By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು
    ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
    7 hours ago
    ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
    9 hours ago
    ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
    9 hours ago
    ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
    ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
    9 hours ago
    ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    5 days ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    5 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 week ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    22 hours ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 15 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕವಾಗಿ ಅನುಕೂಲಕರ ವಾತಾವರಣ
    3 days ago
    today bhavishya
    ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    6 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    3 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Turmeric and sandalwood face pack
    ಮಳೆಗಾಲದಲ್ಲಿ ಮೊಡವೆಗಳಿಂದ ರಕ್ಷಿಸಲು ಹಚ್ಚಿರಿ ಅರಿಶಿನ ಮತ್ತು ಶ್ರೀಗಂಧದ ಫೇಸ್ ಪ್ಯಾಕ್ 
    20 hours ago
    yoga
    ಪ್ರತಿದಿನ ಊಟದ ನಂತರ 5 ನಿಮಿಷಗಳ ಕಾಲ ಈ ಯೋಗಾಸನವನ್ನು ಮಾಡುವುದರಿಂದ, ನಿಮ್ಮ ಹೊಟ್ಟೆ ಆರೋಗ್ಯಕರವಾಗಿರುತ್ತದೆಯಂತೆ
    21 hours ago
    Skin barrier
    ನಿಮ್ಮ ಚರ್ಮದ ತಡೆಗೋಡೆ ಹಾನಿಗೊಳಗಾಗುತ್ತಿದೆ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿಯಿರಿ
    2 days ago
    jackfruit seeds
    ಹಲಸಿನ ಬೀಜ ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಬೇಕಾ?
    2 days ago
    foundation
    ನೀವು ಹಚ್ಚಿದ ಫೌಂಡೇಶನ್ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಫಾಲೋ ಮಾಡಿ
    3 days ago
Reading: ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |

News Desk Chitradurga News
Last updated: 17 July 2026 21:06
News Desk Chitradurga News
7 hours ago
Share
ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು
SHARE

CHITRADURGA NEWS | 17 JULY 2026

ಚಿತ್ರದುರ್ಗ: ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿರುವ ನಾಯಕ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ನೀಡಬೇಕಾಗಿದ್ದ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಆರೋಪಿಸಿದರು. 

ಇದನ್ನೂ ಓದಿ: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಜುಲೈ 19ರಂದು ಚಳ್ಳಕೆರೆಯಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. 

ನಮ್ಮ ಸಂವಿಧಾನಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಯಾವುದೇ ಸರ್ಕಾರಗಳು ನೀಡುತ್ತಿಲ್ಲ. 2022 ಅಕ್ಟೋಬರ್‍ನಲ್ಲಿ ಬಿಜೆಪಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಸ್ಸಿ ಮೀಸಲಾತಿ 15% ರಿಂದ 17% ಎಸ್ ಟಿ ಮೀಸಲಾತಿ 3% ರಿಂದ 7% ಕೈ ಹೆಚ್ಚಿಸುವ ನಿರ್ಧಾರ ಕೈಗೊಂಡರು. ಆದೇ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಕರೆದು ಅಭಿಪ್ರಾಯ ಪಡೆದರು. 

ಜನಾಂಗಕ್ಕೆ ಸರ್ಕಾರದಲ್ಲಿ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ನೀಡಿ ವಿಧೇಯಕ ಶಾಸನಸಭೆಯ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಗೀಕಾರವಾಗಿತ್ತು, ಕಾಂಗ್ರೆಸ್ ಸರ್ಕಾರ ಇದನ್ನು ಜಾರಿಗೊಳಿಸದೆ, ಮೋಸ ಮಾಡುತ್ತಿದೆ ಎಂದು ದೂರಿದ ಅವರು. ಮೀಸಲಾತಿಯನ್ನು ಹೆಚ್ಚಿಸಿ ಕಾನೂನಾತ್ಮಕ ಹಾಗೂ ಶಾಸನಬದ್ಧ ಅಧಿಕಾರ ನೀಡಿದ್ದ ಸರಕಾರದ ಆಶಯವನ್ನು ನಾವು ಜನರಿಗೆ ತಿಳಿಸುವಲ್ಲಿ ವಿಫಲರಾಗಿದ್ದೇವೆ. ಕಾಂಗ್ರೆಸ್ ಸರಕಾರವು ಮೀಸಲಾತಿ ವಿಷಯದಲ್ಲಿ ಅಪಪ್ರಚಾರ ಮಾಡಿ ದಿಕ್ಕು ತಪ್ಪಿಸಿದೆ ಎಂದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ

ಕಳೆದ 30 ವರ್ಷಗಳಿಂದಲೂ ಮೀಸಲಾತಿ ನೀಡುವಂತೆ ಹೋರಾಟ ನಡೆಸುತ್ತಾ ಬಂದಿದ್ದರೂ ಸರಕಾರಗಳು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಕಳೆದ ಆಡಳಿತದ ಬಿಜೆಪಿ ಮೀಸಲಾತಿ ಹೆಚ್ಚಿಸಿತ್ತು. ಕಾಂಗ್ರೆಸ್ ಸರಕಾರಕ್ಕೆ ಮೀಸಲಾತಿ ನೀಡುವ ಇಚ್ಚಾಶಕ್ತಿಯ ಕೊರತೆ ಇದೆ. 

ಜುಲೈ 19ರಂದು ಚಳ್ಳಕೆರೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ಈ ಸಮಾವೇಶಕ್ಕೆ ಸಮುದಾಯದ ಆ ಎಲ್ಲರೂ ಪಕ್ಷಾತೀತವಾಗಿ ಆಗಮಿಸಿ ಸಮುದಾಯದ ಬಲ ಪ್ರದರ್ಶಿಸಬೇಕಿದೆ. ಈ ಸಂಬಂಧ ಸ್ಥಳೀಯ ಮುಖಂಡರು ತಮ್ಮ ವ್ಯಾಪ್ತಿಯ ನಾಯಕ ಸಮುದಾಯದವರಿಗೆ ಅಗತ್ಯ ಮಾಹಿತಿ ನೀಡಿ ಸಮಾವೇಶಕ್ಕೆ ಬರಲು ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಎಸ್‍.ಟಿ.ಮೋರ್ಚಾ ಉಪಾಧ್ಯಕ್ಷರಾದ ಅನಿಲ್ ಕುಮಾರ್ ಮಾತನಾಡಿ, ಈ ಹಿಂದೆ ಬಿಜೆಪಿ ಹೆಚ್ಚಳ ಮಾಡಿದ್ದ ಎಸ್ಸಿ ಎಸ್ಟಿ ಮೀಸಲಾತಿ ಕಡಿತದ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಸಮುದಾಯವಾಗಿರುವ ನಾಯಕ ಸಮುದಾಯಕ್ಕೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ.

ಇದನ್ನೂ ಓದಿ: ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ

ಯಾವುದೇ ಸರ್ಕಾರಗಳು ಕೂಡ. ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಆದ್ದರಿಂದ ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರ ಎಸ್ಸಿ ಎಸ್ಟಿ ಅವರಿಗೆ ಮೀಸಲಾತಿಯನ್ನು ನೀಡಲೇ ಬೇಕು ಎಂಬ ಉದ್ದೇಶಕ್ಕಾಗಿ ಬರುವ ಭಾನುವಾರ ಜುಲೈ 19ನೇ ರಂದು ಚಳ್ಳಕೆರೆ ಪಟ್ಟಣದಲ್ಲಿ ದೊಡ್ಡ ಸಮಾವೇಶವನ್ನು ಮಾಡಲಿದ್ದೇವೆ. ಆದ್ದರಿಂದ ಈ ಭಾಗದ ಎಲ್ಲಾ ನಾಯಕ ಸಮುದಾಯದ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಅದೇ ರೀತಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವಾಗಬೇಕು ಎಂದರು.

ಬಿಜೆಪಿಯ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮಾತನಾಡಿ, ಕಳೆದ 30 ವರ್ಷಗಳಿಂದ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಪ್ರಕಾರ ನಮ್ಮ ಮೀಸಲಾತಿ ಯನ್ನು ನೀಡಬೇಕು. ನೀಡದಿದ್ದರೆ ಮುಂದಿನ ದಿನಗಳಲ್ಲಿ ವಾಲ್ಮೀಕಿ ಜನಾಂಗ ನಿಮಗೆ ತಕ್ಕ ಪಾಠ ಕಲಿಸುತ್ತದೆ ಎಂದು ಎಚ್ಚರಿಸಿ ಮೀಸಲಾತಿ ಹೆಚ್ಚಳ ಮಾಡಿದ್ದು ಮಾತ್ರವಲ್ಲ ಕಾನೂನಾತ್ಮಕ ಸುರಕ್ಷತೆ ಒದಗಿಸಿ ವಿಧೇಯಕ ರೂಪಿಸಿ, ಶಾಸನ ಸಭೆಯ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಗೀಕಾರ ಪಡೆಯಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ಪರಿಗಣಿಸದೆ ಇತರೆ ಜಾತಿಗಳನ್ನು ಎಸ್‍ಟಿಗೆ ಸೇರ್ಪಡೆ ಮಾಡಲು ಹೊರಟಿದೆ. ನಮ್ಮ ಮೀಸಲಾತಿ ದಿನಗಳಲ್ಲಿ ನೀಡದಿದ್ದಲ್ಲಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು. 

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಬಿ. ಶ್ರೀರಾಮುಲು, ಶಿವನಗೌಡ ನಾಯಕ, ರಾಜುಗೌಡ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಬಂಗಾರ ಹನುಮಂತ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ, ಶಾಂತರಾಮ್ ಸಿದ್ದಿ, ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಎಸ್., ಎಸ್.ವಿ. ರಾಮಚಂದ್ರಪ್ಪ, ತಿಪ್ಪರಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮಾಜಿ ಸಂಸದ, ಪಕೀರಪ್ಪ, ಶ್ರೀ ದೇವೇಂದ್ರಪ್ಪ, ಬಿ.ವಿ. ನಾಯಕ, ರಾಜಾ ಅಮರೇಶ್ ನಾಯಕ ಸೇರಿದಂತೆ ಎಸ್.ಟಿ. ಸಮುದಾಯದ ಬಿಜೆಪಿ ಮುಖಂಡರು, ಜಿಲ್ಲೆಯ ನಾಯಕರು, ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ

ಪತ್ರಿಕಾಗೋಷ್ಠಿಯಲ್ಲಿ ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ಜೆ.ಬಿ.ರಾಜು, ಬಿಜೆಪಿಯ ಎಸ್‍ಟಿ ಮೋರ್ಚಾ ಕಾರ್ಯಕಾರಣಿ ಮಾಜಿ ಸದಸ್ಯರಾದ ಪಾಪೇಶ್ ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರಾಮ್‍ದಾಸ್, ಜಿಲ್ಲಾ ಕಾರ್ಯದರ್ಶಿ ಪಾಲಯ್ಯ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾದ ಕವನ ರಾಘವೇಂದ್ರ, ಯುವ ಮುಖಂಡರಾದ ಕಾಂಚನ ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awareness conferenceChitradurgaChitradurga newsNayaka CommunityReservationಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗೃತಿ ಸಮಾವೇಶನಾಯಕ ಸಮುದಾಯಮೀಸಲಾತಿ
Share This Article
Facebook Email Print
Previous Article ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
Leave a Comment

Leave a Reply Cancel reply

Your email address will not be published. Required fields are marked *

ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
ಮುಖ್ಯ ಸುದ್ದಿ
ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up