
CHITRADURGA NEWS | 18 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಡಿಸೆಂಬರ್ 18 ಬುಧವಾರ ಬೆಳಗ್ಗೆ ವೇಳೆಗೆ 693 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಭದ್ರಾ ಜಲಾಶಯದಿಂದ ಪ್ರತಿ ದಿನ 700 ಕ್ಯೂಸೆಕ್ ನೀರನ್ನು ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತಿದೆ.

ಇದನ್ನೂ ಓದಿ: FUNDOOS ವಾಟರ್ ಪಾರ್ಕ್‍ನಲ್ಲಿ ಮಸ್ತ್ ಮಜಾ ಮಾಡಿದ ಮಹಾನಟಿ ಗಗನ
135 ಅಡಿ ಎತ್ತರದ ಜಲಾಶಯಕ್ಕೆ ಈಗ 128.90 ಅಡಿ ನೀರು ಬಂದಿದೆ. 130 ಅಡಿವರೆಗೆ ನೀರು ತಲುಪಿದರೆ ಜಲಾಶಯ ಭರ್ತಿಯಾಗಿ ಕೋಡಿ ಬೀಳಲಿದೆ.
30 ಟಿಎಂಸಿ ಅಡಿ ಸಾಮಥ್ರ್ಯದ ವಿವಿ ಸಾಗರದಲ್ಲಿ ಸದ್ಯ 29.50 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
