By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Industry Center Scheme; ಉದ್ಯಮ ಕೇಂದ್ರ ಯೋಜನೆ | ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Industry Center Scheme; ಉದ್ಯಮ ಕೇಂದ್ರ ಯೋಜನೆ | ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Industry Center Scheme; ಉದ್ಯಮ ಕೇಂದ್ರ ಯೋಜನೆ | ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

News Desk Chitradurga News
Last updated: 26 August 2024 20:18
News Desk Chitradurga News
10 months ago
Share
apply now
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 AUGUST 2024

ಚಿತ್ರದುರ್ಗ: ಜಿಲ್ಲಾ ಉದ್ಯಮ ಕೇಂದ್ರ ಯೋಜನೆ(Industry Center Scheme) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಸರಬರಾಜು ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಕ್ಲಿಕ್ ಮಾಡಿ ಓದಿ: Livestock census: ಜಾನುವಾರು ಗಣತಿಗೆ ಕೌಂಟ್‌ಡೌನ್‌ | ಮನೆ– ಮನೆಗೆ ಬರಲಿದ್ದಾರೆ ಗಣತಿದಾರರು

2024-25ನೇ ಪ್ರಸಕ್ತ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಸ್ವ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳಾ ಫಲಾನುಭವಿಗಳಿಗೆ ಪ್ರತಿ ಗ್ರಾಮ ಪಂಚಾಯತ್‌ಗೆ ಒಟ್ಟು 02 ಹೊಲಿಗೆ ಯಂತ್ರಗಳು ಹಾಗೂ ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಸರಬರಾಜು ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‌ಗೆ ಒಟ್ಟು 01 ಗಾರೆ ಮತ್ತು 01 ಧೋಭಿ ವೃತ್ತೀಯ ಸುಧಾರಿತ ಉಪಕರಣಗಳನ್ನು ಉಚಿತವಾಗಿ ವಿತರಿಸಲು ಗ್ರಾಮಾಂತರ ಕೈಗಾರಿಕೆ ಕಚೇರಿಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಫಲಾನುಭವಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳ ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಬಹುದು ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newscraftsmanIndustry Center SchemeKannada Latest Newsಅರ್ಜಿಉದ್ಯಮ ಕೇಂದ್ರ ಯೋಜನೆಕನ್ನಡ ಲೇಟೆಸ್ಟ್ ನ್ಯೂಸ್ಕುಶಲಕರ್ಮಿಕಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article SRS Shri Krishna Janmashtami: ಎಸ್‌ಆರ್‌ಎಸ್‌ನಲ್ಲಿ ಜಗದೋದ್ಧಾರನ ಜನ್ಮದಿನ ಸಂಭ್ರಮ | ತೊಟ್ಟಿಲಿಗೆ ಆರತಿ ಬೆಳಗಿ ಆಚರಣೆ
Next Article arecanut price list AdikeRate: ಅಡಿಕೆ ಧಾರಣೆ | ಆಗಸ್ಟ್ 26 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಗಳ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up