
CHITRADURGA NEWS | 15 AUGUST 2024
ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಜಿಲ್ಲಾ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಪರಿಸರವಾದಿ ಡಾ.ಎಚ್.ಕೆ.ಎಸ್.ಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವೆಲ್ಲರೂ ಸ್ವದೇಶಿ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂಬ ಸಂದೇಶ ನೀಡಿದರು.

ಇದನ್ನೂ ಓದಿ: ಬಜರಂಗದಳದಿಂದ ನಡುರಾತ್ರಿ ಧ್ವಜಾರೋಹಣ | ಅಖಂಡ ಭಾರತಕ್ಕೆ ಸಂಕಲ್ಪ
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ವಾಣಿಜ್ಯೋದ್ಯಮಿ ಜಿ.ಎಂ.ಅನಿತ್‍ಕುಮಾರ್, ಅರ್ಪಣಾ ಟ್ರಸ್ಟ್ ಕಾರ್ಯದರ್ಶಿ ರಾಜ್‍ಕುಮಾರ್ ಸೇರಿದಂತೆ ಸಂಘದ ಕಾರ್ಯಕರ್ತರು ಮತ್ತು ಮಾತೆಯರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
