
CHITRADURGA NEWS | 03 December 2025
ಚಿತ್ರದುರ್ಗ: ನಗರದ ಪ್ರಮುಖ ರಸ್ತೆಯಲ್ಲಿ ಬಸ್ ಸಂಚಾರವನ್ನು ನಿರ್ಬಂಧಿಸಿರುವುದರಿಂದ, ವಯೋವೃದ್ಧರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬುದಾಗಿ ರೈತ ಸಂಘಟನೆಗಳು ತಿಳಿಸಿವೆ.
ಇದನ್ನೂ ಓದಿ: ಹೆದ್ದಾರಿ ಪಕ್ಕದ ಗೂಡಂಗಡಿ ವಿದ್ಯುತ್ ಕಡಿತಗೊಳಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಹೀಗಾಗಿ ಚಳ್ಳಕೆರೆ ಗೇಟ್‍ನಿಂದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದವರೆಗೂ ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಎರಡು ನಗರ ಸಾರಿಗೆ ಬಸ್ ಕಾರ್ಯಾಚರಣೆ ನಡೆಸುವಂತೆ ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ ಅವರು, ಒಂದು ತಿಂಗಳ ಕಾಲ ನಗರದಲ್ಲಿ ನಗರ ಸಾರಿಗೆ ಕಾರ್ಯಾಚರಣೆ ನಡೆಸಿ, ಅದರ ಸಾಧಕ-ಬಾಧಕಗಳ ಕುರಿತು ಚರ್ಚಿಸಿ, ಬಸ್ ಕಾರ್ಯಾಚರಣೆ ಮುಂದುವರಿಕೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
