By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Agriculture Tryning center
    ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 
    10 hours ago
    ಡಯಟ್‌ನಲ್ಲಿ ಆನ್‌ಲೈನ್ ಸಭೆ
    ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್
    10 hours ago
    ಹಾಸ್ಟೆಲ್ ಅಡುಗೆ ತಯಾರಕ ಮಹಮ್ಮದ್ ಚಮನ್ ಬೀಳ್ಕೊಡುಗೆ
    ಹಾಸ್ಟೆಲ್ ಅಡುಗೆ ತಯಾರಕ ಮಹಮ್ಮದ್ ಚಮನ್ ಬೀಳ್ಕೊಡುಗೆ
    10 hours ago
    ಗಾನಕೋಗಿಲೆ ಎಸ್. ಜಾನಕಮ್ಮನವರ ಸ್ವರ ನಮನ ಕಾರ್ಯಕ್ರಮ
    ಗಾನಕೋಗಿಲೆ ಎಸ್. ಜಾನಕಮ್ಮನವರ ಸ್ವರ ನಮನ ಕಾರ್ಯಕ್ರಮ | AC ಡಾ.ಕಾಂತರಾಜ್ ಉದ್ಘಾಟನೆ 
    10 hours ago
    ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
    1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    17 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Herbs
    ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
    9 hours ago
    Fig
    ಬಾಲ್ಯದಿಂದ ವೃದ್ಧಾಪ್ಯದವರೆಗೆ ಆರೋಗ್ಯವಾಗಿರಲು ಅಂಜೂರವನ್ನು ಹೀಗೆ ತಿನ್ನಿ
    10 hours ago
    drinking water
    ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
    1 day ago
    amino acid
    ಮಾಂಸಾಹಾರಿ ಆಹಾರವನ್ನು ಸೇವಿಸದವರು ಅಮೈನೋ ಆಮ್ಲದ ಕೊರತೆಯನ್ನು ನೀಗಿಸಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
    1 day ago
    Eat these foods
    ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ
    2 days ago
Reading: INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ

chitradurganews.com
Last updated: 12 June 2026 23:07
chitradurganews.com
2 months ago
Share
Hosadurga police work
ಹೊಸದುರ್ಗ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಆಭರಣ
SHARE

CHITRADURGA NEWS | 12 JUNE 2026

ಚಿತ್ರದುರ್ಗ: FACEOOK, INSTAGRAM ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಂಡು ವಂಚನೆ ಮಾಡಿ, ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇನ್‌ಸ್ಟಾಗ್ರಾಂ ಮೂಲಕ ಮಹಿಳೆಯನ್ನು ಪರಿಚಯಿಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಬಗ್ಗೆ ಜೂ.5 ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ:ಕಣಿವೆಮಾರಮ್ಮನ ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರಕರಣದ ಆರೋಪಿ ಪತ್ತೆ ಮಾಡಲು ನಿಯೋಜನೆಗೊಂಡ ಪೊಲೀಸ್‌ ಅಧಿಕಾರಿ, ಸಿಬ್ಬಂದಿಗಳ ತಂಡ ಹೊಳಲ್ಕೆರೆ ತಾಲೂಕು ಇಂಡೇಹಳ್ಳಿಯ ಡ್ರೈವರ್‌ ಕೆಲಸ ಮಾಡಿಕೊಂಡಿದ್ದ 31 ವರ್ಷದ ಬಸವರಾಜ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 08 ಪ್ರಕರಣಕ್ಕೆ ಸಂಬಂದಿಸಿದಂತೆ ಸುಮಾರು 17 ಲಕ್ಷ ರೂ. ಬೆಲೆಬಾಳುವ 158 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಹಾಗೂ ಬೈಕ್‌ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಹಿರಿಯೂರು ನಗರಸಭೆ | ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ 

ಸದರಿ ಪ್ರಕರಣವನ್ನು ಬೇಧಿಸುವಲ್ಲಿ ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಉಸ್ತುವಾರಿಯಲ್ಲಿ ಹೊಸದುರ್ಗ ಠಾಣೆ ಪಿಐ ರಮೇಶ್ ಕೆ.ಟಿ ನೇತೃತ್ವದಲ್ಲಿ ಪಿಎಸ್‌ಐ ಶ್ರೀಶೈಲ, ಮಹೇಶ್ ಕುಮಾರ್ ಎನ್, ಪ್ರೊಬೆಷನರಿ ಪಿಎಸ್ಐ ಪ್ರಿಯಾಂಕ ಹಾಗೂ ಸಿಬ್ಬಂದಿಗಳಾದ ಕುಮಾರ್, ಉಮೇಶ, ಕಿರಣ್ ಕುಮಾರ್, ಗಂಗಾದರ, ತಿಪ್ಪೇಸ್ವಾಮಿ, ಚಂದ್ರಪ್ಪ, ರಾಜಣ್ಣ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಪ್ರಕಾಶ್ ಹಾಗೂ ಸತೀಶ್ ಕಾರ್ಯನಿರ್ವಹಿಸಿದ್ದರು.

ಪ್ರಕರಣ ಬೇದಿಸಿದ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಶಿವಕುಮಾರ್ ಶ್ಲಾಘಿಸಿದ್ದಾರೆ.

ಯಾವ ಠಾಣೆಯಲ್ಲಿ ಯಾವ ಪ್ರಕರಣ:

ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಬೈಕ್‌, 50 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, 15 ಗ್ರಾಂ ತೂಕದ ಬಂಗಾರದ ಕೊರಳ ಸರ.

ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….

ಚಿತ್ರದುರ್ಗದ ಕೋಟೆ ಪೊಲೀಸ್‌ ಠಾಣೆಯಲ್ಲಿ 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 45 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, 08 ಗ್ರಾಂ ತೂಕದ ಒಂದು ಬಂಗಾರದ ಉಂಗುರ, ಭರಮಸಾಗರ ಪೊಲೀಸ್ ಠಾಣೆ ಹಾಗೂ ಸಿ.ಇ.ಎನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಪ್ರಕರಣ ದಾಖಲಾಗಿದ್ದವು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಇನ್ಸ್‌ಟಾಗ್ರಾಂ
Share This Article
Facebook Email Print
Previous Article ಗರ್ಭನಿರೋಧಕ ಇಂಪ್ಲಾಂಟ್ ತರಬೇತಿ ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ
Next Article ದಿನ ಭವಿಷ್ಯ ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Herbs
ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
Life Style
Fig
ಬಾಲ್ಯದಿಂದ ವೃದ್ಧಾಪ್ಯದವರೆಗೆ ಆರೋಗ್ಯವಾಗಿರಲು ಅಂಜೂರವನ್ನು ಹೀಗೆ ತಿನ್ನಿ
Life Style
Agriculture Tryning center
ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಆನ್‌ಲೈನ್ ಸಭೆ
ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up