CHITRADURGA NEWS | 19 June 2026
ಹೊಸದುರ್ಗ: ಹೊಸದುರ್ಗ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನವಾಗಿದೆ.
ಇದನ್ನೂ ಓದಿ: ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬಂಧಿತರಿಂದ 2.80 ಸಾವಿರ ಮೌಲ್ಯದ 4 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಕಾವಲುಹಟ್ಟಿ ಗ್ರಾಮದ ಶಶಿಕುಮಾರ್ ಹಾಗೂ ದಿನೇಶ ಬಂಧಿತ ಆರೋಪಿಗಳು.
2026 ಮಾರ್ಚ್ 26 ರಂದು ಮಂಜುನಾಥ್ ಎಂಬುವವರ ಸ್ಪ್ಲೆಂಡರ್ ಬೈಕ್ ಅನ್ನು ಹೊಸದುರ್ಗದ ಟಿಬಿ ಸರ್ಕಲ್ ಬಳಿ ಕಳ್ಳತನ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು.
ಸದರಿ ಆರೋಪಿಗಳನ್ನು ಹೊಸದುರ್ಗ ಠಾಣೆ ಸಿಪಿಐ ರಮೇಶ್ ಹಾಗೂ ಪಿಎಸ್ಐ ಶ್ರೀಶೈಲ ನೇತೃತ್ವದಲ್ಲಿ ಆರೋಪಿಗಳ ಬಂಧಿಸಲಾಗಿದೆ.
ಇದನ್ನೂ ಓದಿ: ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

