga News
2 years ago
Share
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
SHARE

CHITRADURGA NEWS | 02 JULY 2024

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ವಚನ ಸಾಹಿತ್ಯ ಸಂರಕ್ಷಿಸಿದವರು ಡಾ.ಫ.ಗು.ಹಳಕಟ್ಟಿ | ಬಿ.ಟಿ.ಕುಮಾರಸ್ವಾಮಿ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಒಂದು ವರ್ಷದಲ್ಲಿ ಅಗತ್ಯ ವಸ್ತುಗಳ ಬೆಲೆ ಜಾಸ್ತಿ ಮಾಡಿ ರೈತರು, ಬಡವರು, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಇವರುಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಳಿಸಿದ್ದ ಅನೇಕ ಯೋಜನೆಗಳನ್ನು ರದ್ದುಪಡಿಸಿದೆ.

ರೈತರಿಗೆ ನೀಡಲಾಗುತ್ತಿದ್ದ ನಾಲ್ಕು ಸಾವಿರ ರೂ.ಗಳನ್ನು ನಿಲ್ಲಿಸಿದೆ. ರೈತ ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡುತ್ತಿದ್ದುದನ್ನು ರದ್ದುಪಡಿಸಿ, ರೈತ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿರುವುದರಿಂದ ಒಂದಲ್ಲ ಒಂದು ಹೋರಾಟ ನಡೆಯುತ್ತಲೆ ಇದೆ ಎಂದರು.

ಇದನ್ನೂ ಓದಿ: IMA AWARD; ಚಿತ್ರದುರ್ಗ ಮೂಲದ ವೈದ್ಯ ಡಾ.ಜಿ.ವಿ.ಬಸವಾಜ್ ಅವರಿಗೆ ಅತ್ಯುನ್ನತ ಪ್ರಶಸ್ತಿ

ಪೆಟ್ರೋಲ್-ಡೀಸೆಲ್, ಹಾಲು, ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಏರಿಕೆಯಾಗಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ, ಇದೆ ರೀತಿ ಅಂಬೇಡ್ಕರ್, ಆದಿಜಾಂಬವ, ಭೋವಿ ನಿಮಗಳಲ್ಲಿಯೂ ಅವ್ಯವಹಾರವಾಗಿದೆ. ಖಜಾನೆಯಿಂದ ರೂ.80 ಕೋಟಿ ವರ್ಗಾವಣೆಯಾಗಿದೆ. ಇದೆಲ್ಲಾ ರಾಜ್ಯದ ಮುಖ್ಯಮಂತ್ರಿಗೆ ಗೊತ್ತಿದ್ದರೂ ಏನು ಅರಿಯದವರಂತಿದ್ದಾರೆಂದು ಕಿಡಿ ಕಾರಿದರು.

ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭ್ರಷ್ಠಾಚಾರವೇ ಸಾಧನೆಯಾಗಿದೆ. ಹಾಲಿನ ಬೆಲೆ ಹೆಚ್ಚಳ, ವಿದ್ಯುತ್ ದರ ಏರಿಕೆ, ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ, ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆ. ಒಟ್ಟಾರೆ ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ ಯಾದವ್ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಿದ ಯೋಜನೆಗಳನ್ನೆಲ್ಲಾ ಈಗಿನ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿ ತೊಘಲಕ್ ದರ್ಬಾರ್ ನಡೆಸುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರಿಗೆ ಟ್ರಾನ್ಸ್‍ಫಾರ್ಮರ್ ಸಿಗುತ್ತಿಲ್ಲ. ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗಿದೆ. ಬಿಟ್ಟಿ ಭಾಗ್ಯಗಳಿಗೆ ಹಣ ಜೋಡಿಸಲು ಆಗದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರದಲ್ಲಿ ಮುಳುಗಿದೆ ಎಂದರು.

ಇದನ್ನೂ ಓದಿ: AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ

ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ರಾಜೇಶ್ ಬುರುಡೆಕಟ್ಟೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಕೈಸೇರಿಲ್ಲ. ಬಿತ್ತನೆ ಬೀಜದ ದರ ಏರಿಕೆಯಾಗಿದೆ. ಭೂಸಿರಿ ಯೋಜನೆ ನಿಂತಿದೆ. ರೈತ ಮಕ್ಕಳ ಶಿಕ್ಷಣಕ್ಕಾಗಿ ಜಾರಿಗೆ ತಂದ ವಿದ್ಯಾಸಿರಿ ಯೋಜನೆಯನ್ನು ರದ್ದುಪಡಿಸಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್‍ಕುಮಾರ್, ಖಜಾಂಚಿ ಮಾಧುರಿ ಗಿರೀಶ್, ಕೆ.ಟಿ.ಕುಮಾರಸ್ವಾಮಿ, ನರೇಂದ್ರ ಹೊನ್ನಾಳ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಾಗರಾಜ್‍ಬೇದ್ರೆ, ದಗ್ಗೆ ಶಿವಪ್ರಕಾಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPbullock cartChitradurga newsKannada Newsprice riseprotestRaitha Morchaಎತ್ತಿನ ಬಂಡಿಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಪ್ರತಿಭಟನೆಬಿಜೆಪಿಬೆಲೆ ಏರಿಕೆರೈತ ಮೋರ್ಚಾ
Share This Article
Facebook Email Print
Previous Article arecanut price list AdikeRate; ಅಡಿಕೆ ಧಾರಣೆ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
Next Article This Filipino guy channels his inner Miss Universe by strutting in six-inch heels and speedos
Leave a Comment

Leave a Reply Cancel reply

Your email address will not be published. Required fields are marked *

Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style
ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
ಮುಖ್ಯ ಸುದ್ದಿ
ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up