By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    4 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    6 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    6 hours ago
    ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    CBSC RESULT | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    9 hours ago
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    8 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    9 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    10 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: Jayadeva Sports; ಜಯದೇವ ಕ್ರೀಡಾಜಾತ್ರೆಗೆ ಅ.5 ರಂದು ಚಾಲನೆ | ಡಾ.ಬಸವಕುಮಾರ‌ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Jayadeva Sports; ಜಯದೇವ ಕ್ರೀಡಾಜಾತ್ರೆಗೆ ಅ.5 ರಂದು ಚಾಲನೆ | ಡಾ.ಬಸವಕುಮಾರ‌ ಸ್ವಾಮೀಜಿ

News Desk Chitradurga News
Last updated: 3 October 2024 19:00
News Desk Chitradurga News
2 years ago
Share
ಜಯದೇವ ಕ್ರೀಡಾಜಾತ್ರೆಗೆ ಅ.5 ರಂದು ಚಾಲನೆ | ಡಾ.ಬಸವಕುಮಾರ‌ ಸ್ವಾಮೀಜಿ
ಜಯದೇವ ಕ್ರೀಡಾಜಾತ್ರೆಗೆ ಅ.5 ರಂದು ಚಾಲನೆ | ಡಾ.ಬಸವಕುಮಾರ‌ ಸ್ವಾಮೀಜಿ
SHARE

CHITRADURGA NEWS | 03 OCTOBER 2024

ಚಿತ್ರದುರ್ಗ: ಮುರುಘಾ ಮಠ(MURUGHA MATH)ದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ, ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತೋತ್ಸವದ ಅಂಗವಾಗಿ ಆಯೋಜಿಸಿರುವ ಜಯದೇವ ಕ್ರೀಡಾಜಾತ್ರೆಗೆ(Jayadeva Sports) ಅ.5 ರಂದು ಚಾಲನೆ ನೀಡಲಾಗುವುದು ಎಂದು ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ತಿಳಿಸಿದರು.

ಕ್ಲಿಕ್ ಮಾಡಿ ಓದಿ: home-based education centers; ಮಕ್ಕಳ ಗೃಹಾಧಾರಿತ ಶಿಕ್ಷಣ ಕೇಂದ್ರಗಳಿಗೆ ಜಿ.ಪಂ CEO ಭೇಟಿ | ಮಕ್ಕಳ ಅರೋಗ್ಯ ವಿಚಾರಣೆ 

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅ. 5 ರಿಂದ ನಡೆಯಲಿರುವ ಕ್ರೀಡಾ ಜಾತ್ರೆಯ ಮಾಹಿತಿಯನ್ನು ನೀಡಿದ ಶ್ರೀಗಳು,

ಜಿಲ್ಲೆಯ ಯುವಕ್ರೀಡಾ ಪ್ರತಿಭಾ ಶೋಧ ಹಾಗೂ ಜಿಲ್ಲೆಯ ಕ್ರೀಡಾಲೋಕವನ್ನು ವಿಸ್ತರಿಸುವ ಮತ್ತು ಉತ್ತೇಜಿಸುವ ಆಶಯದೊಂದಿಗೆ ಆ. 5 ರಿಂದ 7ರವರೆಗೆ ಕ್ರೀಡಾಕೂಟವು ನಡೆಯಲಿದೆ.

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 17 ವರ್ಷದೊಳಗಿನ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಬಡ್ಡಿ, ಖೋಖೋ, ಹ್ಯಾಂಡ್‌ಬಾಲ್, ವಾಲಿಬಾಲ್ ಕ್ರೀಡೆಗಳು ಹಾಗೂ ಮಹಿಳೆಯರಿಗಾಗಿ ಹಗ್ಗ-ಜಗ್ಗಾಟ, ಮ್ಯೂಜಿಕಲ್ ಚೇರ್, ಮಡಿಕೆ ಹೊಡೆಯುವುದು, ಬಕೆಟ್ ಇನ್ ದ ಬಾಲ್, ಥ್ರೋಬಾಲ್, ಶರಣ-ಶರಣೆಯರ ವೇಷಭೂಷಣ ಸ್ಪರ್ಧೆಗಳು ನಡೆಯಲಿವೆ.

ಕ್ಲಿಕ್ ಮಾಡಿ ಓದಿ: Rain: ವಿವಿ ಸಾಗರಕ್ಕೆ ಒಳಹರಿವು ಹೆಚ್ಚಳ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

ಜಯದೇವ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿರುವವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಅಕ್ಟೋಬರ್ 5 ರ ಬೆಳಿಗ್ಗೆ 10ಕ್ಕೆ ಜಯದೇವ ಕಪ್ ಕ್ರೀಡಾಕೂಟ ಅಂಗವಾಗಿ ಮೋಟಾರ್ ಬೈಕ್ ಜಾಥಾ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಸುಮಿತ ರಾಘವೇಂದ್ರ ಜಾಥಾವನ್ನು ಉದ್ಘಾಟಿಸುವರು.

ಜಾಥಾವು ಕನಕ ವೃತ್ತದಿಂದ ಪ್ರಾರಂಭವಾಗಿ ಬುರುಜನಹಟ್ಟಿ, ಚಿಕ್ಕಪೇಟೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಪ್ರಧಾನ ಅಂಚೆ ಕಚೇರಿ ವೃತ್ತ, ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ , ಬಿ.ಡಿ.ರಸ್ತೆ, ಜೆ.ಎಂ.ಐ.ಟಿ. ವೃತ್ತದ ಮೂಲಕ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮುಕ್ತಾಯವಾಗಲಿದೆ ಎಂದರು.

ಮಧ್ಯಾಹ್ನ 4ಗಂಟೆಗೆ ಜಯದೇವ ಕಪ್ ಪಂದ್ಯಾವಳಿ ಅಂಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಶ್ರೀ ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನಕ್ಕೆ ಸಂಸದ ಗೋವಿಂದ ಎಂ.ಕಾಳಜೋಳ ಉದ್ಘಾಟಿಸುವರು.

ಕ್ಲಿಕ್ ಮಾಡಿ ಓದಿ: Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ

ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನವು ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಬಸವಮಂಟಪ ರಸ್ತೆ, ರಂಗಯ್ಯನ ಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೀಲಕಂಠೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಬಿ.ಡಿ.ರಸ್ತೆ ಮೂಲಕ ಹಳೆಯ ಮಾಧ್ಯಮಿಕ ಶಾಲಾ ಆವರಣದವರೆಗೆ ನಡೆಯಲಿದೆ ಎಂದರು.

ಸಂಜೆ 6 ಗಂಟೆಗೆ ನಡೆಯುವ ಶ್ರೀ ಜಯದೇವ ಕಪ್ ಹೊನಲು ಬೆಳಕಿನ ಕ್ರೀಡಾಕೂಟವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸುವರು.

ಕಾರ್ಯಕ್ರಮದಲ್ಲಿ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು ಮತ್ತು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಸಮ್ಮುಖ ವಹಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮೊದಲಾದವರು ಭಾಗವಹಿಸುವರು ಎಂದು ತಿಳಿಸಿದರು.

ಅ.6 ರಂದು ಮಹಿಳಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ. ಅ.7 ರಂದು ಸಂಜೆ 6.00 ಗಂಟೆಗೆ ಜಯದೇವ ಕಪ್ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಲಿದೆ.

ಕ್ಲಿಕ್ ಮಾಡಿ ಓದಿ: Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ಶ್ರೀ ಶಿವಬಸವ ಗುರು ಮುರುಘರಾಜೇಂದ್ರ ಸ್ವಾಮಿಗಳು, ಅಥಣ ಸಮ್ಮುಖ ವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಮುಖ್ಯಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮುರುಳಿಧರ ಹಾಲಪ್ಪ, ಬಳ್ಳಾರಿ ಹನುಮಂತಪ್ಪ, ಡಾ. ವೈ. ರಾಮಪ್ಪ, ಉಮೇಶ ಕಾರಜೋಳ, ಎನ್.ಲೋಕೇಶ್‌ಗೌಡ, ಬಿ. ಜನಾರ್ದನಸ್ವಾಮಿ, ಜಿ.ಎಸ್. ಅನಿತ್, ಮಹಾಲಿಂಗಪ್ಪ ಕುಂಚಿಗನಾಳ್, ಡಾ. ಸಿ.ವಿ.ಹರೀಶ್ ಪಾಲ್ಗೊಳ್ಳುವರು ಎಂದರು.

ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು ಮಾತನಾಡಿ, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಸತಿ, ಊಟ ಕಲ್ಪಿಸಲಾಗಿದೆ. ಈಗಾಗಲೇ ಕ್ರೀಡಾಕೂಟದಲ್ಲಿ ಶೇ.90 ರಷ್ಟು ಕಾರ್ಯ ಮುಗಿದೆ, ಉಳಿದ ಶೇ.10 ರಷ್ಟು ಕಾರ್ಯ ಇಂದಿಗೆ ಮುಗಿಯಲಿದೆ. ಇದೊಂದು ಅರ್ಥ ಪೂರ್ಣವಾದ ಕ್ರೀಡಾಕೂಟವಾಗಿದೆ. ಅ.5 ರಿಂದ ಪ್ರಾರಂಭವಾಗಿ ಅ.7 ರವರೆಗೆ ನಡೆಯಲಿದೆ. ಇದರಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಕ್ರೀಡೆ ನಡೆಯಲಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ

ಕ್ರೀಡಾಕೂಟದ ಉಪಾಧ್ಯಕ್ಷ ಕೆ.ಸಿ.ನಾಗರಾಜ್ ಮಾತನಾಡಿ, ಈ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳ ಸುಮಾರು 58 ತಂಡಗಳು ಭಾಗವಹಿಸಲಿವೆ. ಈಗಾಗಲೇ ಕ್ರಿಕೇಟ್ ಪಂದ್ಯಾವಳಿ ಮುಗಿಯಲಿದೆ. ಕ್ರೀಡಾಕೂಟದ ಪ್ರಾರಂಭ ಹಾಗೂ ಮುಕ್ತಾಯ ದಿನದಂದು ಅರ್ಥ ಪೂರ್ಣವಾದ ವರ್ಣ ರಂಜಿತವಾದ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಜಯದೇವ ಶ್ರೀಗಳ ಜೀವನ ಚರಿತೆಯನ್ನು ಲೇಜರ್ ಮೂಲಕ ನೋಡುಗರಿಗೆ ನೀಡಲಾಗುತ್ತಿದೆ ಎಂದರು.

ಪತ್ರಿಕಾ ಗೋಷ್ಟಿಯಲ್ಲಿ ಕ್ರೀಡಾಕೂಟದ ಸಮಿತಿಯ ಅಧ್ಯಕ್ಷರಾದ ಶ್ರೀರಾಮ್, ಹನೀಫ್, ಮಂಜುನಾಥ್, ಪ್ರಕಾಶ್ ರಾಮ್ ನಾಯ್ಕ್, ಖುದ್ದಸ್, ವಿರೇಂದ್ರಕುಮಾರ್, ಪೈಲಟ್ ನಾಗರಾಜ್, ಫ್ರಕೃದ್ದಿನ್, ಗೊಪ್ಪೆ ಮಂಜುನಾಥ್, ಷಫಿವುಲ್ಲಾ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDr. Basavakumar SwamijidrivingJayadev Sports FairJayadeva Murugharajendra MahaswamiKannada Latest NewsKannada Newsmurugha mathaSharana Culture Festivalಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಾಲನೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯದೇವ ಕ್ರೀಡಾಜಾತ್ರೆಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಡಾ.ಬಸವಕುಮಾರ ಸ್ವಾಮೀಜಿಮುರುಘಾ ಮಠಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article ಮಕ್ಕಳ ಗೃಹಾಧಾರಿತ ಶಿಕ್ಷಣ ಕೇಂದ್ರಗಳಿಗೆ ಜಿ.ಪಂ CEO ಭೇಟಿ | ಮಕ್ಕಳ ಅರೋಗ್ಯ ವಿಚಾರಣೆ  home-based education centers; ಮಕ್ಕಳ ಗೃಹಾಧಾರಿತ ಶಿಕ್ಷಣ ಕೇಂದ್ರಗಳಿಗೆ ಜಿ.ಪಂ CEO ಭೇಟಿ | ಮಕ್ಕಳ ಅರೋಗ್ಯ ವಿಚಾರಣೆ 
Next Article ಅರ್ಜಿ ಅಹ್ವಾನ Hostel; ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
DC Office Chitradurga
ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
ಮುಖ್ಯ ಸುದ್ದಿ
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up