ಮುಖ್ಯ ಸುದ್ದಿ
Murugha mutt: ಶರಣ ಸಂಸ್ಕತಿ ಉತ್ಸವಕ್ಕೆ ಸಚಿವ ಎಂ.ಬಿ.ಪಾಟೀಲ್‍ಗೆ ಆಹ್ವಾನ

Published on
CHITRADURGA NEWS | 28 AUGUST 2024
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಮುರುಘಾ ಮಠದಿಂದ (Murugha mutt) ನಡೆಸುವ ಶರಣ ಸಂಸ್ಕøತಿ ಉತ್ಸವಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಆಹ್ವಾನಿಸಲಾಯಿತು.
ಇದನ್ನೂ ಓದಿ: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ

ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ ಕಳಸದ, ಸದಸ್ಯರಾದ ಡಾ ಬಸವಕುಮಾರ ಸ್ವಾಮೀಜಿ ಹಾಗೂ ಚಂದ್ರಶೇಖರ್ ಬೆಂಗಳೂರಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಆಹ್ವಾನಿಸಿದೆ.
ಇದನ್ನೂ ಓದಿ: ದೇವಸ್ಥಾನದ ಹುಂಡಿ ಮನೆಗಳ್ಳತನ ಮಾಡಿದ್ದ ಕಳ್ಳರಿಗೆ 3 ವರ್ಷ ಜೈಲು ಶಿಕ್ಷೆ
ಈ ವರ್ಷ ಶರಣ ಸಂಸ್ಕøತಿ ಉತ್ಸವದ ಜೊತೆಗೆ ಶ್ರೀ ಜಗದ್ಗುರು ಜಯದೇವ ಮಹಾಸ್ವಾಮಿಗಳವರ 150ನೆ ಜಯಂತ್ಯುತ್ಸವ ಕೂಡಾ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತರಲು ಮನವಿ ಮಾಡಲಾಗಿದೆ ಎಂದು ಮುರುಘಾ ಮಠದ ಪ್ರಕಟಣೆ ತಿಳಿಸಿದೆ.
Continue Reading
Related Topics:Chitradurga, Chitradurga news, Chitradurga Updates, Kannada Latest News, MB Patil, Muruga Mutt, Sharan Sanskøti Festival, Shivayogi Kalasad, ಎಂ.ಬಿ.ಪಾಟೀಲ್, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಮುರುಘಾ ಮಠ, ಶರಣ ಸಂಸ್ಕøತಿ ಉತ್ಸವ, ಶಿವಯೋಗಿ ಕಳಸದ್

Click to comment