By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
    2 hours ago
    student bus pass
    ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
    2 hours ago
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    5 hours ago
    ನಾಗರಹಾವು
    ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
    5 hours ago
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    22 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    5 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    6 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ | ಮಾರ್ಚ್ 15ರೊಳಗೆ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ | ಮಾರ್ಚ್ 15ರೊಳಗೆ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ 

News Desk Chitradurga News
Last updated: 2 March 2026 19:01
News Desk Chitradurga News
4 months ago
Share
ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ
ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ
SHARE

CHITRADURGA NEWS | 02 MARCH 2026

ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ಬೆಳೆವಿಮೆ, ಬೆಳೆಪರಿಹಾರಕ್ಕಾಗಿ ರೈತರು ಪ್ರತಿಭಟನೆ, ಧರಣಿ ನಡೆಸುತ್ತಲೇ ಬಂದಿದ್ಧಾರೆ. ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ರೈತರ ಹಿತವನ್ನು ಮರೆತಿದ್ದು, ಬೆಳೆವಿಮೆ ಪರಿಹಾರ ಕೂಡಲೇ ಬಿಡುಗಡೆ ಮಾಡದೇ ಇದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಉಗ್ರ ಪ್ರತಿಭಟನೆ ಮಾಡಲು ಸಿದ್ದತೆ ನಡೆಸಿದೆ ಎಂದು ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಹೇಳಿದರು. 

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ | ಮೋದಿ ಸಾಧನೆ ಮನೆ ಮನೆಗೆ ಮುಟ್ಟಿಸಲು‌ ಕರೆ 

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳ 2025-26ನೇ ಸಾಲಿನ ಮುಂಗಾರು ಹಂಗಾಮಿನ ಶೇಂಗಾ, ಈರುಳ್ಳಿ, ದಾಳಿಂಬೆ, ತೊಗರಿ, ಟಮೋಟ, ಅಡಿಕೆ ಬೆಳೆಗಳಿಗೆ ಬೆಳೆವಿಮೆ ಕಂಪನಿಗಳ ರೈತರ ಖಾತೆಗೆ ಹಣಜಮಾಮಾಡದೆ ನಿರ್ಲಕ್ಷಿಸಿವೆ ಎಂದು ಆರೋಪಿಸಿ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, 

ಇನ್ಸೂರೆನ್ಸ್‌ ಕಂಪನಿಗಳು ಬೆಳೆವಿಮೆಕಟ್ಟಿಸಿಕೊಳ್ಳಲು ನಿಗಧಿತ ಸಮಯವನ್ನು ನಿಗದಿ ಮಾಡುತ್ತಾರೆ. ಬೆಳೆವಿಮೆ ಕೊಡುವಾಗ ಯಾವುದೇ ಸಮಯ ನಿಗದಿಮಾಡದೆ ರೈತರಿಗೆ ಅನ್ಯಾಯ ಮಾಡುತ್ತಿವೆ. ಇತ್ತ ಸರ್ಕಾರಗಳು, ಅತ್ತ ವಿಮಾಕಂಪನಿಗಳು ರೈತರಿಗೆ ಮೊಸಮಾಡುತ್ತಿವೆ ಎಂದರು ಆರೋಪಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ಸಿ.ಹೋರಕೇರಪ್ಪ ಮಾತನಾಡಿ, ಮಳೆ ವೈಪಲ್ಯದಿಂದ ಭೂಮಿಗೆ ಹಾಕಿದ ಬೆಳೆಯೂ ಕೈಸೇರಿಲ್ಲ. ಸಾಲ ಮಾಡಿ ಬಿತ್ತನೆಮಾಡಿದ್ದ ರೈತ ಅತಿವೃಷ್ಠಿ, ಅನಾವೃಷ್ಠಿಯಿಂದ ಬೆಳೆಯನ್ನು ಕಳೆದುಕೊಂಡಿದ್ದಾನೆ. ಇಂತಹ ಸಮಯದಲ್ಲಿ ಆಸರೆಯಾಗಬೇಕಿದ್ದ ಬೆಳೆವಿಮೆಯೂ ನೀಡದೆ ಅನ್ಯಾಯ ಮಾಡುತ್ತಿದ್ಧಾರೆ. ರೈತರ ನೆರವಿಗೆ ಬರಬೇಕಿರುವ ಸರ್ಕಾರಗಳು ಕೈಚಲ್ಲಿ ಕುಳಿತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಈರುಳ್ಳಿ, ದಾಳಿಂಬೆ, ತೊಗರಿ, ಟಮೋಟ, ಅಡಿಕೆ ಸಂಪೂರ್ಣ ವಿಫಲವಾಗಿ ಹಾಕಿನ ಬಂಡವಾಳವೂ ಕೈಗೆಬಾರದೆ ರೈತ ಕಂಗಾಲಾಗಿದ್ಧಾನೆ. ಅವರ ನೆರವಿಗೆ ಸರ್ಕಾರಗಳು ಬರಬೇಕೆಂದು ತಿಳಿಸಿದರು. 

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಮಂಜುನಾಥ್, ತಹಶೀಲ್ದಾರ್‌ ರೇಹಾನ್ ಪಾಷ, ಈ ತಿಂಗಳ 15ರೊಳಗೆ ವಿಮೆ ಮಾಡಿದ ಎಲ್ಲಾ ರೈತರ ಖಾತೆಗೆ ಇನ್ಸೂರೆನ್ಸ್‌ ಹಣ ಬರಲಿದೆ. ರೈತರು ಆತಂಕಪಡುವ ಅಗತ್ಯವಿಲ್ಲ. ಕಳೆದ ವರ್ಷ ಇಡೀ ರಾಜ್ಯದಲ್ಲೇ ನಮ್ಮ ತಾಲ್ಲೂಕಿಗೆ ಮೊದಲು ಬೆಳೆವಿಮೆ ಹಣ ಬಂದಿದ್ದು. ಯಾವುದೇ ಆತಂಕಪಡದೆ ರೈತರು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವಂತೆ ಮನವಲಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ರೈತರು 15ರೊಳಗೆ ರೈತರಖಾತೆಗೆ ಹಣಬಾರದೆ ಇದ್ದರೆ ತಾಲ್ಲೂಕು ಕಚೇರಿಗೆ ಬೀಗಹಾಕಿ ಪ್ರತಿಭಟಿಸುವ ಎಚ್ಚರಿಕೆ ನೀಡಿ ಸತ್ಯಾಗ್ರಹವನ್ನು ಕೈಬಿಟ್ಟರು. 

ಇದನ್ನೂ ಓದಿ: ಒಳಮೀಸಲಾತಿ, ಖಾಲಿ ಹುದ್ದೆ ನೇಮಕಾತಿ ವಿಚಾರದಲ್ಲಿನ ಗೊಂದಲ ಬಗೆಹರಿಸಿ | ಶ್ರೀ ಮಾದಾರ‌ ಚನ್ನಯ್ಯ ಸ್ವಾಮೀಜಿ

ಪ್ರತಿಭಟನೆಯಲ್ಲಿ ಬಸ್ತಿಹಳ್ಳಿ ಸುರೇಶ್‌ಬಾಬು, ಧನುಂಜಯ, ಒ.ಟಿ.ತಿಪ್ಪೇಸ್ವಾಮಿ, ಶ್ರೀನಿವಾಸರೆಡ್ಡಿ, ಆರ್‌.ತಿಪ್ಪೇಸ್ವಾಮಿ, ಟಿ.ಹಂಪಣ್ಣ, ಬೊಮ್ಮಣ್ಣ, ಕುಮಾರ್‌, ಬಿ.ಟಿ.ನಾರಾಯಣಪ್ಪ, ಶಿವಣ್ಣ, ಕೃಷ್ಣಪ್ಪ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsCrop Insurancefarmers protestಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೆಳೆವಿಮೆರೈತರ ಪ್ರತಿಭಟನೆ
Share This Article
Facebook Email Print
Previous Article BJP workers' conference ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ | ಮೋದಿ ಸಾಧನೆ ಮನೆ ಮನೆಗೆ ಮುಟ್ಟಿಸಲು‌ ಕರೆ 
Next Article ಅರವಿಂದ ಕೇಜ್ರಿವಾಲ್‌ ಬಿಡುಗಡೆ | ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ
Leave a Comment

Leave a Reply Cancel reply

Your email address will not be published. Required fields are marked *

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
ಮುಖ್ಯ ಸುದ್ದಿ
student bus pass
ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಮುಖ್ಯ ಸುದ್ದಿ
ನಾಗರಹಾವು
ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up