CHITRADURGA NEWS | 9 FEBRUARY 2024
ಚಿತ್ರದುರ್ಗ: ನಾನು ಆರೆಸ್ಸೆಸ್ಸಿನಲ್ಲಿ ತರಬೇತಿ ಪಡೆದಿದ್ದೇನೆ ಎನ್ನುವ ಈಶ್ವರಪ್ಪ ಬಾಯಲ್ಲಿ ಬರೀ ಹೊಡಿ, ಬಡಿ, ಕಡಿ ಬಿಟ್ಟು ಬೇರೆ ಮಾತುಗಳೇ ಬರುವುದಿಲ್ಲ. ಅವರು ಆರೆಸ್ಸೆಸ್ಸಿನಲ್ಲಿ ಕಲಿತಿರುವುದು ಇದೇನಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇದನ್ನೂ ಓದಿ: ಕನ್ನಡಿಗರಾಗಿ ನಿಮಗೆಲ್ಲಾ ಕೋಪ ಬರುವುದಿಲ್ಲವೇ
ದೇಶ ವಿಭಜನೆ ಮಾತನಾಡಿದವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎನ್ನುವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಕಡಿ, ಬಡಿ, ಕೊಲ್ಲು ಈ ಭಾಷೆ ಬಿಟ್ಟು ಬೇರೆ ಗೊತ್ತಿಲ್ಲ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ದಕ್ಷಿಣ ಕಾಶಿ ತೇರುಮಲ್ಲೇಶ್ವರಸ್ವಾಮಿ ಜಾತ್ರೆ
ಡಿ.ಕೆ.ಸುರೇಶ್‍ಗೆ ಗುಂಡಿಕ್ಕಿ ಕೊಲ್ಲಿ ಎನ್ನುವುದು ರಾಜಕೀಯ ಪಕ್ಷದವರು ಹೇಳುವ ಮಾತೇ, ಇವರನ್ನೆಲ್ಲಾ ರಾಜಕೀಯ ಧುರೀಣರು ಎಂದು ಕರೆಯುತ್ತೀರಾ ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
