
CHITRADURGA NEWS | 09 NOVEMBER 2024
ಚಿತ್ರದುರ್ಗ: ಕಡಲಾಚೆಯಲ್ಲೊಂದು ಕನ್ನಡ ವೈಭವ. ದೂರದ ದುಬೈ (UAE) ದೇಶದಲ್ಲಿರುವ ಕರ್ನಾಟಕ ಕನ್ನಡ ಸಂಘದಿಂದ ನವೆಂಬರ್ 10 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಖನಿಜ ನಿಮಗದ ಮಾಜಿ ಅಧ್ಯಕ್ಷ, ಹೊಸದುರ್ಗ ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ಅವರಿಗೆ ಆಹ್ವಾನ ಬಂದಿದ್ದು, ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಕನ್ನಡಕ್ಕಾಗಿ ಕೆಲಸ ಮಾಡಿದ ಅನೇಕರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತಿದೆ. ದುಬೈ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಜೇಮ್ಸ್ ಮೆಡೋನ್ಕ್ ಅವರಿಗೆ ಪ್ರಧಾನ ಮಾಡಲಾಗುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
