By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    4 minutes ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    3 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    11 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    14 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    12 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    13 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ಮುರುಘಾ ಮಠದಲ್ಲಿ ಜಯದೇವ ಜಂಗಿಕುಸ್ತಿ | ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಭಾಗೀ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಜಯದೇವ ಜಂಗಿಕುಸ್ತಿ | ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಭಾಗೀ 

News Desk Chitradurga News
Last updated: 3 October 2025 17:31
News Desk Chitradurga News
7 months ago
Share
Jayadeva jangikusti at Muruga Math
ಮುರುಘಾ ಮಠದಲ್ಲಿ ಜಯದೇವ ಜಂಗಿಕುಸ್ತಿ
SHARE

CHITRADURGA NEWS | 03 OCTOBER 2025

ಚಿತ್ರದುರ್ಗ: ಶರಣಸಂಸ್ಕೃತಿ ಉತ್ಸವ 2025ರ ಅಂಗವಾಗಿ ಶ್ರೀ ಮುರುಘಾಮಠದ ಆವರಣದಲ್ಲಿ ಉತ್ಸವದ ಪ್ರಮುಖ ಆಕರ್ಷಣೆಯಾದ ಶ್ರೀ ಜಯದೇವ ಜಂಗಿಕುಸ್ತಿಯನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಈ ಪಂದ್ಯಾವಳಿಗೆ ನೂರಾರು ಕುಸ್ತಿಪಟುಗಳು ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಕೊಲ್ಲಾಪುರ, ಆಂಧ್ರಪ್ರದೇಶ, ಮುಂತಾದ ರಾಜ್ಯಗಳಿಂದ ಭಾಗವಹಿಸಲು ಅಗಮಿಸಿದ್ದರು. 

ರಾಜ್ಯ, ರಾಷ್ಟ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಹೆಸರು ಮಾಡಿ, ಅನೇಕ ಪ್ರಶಸ್ತಿಗಳನ್ನು ಪಡೆದ ಕುಸ್ತಿಪಟುಗಳು ಭಾಗವಹಿಸಿದ್ದು ವಿಶೇಷವಾಗಿತ್ತು. 

ಪಂದ್ಯಾವಳಿಯನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಬೃಹನ್ಮಠ ಹಾಗು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದರವರು ಮಾತನಾಡಿ, ಕುಸ್ತಿ ಗ್ರಾಮೀಣ ಕ್ರೀಡೆಗಳಲ್ಲಿ ಅತ್ಯಂತ ಹೆಸರು ವಾಸಿಯಾದ ಕ್ರೀಡೆಯಾಗಿದೆ. 

ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಈ ಕುಸ್ತಿಯ ಸ್ಪರ್ಧೆಯಲ್ಲಿ ಪುರುಷ ಕುಸ್ತಿ ಪಟುಗಳಲ್ಲದೇ, ಮಹಿಳಾ ಕುಸ್ತಿಪಟುಗಳು ಭಾಗವಹಿಸಿರುವುದು ವಿಶೇಷ. ಈ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳು ಸ್ಪರ್ಧಾ ಮನೋಭಾವನೆಯೊಂದಿಗೆ ಭಾಗವಹಿಸಬೇಕು. ಎಲ್ಲರಿಗೂ ಶುಭವಾಗಲಿ ಎಂದು ನುಡಿದರು.

ಶ್ರೀ ಛಂಲವಾದಿ ಗುರುಪೀಠದ ಶ್ರೀ ಬಸವನಾಗಿದೇವಸ್ವಾಮಿಗಳು ಮಾತನಾಡಿ, ಈ ಜಯದೇವ ಜಂಗಿಕುಸ್ತಿಗೆ ಐವತ್ತು ವರ್ಷಗಳ ಇತಿಹಾಸವಿದೆ. ದೇಶದ ಹಲವು ರಾಜ್ಯಗಳಿಂದ ಅಗಮಿಸಿ ಈ ಕುಸ್ತಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಶ್ರೀ ಮಠವು ಕುಸ್ತಿ ಪಂದ್ಯಾವಳಿಗೆ ಹಿಂದಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ ಎಂದು ನುಡಿದರು.

ಆಡಳಿತಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿಗಳು ಮಾತನಾಡಿ, ಶ್ರೀಮಠದ ಜಯದೇವ ಜಂಗಿಕುಸ್ತಿಗೆ ಈ ನಾಡಿನ ಹಾಗೂ ದೇಶದಲ್ಲಿಯೇ ಪ್ರಖ್ಯಾತಿಯನ್ನು ಪಡೆದಂತಹದು. ಈ ಕುಸ್ತಿಯಲ್ಲಿ ಮಕ್ಕಳು, ವಯಸ್ಕರು, ಮಹಿಳೆಯರು ಭಾಗವಹಿಸಿರುವುದು ನೋಡಿದರೆ ಜಯದೇವ ಜಂಗಿಕುಸ್ತಿಯ ಮಹತ್ವವನ್ನು ಕಾಣಬಹುದಾಗಿದೆ ಎಂದರು. 

ಜಂಗೀಕುಸ್ತಿಯ ತೀರ್ಪುಗಾರರಾಗಿ ಪೈಲ್ವಾನ್‌ತಿಪ್ಪೇಸ್ವಾಮಿ, ರಫೀಜ್ ಹೋಳಿ, ಮರಡಿ, ಅಮೃತಣ್ಣ ಮೈಸೂರು, ಭರತ್, ಮೂರ್ತಿ ಆಗಮಿಸಿದ್ದರು. 

ಇದನ್ನೂ ಓದಿ: ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ

ಕಾರ್ಯಕ್ರಮದಲ್ಲಿ ಶ್ರೀಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್.ಚಂದ್ರಶೇಖರ್, ಸುರೇಶ್‌ಬಾಬು, ಗಂಜಿಗಟ್ಟಿ ಶಿವಣ್ಣ, ಫಾತ್ಯರಾಜನ್, ವೈದ್ಯನಾಥ್ ಉಪಸ್ಥಿತರಿದ್ದರು.  

ಈ ಜಂಗೀ ಕುಸ್ತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಹಳ್ಳಿ ಹಳ್ಳಿಗಳಿಂದ ಅಗಮಿಸಿ, ತಮ್ಮ ನೆಚ್ಚಿನ ಪೈಲ್ವಾನ್‌ರುಗಳನ್ನು ಹುರಿದುಂಬಿಸಿ, ಕುಸ್ತಿಯ ಪಟುಗಳನ್ನು ನೋಡಿ ಕೇಕೆ ಹಾಕುತ್ತ ಕುಣಿದು ಕುಪ್ಪಳಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJayadeva Jangi KustiMurugha MathSharan Culture Festivalಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯದೇವ ಜಂಗಿಕುಸ್ತಿಮುರುಘಾ ಮಠಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article fruits ಉಪವಾಸದ ಸಮಯದಲ್ಲಿ ಹಣ್ಣುಗಳನ್ನು ತಿನ್ನುವವರು ಈ ಸಲಹೆ ಪಾಲಿಸಿರಿ
Next Article Special annual camp ceremony of the National Service Scheme ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳಲು ಪದವಿ ಪೂರ್ವ, ಪ್ರೌಢ ವಿಭಾಗಕ್ಕೆ ವಿಸ್ತರಣೆ | ಸಣ್ಣ ಪಾಲಯ್ಯ
Leave a Comment

Leave a Reply Cancel reply

Your email address will not be published. Required fields are marked *

ರಘುರಾಮರೆಡ್ಡಿ
ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up