CHITRADURGA NEWS | 08 OCTOBER 2026
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಾಗೂ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಸಹಯೋಗದಲ್ಲಿ “ಅಂತರ ಕಾಲೇಜು ಸಂಸ್ಕøತಿ ಪುನಶ್ವೇತನ ಶಿಬಿರ-ಸ್ಪರ್ಧೆ’ಯನ್ನು ಇದೇ ಅಕ್ಟೋಬರ್ 09ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಅಂಚೆ ಸೇವೆಗಳ ದೂರು, ಸಲಹೆ ಸಲ್ಲಿಕೆಗೆ ಅ.9ರಂದು ಡಾಕ್ ಅದಾಲತ್
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಅಧ್ಯಕ್ಷ ಕಾ.ತ ಚಿಕ್ಕಣ್ಣ ಉದ್ಘಾಟನೆ ನೆರವೇರಿಸುವರು. ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲೆ ಡಾ.ತಾರಿಣಿ ಶುಭದಾಯಿನಿ ಅಧ್ಯಕ್ಷತೆ ವಹಿಸುವರು.
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಸದಸ್ಯ ಕಾರ್ಯದರ್ಶಿ ಎನ್.ಕರಿಯಪ್ಪ, ಸಂಚಾಲಕ ಡಾ.ಕರಿಯಪ್ಪ ಮಾಳಿಗೆ, ಸಹ ಸಂಚಾಲಕರಾದ ಡಾ.ಕೆ.ಚಿತ್ತಯ್ಯ, ಡಾ.ಹೆಚ್.ಜಿ.ವಿಜಯ ಕುಮಾರ್, ಪ್ರೊ.ಕೆ.ಮಂಜುನಾಥ್ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

