
CHITRADURGA NEWS | 01 AUGUST 2025
ಚಿತ್ರದುರ್ಗ: ನಗರದ ಆನೆಬಾಗಿಲು ಬಳಿ ಪ್ರತಿಷ್ಠಾಪಿಸುವ ಪ್ರಸನ್ನ ಗಣಪತಿಯ 68ನೇ ವರ್ಷದ ಪೂಜಾ ಮಹೋತ್ಸವ ಅಂಗವಾಗಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಗುರುವಾರ ಧ್ವಜ ಸ್ತಂಭ ಪೆಂಡಾಲ್ ಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: KSRTC ಬಸ್ ಡಿಕ್ಕಿ | ಬೈಕ್ ಸವಾರ ಮೃತ

ಆ.27 ರಿಂದ ಸೆ.6 ರವರೆಗೆ ಪ್ರತಿಷ್ಟಾಪಿಸಿ ದಿನನಿತ್ಯವೂ ಶ್ರದ್ದಾ ಭಕ್ತಿಯಿಂದ ಪೂಜೆ ಸಲ್ಲಿಸಲಾಗುವುದು.
ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲ್‍ರಾವ್ ಜಾದವ್, ಉಪಾಧ್ಯಕ್ಷ ನಾಗರಾಜ್‍ಬೇದ್ರೆ, ಕಾರ್ಯದರ್ಶಿ ನಾರಾಯಣರಾವ್, ವಿದ್ಯಾನಂದ, ಎನ್.ವಿ.ರಮೇಶ್, ಜಿ.ಎಂ.ಸಪ್ಲೆಯರ್ಸ್ ಮಾಲೀಕ ರಾಜಣ್ಣ, ಕುಮಾರ್, ಕೃಷ್ಣಾಜಿರಾವ್, ಉದಯ್‍ಕುಮಾರ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
