By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    12 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    12 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    14 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    1 day ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    23 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    43 minutes ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    23 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
Reading: ಸಚಿವ ಡಿ.ಸುಧಾಕರ್ ಮಹತ್ವದ ಸಭೆ | ಭದ್ರಾ, ನೇರ ರೈಲು ಹಾಗೂ ಕೈಗಾರಿಕಾ ಕಾರಿಡಾರ್ ಕುರಿತು ಅಧಿಕಾರಿಗಳಿಂದ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹಿರಿಯೂರು

ಸಚಿವ ಡಿ.ಸುಧಾಕರ್ ಮಹತ್ವದ ಸಭೆ | ಭದ್ರಾ, ನೇರ ರೈಲು ಹಾಗೂ ಕೈಗಾರಿಕಾ ಕಾರಿಡಾರ್ ಕುರಿತು ಅಧಿಕಾರಿಗಳಿಂದ ಮಾಹಿತಿ

chitradurganews.com
Last updated: 1 July 2024 20:13
chitradurganews.com
2 years ago
Share
ಸಚಿವ ಡಿ.ಸುಧಾಕರ್ ಮಹತ್ವದ ಸಭೆ
ಸಚಿವ ಡಿ.ಸುಧಾಕರ್ ಮಹತ್ವದ ಸಭೆ
SHARE

CHITRADURGA NEWS | 01 JULY 2024

ಹಿರಿಯೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಮೂರು ಪ್ರಮುಖ ಕಾಮಗಾರಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ ನೀಡಿದರು.

ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು.

ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅದ್ದೂರಿ 50ನೇ ಜನ್ಮ ದಿನಾಚರಣೆ

ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮ ವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಫ್.ಎಚ್.ಲಮಾಣಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಗಾಣಿಗ ಸಮುದಾಯದ ವಧು-ವರರ ಸಮಾವೇಶ | ವ್ಯಕ್ತಿಯನ್ನು ವ್ಯಕಿತ್ವದಿಂದ ಗುರುತಿಸಿ | ಡಾ. ಬಸವಕುಮಾರ ಸ್ವಾಮೀಜಿ

ಜವನಗೊಂಡನಹಳ್ಳಿ ಹಾಗೂ ಕರಿಯಾಲ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕೈಗಾರಿಕೆಗೆ ಮೇಟಿಕುರ್ಕೆ ಬಳಿ 920 ಎಕರೆ ಭೂಸ್ವಾಧೀನ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಳೆದ ಎರಡು ವರ್ಷಗಳಿಂದ ಮೇಟಿಕುರ್ಕೆ ಬಳಿ ಭೂಸ್ವಾಧೀನ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ:   ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಈ ಕುರಿತು, ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾಹಿತಿ ನೀಡಿ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1156 ಎಕರೆ ಪ್ರದೇಶದಲ್ಲಿ 920 ಎಕರೆ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಎಕರೆಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ ರೂ.380 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ರೂ.312 ಕೋಟಿ ಪರಿಹಾರ ನೀಡಲಾಗಿದೆ ಎಂದರು.

ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರುವಾಗಬೇಕಿದೆ. 1156 ಎಕರೆ ಪ್ರದೇಶದಲ್ಲಿ 764 ಎಕರೆ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ, ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.

ರೈಲ್ವೇ ಕಾಮಗಾರಿ ಎರಡು ತಿಂಗಳಲ್ಲಿ ಆರಂಭ:

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1210 ಎಕರೆ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಮೀ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಎಕರೆ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಎಕರೆ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper BankD. SudhakarDavangere-Chitradurga-Tumkur Direct Rail LineDirect Rail LineDistrict In-charge MinisterImportant MeetingIndustrial Corridorಕೈಗಾರಿಕಾ ಕಾರಿಡಾರ್‌ಜಿಲ್ಲಾ ಉಸ್ತುವಾರಿ ಸಚಿವಡಿ.ಸುಧಾಕರ್ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗನೇರ ರೈಲು ಮಾರ್ಗಭದ್ರಾ ಮೇಲ್ದಂಡೆಮಹತ್ವದ ಸಭೆ
Share This Article
Facebook Email Print
Previous Article ತರಬೇತಿ ಕಾರ್ಯಕ್ರಮ ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್
Next Article ಸೇವಾ ಸಾಧಕರಾದ ಶುಶ್ರೂಷಕ ಎಂ.ಮಲ್ಲಣ್ಣ, ತಬಲ ವಾದಕ ಸಿದ್ದೇಶ್‌ಕುಮಾರ್ ಹಾಗೂ ಕೀ ಬೋರ್ಡ ವಾದಕ ಸಾಯಿಪ್ರಸಾದ್ ಅವರನ್ನು ಸನ್ಮಾನಿಸಲಾಯಿತು ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿ ಮತ್ತು ಪುಟ್ಟರಾಜ ಗವಾಯಿ ಅವರ ಸಾಧನೆ ಅಪಾರ | ಮಾದಾರ ಚನ್ನಯ್ಯ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
Dina Bhavishya
ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up