
CHITRADURGA NEWS | 21 AUGUST 2024
ಚಿತ್ರದುರ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ 2024ನೇ ಸಾಲಿಗೆ ಐಟಿಐ(ITI) ಪ್ರವೇಶಾತಿ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Rain Effect: ಆಹಾರ ನೀಡಿ ಆತ್ಮವಿಶ್ವಾಸ ತುಂಬಿದ ಇಮ್ಮಡಿ ಸಿದ್ದರಾಮೇಶ್ವರ ಶ್ರೀ | ಮಳೆಯ ಸಂಕಷ್ಟಕ್ಕೆ ಸಿಲುಕಿದವರಿಗೆ ಸಾಂತ್ವಾನ
ಜುಲೈ 7 ರಿಂದ ಆಗಸ್ಟ್ 31 ರವರೆಗೆ ಅರ್ಜಿಗಳನ್ನು ಸ್ವೀಕರಿಸಿ, ಮೆರಿಟ್ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಒಂದು ವರ್ಷಕ್ಕೆ ರೂ. 1200/- ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದು.
ಈ ಸಂಸ್ಥೆಯಲ್ಲಿ ಒಂದು ವರ್ಷದ ಕೂಪ(COPA) ಎರೆಡು ವರ್ಷಗಳ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಫಿಟ್ಟರ್, ಟಿಪಿಇಎಸ್, ಮೆಕ್ಯಾನಿಕ್ ಎಲೆಕ್ಟ್ರಾನಿಕ್ ವೆಹಿಕಲ್, ಅಡ್ವಾನ್ಸ್ಡ್ ಸಿಎನ್‍ಸಿ ಮಷಿನಿಂಗ್ ವೃತ್ತಿಪರ ಕೋರ್ಸುಗಳು ಲಭ್ಯವಿವೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 08194-234515 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಮಹಿಳಾ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
