By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಹಜಾಭಿನಯ ಚತುರ ಅನಂತ್ ನಾಗ್ : ಬಿ.ಎಲ್.ವೇಣು
    2 hours ago
    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ
    7 hours ago
    ಅರ್ಜಿ ಅಹ್ವಾನ
    ಓಬಳಾಪುರ, ಕಬ್ಬಳ ಗ್ರಾಮಗಳಿಗೆ ಹೊಸ ನ್ಯಾಯಬೆಲೆ ಅಂಗಡಿ | ಅರ್ಜಿ ಆಹ್ವಾನ
    7 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಸೆ.19ರಂದು ಹೊಳಲ್ಕೆರೆ ಸಂವಿಧಾನ ಸೌಧದಲ್ಲಿ ಪ್ರಜಾಸೇವಾ ಆಂದೋಲನ ಸಭೆ | ಡಿಸಿ 
    7 hours ago
    Sports and Cultural Competitions Programme
    ಹಿರಿಯ ನಾಗರಿಕರು ಹಕ್ಕುಗಳ ಬಗ್ಗೆ ಜಾಗೃತರಾಗಿ, ಕಾನೂನು ನೆರವು ಪಡೆಯಿರಿ | ಡಾ.ಕಾಂತರಾಜ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    7 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    8 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    24 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    3 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    7 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Licorice
    ಈ ಕಾಯಿಲೆಗಳಿಂದ ಬಳಲುತ್ತಿರುವವರು ಜೇಷ್ಠಮಧು ಸೇವಿಸಿ
    7 hours ago
    Lemon juice, henna
    ನಿಮ್ಮ ಕೂದಲಿಗೆ ನಿಂಬೆ ರಸ ಬೆರೆಸಿದ ಗೋರಂಟಿ ಹಚ್ಚಿ, ಈ ಪ್ರಯೋಜನ ಪಡೆಯಿರಿ
    8 hours ago
    hibiscus flower face pack
    ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
    1 day ago
    Ants
    ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದೆಯೇ? ಹಾಗಾದ್ರೆ ನೀರಿಗೆ ಇದನ್ನು ಬೆರೆಸಿ ನೆಲವನ್ನು ಸ್ವಚ್ಛಗೊಳಿಸಿ
    1 day ago
    burning sensation during urination
    ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
    2 days ago
Reading: ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ

News Desk Chitradurga News
Last updated: 2 August 2026 18:20
News Desk Chitradurga News
2 months ago
Share
ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
SHARE

CHITRADURGA NEWS | 02 AUGUST 2026

ಹೊಸದುರ್ಗ: ಮನುಷ್ಯ ದೇವನಾಗುವ ಹಾಗೂ ಆತನ ಬದುಕನ್ನು ಪರಿವರ್ತಿಸುವ ಮಹಾನ್ ಶಕ್ತಿ ಇಷ್ಟಲಿಂಗ ದೀಕ್ಷೆಯಲ್ಲಿದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 

ಸಾಣೇಹಳ್ಳಿ ಶ್ರೀಮಠದಲ್ಲಿ ನಡೆದ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು,

ಮನುಷ್ಯ ಮತ್ತು ಇತರ ಪ್ರಾಣಿಗಳಿಗಿರುವ ಮೂಲ ಅಂತರವೆಂದರೆ ಶಿವಜ್ಞಾನ. ಕಾಡಿನಲ್ಲಿರುವ ಮೃಗಗಳು ಸಂಘಟಿತವಾಗಿ ಬಾಳುತ್ತವೆ, ಆದರೆ ನಾಡಿನಲ್ಲಿರುವ ಮಾನವ ಮೃಗಗಳಿಗೆ ಆ ಸಂಘಟನೆ ಸಾಧ್ಯವಾಗುತ್ತಿಲ್ಲ. 

ಮನುಷ್ಯ ಸಗಣಿಯ ಹುಳದಂತೆ ಆಗದೆ ಶ್ರೇಷ್ಠನಾಗಬೇಕಾದರೆ ಆತನಿಗೆ ಶಿವಜ್ಞಾನ ಮತ್ತು ಸಂಸ್ಕಾರ ಅಗತ್ಯ. ಶರಣರ ಸಂಗದಿಂದ ವ್ಯಕ್ತಿಯು ತನ್ನ ಅವಗುಣಗಳನ್ನು ಕಳೆದುಕೊಂಡು ಸದ್ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯ.

ಇದನ್ನೂ ಓದಿ: ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ

12ನೇ ಶತಮಾನದ ಶರಣರು ‘ದೇವರು ಕೇವಲ ಕಲ್ಲು, ಮಣ್ಣು, ಚರ್ಚ್, ಮಸೀದಿಗಳಲ್ಲಿಲ್ಲ, ಪ್ರತಿಯೊಬ್ಬರ ಒಳಗಿದ್ದಾನೆ. ‘ಮಾನವನೇ ದೇವನಾಗಬೇಕು, ದೇಹವೇ ದೇಗುಲವಾಗಬೇಕು’. ಅದಕ್ಕೆ ಅಂತರಂಗ ಮತ್ತು ಬಹಿರಂಗ ಶುದ್ಧಿ ಅತ್ಯಗತ್ಯ. ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಅಳಿಯಲು ಬೇಡ. ಇವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಅಂತರಂಗ ಬಹಿರಂಗ ಶುದ್ಧಿ ಸಾಧ್ಯ.

ಒಮ್ಮೆ ಪಡೆದ ಇಷ್ಟಲಿಂಗವನ್ನು ಎಂದಿಗೂ ದೇಹದಿಂದ ಅಗಲಿಸಬಾರದು. ಬೆಳಿಗ್ಗೆ ಮತ್ತು ಸಂಜೆ ಪ್ರಶಾಂತ ಸ್ಥಳದಲ್ಲಿ ಕುಳಿತು ಲಿಂಗಪೂಜೆ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಯಾವ ಉದ್ಯೋಗವನ್ನೇ ಮಾಡಲಿ, ಅದರಲ್ಲಿ ಶಿವನನ್ನು ಕಾಣುವ ಎಚ್ಚರವಿರಬೇಕು. ಸದಾಚಾರದಂತೆ ಸದಾ ಯಾವುದಾದರೂ ಕಾಯಕದಲ್ಲಿ ತೊಡಗಿರಬೇಕು.

ಶಿವಾಚಾರವು ಜಾತಿ ಭೇದವನ್ನು ತೊರೆದು ಎಲ್ಲರನ್ನೂ ಸಮಾನವಾಗಿ ಕಾಣಲು ಬೋಧಿಸಿದರೆ, ಗಣಾಚಾರವು ಸಂಘಟನೆ ಮತ್ತು ಅನ್ಯಾಯದ ವಿರುದ್ಧ ಪ್ರತಿಭಟಿಸುವುದನ್ನು ಕಲಿಸುತ್ತದೆ ಎಂದರು.

ಇದನ್ನೂ ಓದಿ: ಹಾಸ್ಟೆಲ್ ಅಡುಗೆ ತಯಾರಕ ಮಹಮ್ಮದ್ ಚಮನ್ ಬೀಳ್ಕೊಡುಗೆ

ಕಾರ್ಯಕ್ರಮದಲ್ಲಿ ನಾಗರಾಜ್ ಹೆಚ್. ಎಸ್. ಅವರು ವಚನಗಳನ್ನು ಹೇಳಿಕೊಟ್ಟರು. ಸಿರಿಮಠ ಪೂಜಾ ವ್ಯವಸ್ಥೆಗಳನ್ನು ನೆರವೇರಿಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsIshtalinga initiationsanehalliSanehalli Panditaradhya Sriಇಷ್ಟಲಿಂಗ ದೀಕ್ಷೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಣೇಹಳ್ಳಿಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
Share This Article
Facebook Email Print
Previous Article Herbs ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
Next Article ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಸಹಜಾಭಿನಯ ಚತುರ ಅನಂತ್ ನಾಗ್ : ಬಿ.ಎಲ್.ವೇಣು
ಮುಖ್ಯ ಸುದ್ದಿ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಓಬಳಾಪುರ, ಕಬ್ಬಳ ಗ್ರಾಮಗಳಿಗೆ ಹೊಸ ನ್ಯಾಯಬೆಲೆ ಅಂಗಡಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up