By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

ಮುಖ್ಯ ಸುದ್ದಿ

ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

News Desk Chitradurga News
Last updated: 31 December 2024 19:50
News Desk Chitradurga News
6 months ago
Share
coconut tree climbers
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 31 DECEMBER 2024

ಚಿತ್ರದುರ್ಗ: ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಫ್ರೆಂಡ್ಸ್ ಆಫ್ ಕೊಕನಟ್ ಟ್ರೀ ಕಾರ್ಯಕ್ರಮದಡಿ ತೆಂಗು ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಕ್ಲಿಕ್ ಮಾಡಿ ಓದಿ: ನಾಳೆಯಿಂದ ಚಿತ್ರದುರ್ಗ, ಚಿಕ್ಕಜಜೂರು ದಾವಣಗೆರೆ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ

ವಿಮಾ ಯೋಜನೆಯಡಿ ತೆಂಗಿನಮರ ಹತ್ತುವವರು, ತೆಂಗಿನಕಾಯಿ ಕೀಳುವವರು, ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ ರೂ.7ಲಕ್ಷ, ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ ರೂ.3.50ಲಕ್ಷ, ಆಸ್ಪತ್ರೆ ವೆಚ್ಚ (24ಗಂಟೆ ಐಪಿ) ಗರಿಷ್ಠ ರೂ.2ಲಕ್ಷ, ತಾತ್ಕಾಲಿಕ ಅಂಗವಿಕಲತೆಯನ್ನು ಹೊಂದುವವರಿಗೆ ಪ್ರತಿವಾರ ರೂ.3500 ರಂತೆ ಗರಿಷ್ಠ ರೂ.21,000, ಅಂಬುಲೆನ್ಸ್ ಖರ್ಚು ರೂ.3500 ಹಾಗೂ ಪಾಲಿಸಿದಾರ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ ರೂ.5,500 ನೀಡಲಾಗುತ್ತದೆ.

ದುರ್ಘಟನೆ ಅಥವಾ ಅಪಘಾತ ಆದ ಏಳು ದಿನಗಳ ಒಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ತಲುಪಿಸಬೇಕು.

ವಾರ್ಷಿಕ ವಿಮಾ ಒಟ್ಟು ಕಂತು ರೂ.956 ಗಳಾಗಿದ್ದು, ಶೇ. 75:25 ರಂತೆ ತೆಂಗು ಅಭಿವೃದ್ಧಿ ಮಂಡಳಿ ವಂತಿಕೆ ರೂ. 717 ಮತ್ತು ರೈತರ ವಂತಿಕೆ ರೂ.239ಆಗಿರುತ್ತದೆ. ರೈತರ ವಂತಿಕೆಯನ್ನು ತೆಂಗು ಅಭಿವೃದ್ಧಿ ಮಂಡಳಿಗೆ ಡಿಡಿ ಮೂಲಕ ಅಥವಾ ಆನ್ಲೈನ್ ಮೂಲಕ ಪಾವತಿಸಬಹುದಾಗಿರುತ್ತದೆ.

ಕ್ಲಿಕ್ ಮಾಡಿ ಓದಿ: ಚಳ್ಳಕೆರೆ ಕೃಷಿಕ ಸಮಾಜದ ಅಧ್ಯಕ್ಷರಾಗಿ ಚಾಲುಕ್ಯ ನವೀನ್

ಜಿಲ್ಲೆಯ ಆಸಕ್ತರು ತೆಂಗು ಅಭಿವೃದ್ಧಿ ಮಂಡಳಿಯ ನಿಗಧಿತ ಅರ್ಜಿ ನಮೂನೆ. ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ www.cocpnut.board.govt.in/Shceme.aspx#kera surksha insurance ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChitradurgaChitradurga newsChitradurga UpdatesCoconut Development Boardcoconut treeInsurance facilityKannada Latest NewsKannada Newsಅಪಘಾತಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ತೆಂಗಿನ ಮರತೆಂಗು ಅಭಿವೃದ್ಧಿ ಮಂಡಳಿವಿಮಾ ಸೌಲಭ್ಯ
Share This Article
Facebook Email Print
Previous Article chikkajajur junction ಪ್ರಯಾಣಿಕರ ಗಮನಕ್ಕೆ | ನಾಳೆಯಿಂದ ಚಿತ್ರದುರ್ಗ, ಚಿಕ್ಕಜಾಜೂರು ದಾವಣಗೆರೆ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ
Next Article arecanut price list ಈ ವರ್ಷದ ಕೊನೆಯ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up