ಮುಖ್ಯ ಸುದ್ದಿ
ಜೆಇಇ ಫಲಿತಾಂಶ | ರಾಷ್ಟ್ರಮಟ್ಟದಲ್ಲಿ ಚಿತ್ರದುರ್ಗದ SRS ಪಿಯು ವಿದ್ಯಾರ್ಥಿಗಳ ಸಾಧನೆ

Published on
CHITRADURGA NEWS | 10 JUNE 2024
ಚಿತ್ರದುರ್ಗ: JEE-2024 ಫಲಿತಾಂಶದಲ್ಲಿ ರಾಷ್ಟ್ರ ಮಟ್ಟದಲ್ಲಿ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: ಕೆರೆ ಏರಿ ಮೇಲೆ ಲಾರಿ ಪಲ್ಟಿ | ಮದ್ಯದ ಬಾಟಲ್‌ಗಳು ಚೆಲ್ಲಾಪಿಲ್ಲಿ

SRS pu ಕಾಲೇಜಿನ ಪಿ.ಟಿ.ಸೃಜನ್ 30, ಎನ್.ಮದನ್ 1162, ಮಧು 2051 ರ್ಯಾಂಕ್ ಪಡೆದಿದ್ದಾರೆ.
30 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಪ್ರತಿಷ್ಠಿತ IIT (Engineering) ಕಾಲೇಜುಗಳಿಗೆ ಪ್ರವೇಶಾವಕಾಶಕ್ಕೆ ಭಾಜನರಾಗಿದ್ದಾರೆ.
ಈ ಹಿಂದಿನ ರಾಷ್ಟ್ರ ಮಟ್ಟದ ಪರೀಕ್ಷೆಗಳ ಎಲ್ಲಾ ದಾಖಲೆಗಳನ್ನು ಮೀರಿಸಿದ್ದಾರೆ.
ಇದನ್ನೂ ಓದಿ: ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.
Continue Reading
Related Topics:achievement, Chitradurga news, JEE, Kannada News, of students, result, Srs, ಕನ್ನಡ ಸುದ್ದಿ, ಚಿತ್ರದುರ್ಗ ಸುದ್ದಿ, ಜೆಇಇ, ಫಲಿತಾಂಶ, ವಿದ್ಯಾರ್ಥಿಗಳ, ಸಾಧನೆ

Click to comment