By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Celebration of the Jayanti of Sharanas Hoogara Madayya and Hendaada Marayya
    ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
    10 hours ago
    BJP District General Secretary G.H. Mohan spoke at the press conference
    ಸೆ.30ರಂದು ಚಿತ್ರದುರ್ಗದಲ್ಲಿ ಮಾದಿಗ ಮುನ್ನಡೆ-2 ಜಿಲ್ಲಾ ಸಮಾವೇಶ
    10 hours ago
    KPCC spokesperson G.B. Balakrishnaswamy Yadav spoke at the press conference
    ಎಸ್‌ಐಆರ್‌ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
    11 hours ago
    ಜೈನ್, ಬೌದ್ಧ, ಸಿಖ್ ಧಾರ್ಮಿಕ ಸೇವಕರಿಗೆ ಮಾಸಿಕ ಗೌರವಧನ | ಅರ್ಜಿ ಆಹ್ವಾನ
    22 hours ago
    Karnataka State Open University
    ಕೆಎಸ್‌ಒಯು ಪ್ರವೇಶಾತಿ | ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    11 hours ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    22 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    11 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    11 hours ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Iodine
    ಅಯೋಡಿನ್ ಕೊರತೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸಿ
    21 hours ago
    Eat these 5 things for breakfast to improve gut health
    ಕರುಳಿನ ಆರೋಗ್ಯವನ್ನು ಸುಧಾರಿಸಲು ಉಪಾಹಾರದಲ್ಲಿ ಈ 5 ವಸ್ತುಗಳನ್ನು ಸೇವಿಸಿ
    22 hours ago
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    2 days ago
    Smoke from benzoin incense
    ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
    2 days ago
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    3 days ago
Reading: JJM ಕಾಮಗಾರಿ ಕಳಪೆ | ಕೇಂದ್ರದ ಮಧ್ಯ ಪ್ರವೇಶಕ್ಕೆ ಗೋವಿಂದ ಕಾರಜೋಳ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

JJM ಕಾಮಗಾರಿ ಕಳಪೆ | ಕೇಂದ್ರದ ಮಧ್ಯ ಪ್ರವೇಶಕ್ಕೆ ಗೋವಿಂದ ಕಾರಜೋಳ ಒತ್ತಾಯ

News Desk Chitradurga News
Last updated: 29 January 2026 19:22
News Desk Chitradurga News
8 months ago
Share
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
SHARE

CHITRADURGA NEWS | 29 JANUARY 2026

ಚಿತ್ರದುರ್ಗ: ಬಹು ಮಹತ್ವಾಕಾಂಕ್ಷೆಯ ಜಲ್‌ಜೀವನ್ ಮಿಷನ್ ಯೋಜನೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಇಚ್ಚಾ ಶಕ್ತಿಯ ಕೊರತೆಯ ಕಾರಣದಿಂದ ಸಮಪರ್ಕಪವಾಗಿ ಅನುಷ್ಟಾನವಾಗಿಲ್ಲ, ಅದರಲ್ಲೂ ನನ್ನ ಮತಕ್ಷೇತ್ರವಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯೋಜನೆಯ ಅನುಷ್ಟಾನದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ಮಧ್ಯ ಪ್ರವೇಶ ಮಾಡಬೇಕು ಎಂದು ಲೋಕಸಭೆ ಅಧಿವೇಶನದಲ್ಲಿ ಸಂಸದ ಗೋವಿಂದ ಕಾರಜೋಳರವರು ಪ್ರಸ್ಥಾಪಿಸಿದರು.

ಇದನ್ನೂ ಓದಿ: ಆದರ್ಶ ವಿದ್ಯಾಲಯ | 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಸದನದಲ್ಲಿ ಮಾತನಾಡಿದ ಸಂಸದರು, ಪ್ರತಿಯೊಂದು ಗ್ರಾಮೀಣ ಮನೆಗೂ ಕೈಗೆಟಕುವ ಸೇವಾ ವಿತರಣಾ ಶುಲ್ಕದಲ್ಲಿ ನಿಯಮಿತ ಮತ್ತು ದೀರ್ಘಾವಧಿಯ ಆಧಾರದ ಮೇಲೆ ಗುಣಮಟ್ಟದ ಕುಡಿಯುವ ನೀರು ಪೂರೈಕೆ ಮಾಡಬೇಕು ಎನ್ನುವ ಘನ ಉದ್ದೇಶದೊಂದಿಗೆ ಜಲ್ ಜೀವನ್ ಮಿಷನ್ ಯೋಜನೆಯನ್ನು ಮೋದಿಜಿ ನೇತೃತ್ವದ ನಮ್ಮ ಸರ್ಕಾರ 2019 ರಲ್ಲಿ ಜಾರಿಗೆ ತಂದಿದೆ.     

ಪ್ರತಿಯೊಂದು ಗ್ರಾಮದಲ್ಲಿ ಮನೆಗಳಿಗೆ, ಅಂಗನವಾಡಿ ಕಟ್ಟಡಗಳಿಗೆ, ಆಸ್ಪತ್ರೆಗಳಿಗೆ, ಶಾಲೆಗಳಿಗೆ, ಗ್ರಾಮ ಪಂಚಾಯತಿ ಕಛೇರಿಗಳಿಗೆ, ಸಮುದಾಯ ಭವನಗಳಿಗೆ ನಲ್ಲಿ ಮೂಲಕ ನೀರು ಪೂರೈಕೆ ಮಾಡುವುದು ಈ ಯೋಜನೆಯ ಮೂಲ ಉದ್ದೇಶ. ಕರ್ನಾಟಕದಲ್ಲಿ ಒಟ್ಟು 1,01,30,702 ಕುಟುಂಬಗಳಿವೆ, ಇದರಲ್ಲಿ ಈಗಾಗಲೇ 86,83,089 ಕುಟುಂಬಗಳಿಗೆ ನಲ್ಲಿ ಮೂಲಕ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಂಕಿ ಅಂಶಗಳು ಹೇಳುತ್ತವೆ.  

ಕರ್ನಾಟಕದ 31 ಜಿಲ್ಲೆಗಳ 5992 ಗ್ರಾಮ ಪಂಚಾಯತಿಗಳಲ್ಲಿ ಈ ದಿನದವರೆಗೆ 955 ಗ್ರಾಮಪಂಚಾಯಿತಿಗಳು ಹರ್‌ಘರ್ ಜಲ್ ಘೋಷಣೆಗೆ ಪ್ರಸ್ಥಾವನೆ ಸಲ್ಲಿಸಿವೆ, ಅದರಲ್ಲಿ 538 ಗ್ರಾಮ ಪಂಚಾಯತಿಗಳು ಹರ್‌ಘರ್ ಜಲ್ ಎಂದು ಘೋಷಣೆಯಾಗಿವೆ. 

ಇದನ್ನೂ ಓದಿ: ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಗೆ ಅರ್ಜಿ ಅಹ್ವಾನ

ಒಟ್ಟಾರೆ ಕರ್ನಾಟಕದ 26,591 ಗ್ರಾಮಗಳಲ್ಲಿ ಕೇವಲ 5803 ಗ್ರಾಮಗಳು ಮಾತ್ರ ಹರ್‌ಘರ್ ಜಲ್ ಎಂದು ಘೋಷಣೆಯಾಗಿವೆ. ಆದರೆ, ಶೇಕಡ 85 ರಷ್ಟು ಕುಟುಂಬಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದ್ದರೂ ಕೂಡ ಈವರೆಗೆ ಹರ್ ಘರ್ ಜಲ್ ಎಂದು ಘೋಷಣೆಯಾಗಿಲ್ಲ.  

ನಾನು ಪ್ರತಿನಿಧಿಸುವ ಚಿತ್ರದುರ್ಗ ಜಿಲ್ಲೆಯಲ್ಲಿ 3,81,012 ಮನೆಗಳಲ್ಲಿ 3,35,422 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಆದರೆ, ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯೊಂದು ಕರ್ನಾಟಕದಲ್ಲಿ ಆಡಳಿತದಲ್ಲಿರುವ ಸರ್ಕಾರದ ಇಚ್ಚಾಶಕ್ತಿಯ ಕೊರತೆಯಿಂದ ಸಮರ್ಪಕವಾಗಿ ಅನುಷ್ಟಾನವಾಗಿಲ್ಲ ಅನ್ನುವುದೇ ಅತ್ಯಂತ ನೋವಿನ ಸಂಗತಿಯಾಗಿದೆ. 

ಕ್ಷೇತ್ರ ಪ್ರವಾಸದ ಸಂದರ್ಭದಲ್ಲಿ ಅನೇಕ ಗ್ರಾಮಗಳಲ್ಲಿ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ್ದೇನೆ, ಆದರೆ ಒಂದೂ ಗ್ರಾಮಗಳಲ್ಲಿಯೂ ಸಹ ಜಲ್ ಜೀವನ್ ಮಿಷನ್ ಯೋಜನೆ ನನ್ನ ಜಿಲ್ಲೆಯಲ್ಲಿ ಗುಣಮಟ್ಟದಿಂದ ಅನುಷ್ಟಾನವಾಗಿಲ್ಲ. ಪ್ರತಿಯೊಂದು ಗ್ರಾಮಗಳಲ್ಲಿಯೂ ಈ ಮೊದಲೇ ಇದ್ದ ಹಳೇ ಪೈಪ್ ಲೈನ್‌ಗಳ ಮುಖಾಂತರವೇ ಮನೆಗಳಿಗೆ ನೀರು ಪೂರೈಕೆಯಾಗುತ್ತಿದೆ.  

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹಣ್ಣು, ರೇಷ್ಮೆ, ಹೂ, ತರಕಾರಿ ಸೇರಿದಂತೆ ಇತರೆ ಬೆಳೆಗಳ ಉಚಿತ ತರಬೇತಿ

ಚಿತ್ರದುರ್ಗ ಜಿಲ್ಲೆಗೆ ಈ ಯೋಜನೆಯಡಿ ನೀಡಿರುವ ಸುಮಾರು 948 ಕೋಟಿಯಷ್ಟು ಅನುದಾನ ಸಪರ್ಮಕವಾಗಿ ಬಳಕೆಯಾಗಿಲ್ಲ ಎನ್ನುವುದು ಆಘಾತಕಾರಿ ಹಾಗೂ ದುರ್ದೈವದ ಸಂಗತಿಯಾಗಿದೆ. ನಾನು ನಿಮಗೆ ವಿನಂತಿ ಮಾಡುವುದೇನೆಂದರೆ, ಯೋಜನೆಯ ಉದ್ದೇಶ ಈಡೇರಬೇಕು. ಅನುದಾನ ಸದ್ಬಳಕೆಯಾಗಬೇಕು. 

ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬಗಳಿಗೂ ನಲ್ಲಿ ಮೂಲಕ ಕುಡಿಯುವ ನೀರು ಪೂರೈಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಜಲಶಕ್ತಿ ಸಚಿವಾಲಯ ಮಧ್ಯಪ್ರವೇಶ ಮಾಡಿ ಕರ್ನಾಟಕ ರಾಜ್ಯದಲ್ಲಿ ಅನುಷ್ಟಾನಗೊಂಡಿರುವ ಹಾಗೂ ಅನುಷ್ಟಾನಗೊಳ್ಳುತ್ತಿರುವ ಜಲ್ ಜೀವನ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಉಸ್ತುವಾರಿ ಮಾಡಬೇಕು. 

ಕಳಪೆ ಕಾಮಗಾರಿ ಮಾಡಿರುವ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ವಿನಂತಿಸುತ್ತೇನೆ ಎಂದು ಲೋಕಸಭಾ ಅಧ್ಯಕ್ಷರ ಮೂಲಕ ಜಲಶಕ್ತಿ ಸಚಿವರ ಗಮನ ಸೆಳೆದರು. 

ಇದನ್ನೂ ಓದಿ: ಎಳ್ಳು-ಬೆಲ್ಲ ತಿನ್ನುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ?

ಸಂಸದರ ಪ್ರಶ್ನೆಗೆ ಉತ್ತರ ನೀಡಿದ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ರವರು ನೀರಿಗೆ ಸಂಬಂಧಿಸಿದ್ದು ರಾಜ್ಯ ಸರ್ಕಾರದ ಪರ್ಯಾಲೋಚನೆಗೆ ಬರುವ ವಿಷಯವಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರ ಒದಗಿಸಿರುವ ಮಾಹಿತಿಯ ಪ್ರಕಾರ 169 ದೂರುಗಳು ಈಗಾಗಲೇ ಈ ಯೋಜನೆಗೆ ಸಂಬಂಧಿಸಿದಂತೆ ಬಂದಿವೆ. ಈ ಎಲ್ಲಾ ದೂರುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. 

ಮಾನ್ಯ ಸಂಸದರು ಚಿತ್ರದುರ್ಗ ಜಿಲ್ಲೆಯಲ್ಲಿ ಯೋಜನೆ ಸಮರ್ಪಕವಾಗಿ ಅನುಷ್ಟಾನವಾಗಿಲ್ಲ ಎನ್ನುವ ವಿಷಯವನ್ನು ಸದನದಲ್ಲಿ ಹಾಗೂ ನನಗೆ ಈಗಾಗಲೇ ಪತ್ರಗಳನ್ನು ಬರೆದು ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಯೋಜನೆಯಲ್ಲಿ ಲೋಪವಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Central GovernmentChitradurgaChitradurga newsGovinda KarajolJJM workpoorState Governmentಕಳಪೆಕೇಂದ್ರ ಸರ್ಕಾರಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೆಜೆಎಂ ಕಾಮಗಾರಿರಾಜ್ಯ ಸರ್ಕಾರ
Share This Article
Facebook Email Print
Previous Article ಆದರ್ಶ ವಿದ್ಯಾಲಯ | 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Next Article arecanut price list ಅಡಿಕೆ ಧಾರಣೆ | 29 ಜನವರಿ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

Celebration of the Jayanti of Sharanas Hoogara Madayya and Hendaada Marayya
ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
ಮುಖ್ಯ ಸುದ್ದಿ
BJP District General Secretary G.H. Mohan spoke at the press conference
ಸೆ.30ರಂದು ಚಿತ್ರದುರ್ಗದಲ್ಲಿ ಮಾದಿಗ ಮುನ್ನಡೆ-2 ಜಿಲ್ಲಾ ಸಮಾವೇಶ
ಮುಖ್ಯ ಸುದ್ದಿ
KPCC spokesperson G.B. Balakrishnaswamy Yadav spoke at the press conference
ಎಸ್‌ಐಆರ್‌ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
ಮುಖ್ಯ ಸುದ್ದಿ
Power outage on May 1
ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up