Connect with us

    RSS ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

    RSS independence day

    ಮುಖ್ಯ ಸುದ್ದಿ

    RSS ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 15 AUGUST 2024

    ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಜಿಲ್ಲಾ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

    ಪರಿಸರವಾದಿ ಡಾ.ಎಚ್.ಕೆ.ಎಸ್.ಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವೆಲ್ಲರೂ ಸ್ವದೇಶಿ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂಬ ಸಂದೇಶ ನೀಡಿದರು.

    ಇದನ್ನೂ ಓದಿ: ಬಜರಂಗದಳದಿಂದ ನಡುರಾತ್ರಿ ಧ್ವಜಾರೋಹಣ | ಅಖಂಡ ಭಾರತಕ್ಕೆ ಸಂಕಲ್ಪ

    ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ವಾಣಿಜ್ಯೋದ್ಯಮಿ ಜಿ.ಎಂ.ಅನಿತ್‍ಕುಮಾರ್, ಅರ್ಪಣಾ ಟ್ರಸ್ಟ್ ಕಾರ್ಯದರ್ಶಿ ರಾಜ್‍ಕುಮಾರ್ ಸೇರಿದಂತೆ ಸಂಘದ ಕಾರ್ಯಕರ್ತರು ಮತ್ತು ಮಾತೆಯರು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top